NewsKarnataka
Wednesday, January 19 2022

MINISTER

ಲಂಚ ಆರೋಪ ಸಾಬೀತುಪಡಿಸಿ: ಬಿ.ಸಿ. ಪಾಟೀಲ್‌ ಸವಾಲು

12-Sep-2021 ಚಿತ್ರದುರ್ಗ

ಚಿತ್ರದುರ್ಗ: ನಾನು ಲಂಚ ಪಡೆದಿದ್ದೇನೆ ಎಂದು ಆರೋಪಿಸುವವರು ಸಾಬೀತು ಪಡಿಸಬೇಕು. ಇಲ್ಲದಿದ್ದರೆ, ಅವರ ಮೇಲೆ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್‌ ಹೇಳಿದರು. ಹಿರಿಯೂರಿನಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಉಕ್ಕಿನ ಸೇತುವೆ ನಿರ್ಮಾಣದಲ್ಲಿ ₹ 500 ಕೋಟಿ ಪಡೆದಿದ್ದಾರೆ ಎಂಬ ಆರೋಪ ಇತ್ತು. ಆರೋಪ ಮಾಡಿದ...

Know More

ಆಧುನಿಕ ತಂತ್ರಜ್ಞಾನಗಳ ಸಹಾಯದೊಂದಿಗೆ ಕಾನೂನು ಸುವ್ಯವಸ್ಥೆ ಜಾರಿ : ಜೆ ಸಿ ಮಾಧುಸ್ವಾಮಿ

08-Sep-2021 ಉಡುಪಿ

ಕಾರವಾರ: ಹೆಣ್ಣು ಮಕ್ಕಳ ಸುರಕ್ಷತಾ ದೃಷ್ಟಿಯಿಂದ ರಾಜ್ಯದ ಹಲವು ನಗರ ಪ್ರದೇಶಗಳಲ್ಲಿ ಆಧುನಿಕ ತಂತ್ರಜ್ಞಾನಗಳ ಸಹಾಯದೊಂದಿಗೆ ಕಾನೂನು ಸುವ್ಯವಸ್ಥೆ ಜಾರಿಗೊಳಸಲಾಗಿದೆ. ಅರಣ್ಯ ಗುಡ್ಡಗಾಡು ಪ್ರದೇಶಗಳನ್ನು ಒಳಗೊಂಡ ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂಥ ವ್ಯವಸ್ಥೆ ಕಷ್ಟಕರವಾದರೂ...

Know More

1ನೇ ತರಗತಿಯಿಂದ ಶಾಲೆ– ಶೀಘ್ರ ಮುಂದಿನ ಯೋಜನೆ: ನಾಗೇಶ್‌

06-Sep-2021 ಕರ್ನಾಟಕ

ಬೆಂಗಳೂರು: 6ರಿಂದ 12ನೇ ತರಗತಿಯವರೆಗೆ ಶಾಲೆಗಳು ನಡೆಸಿದ ಅನುಭವಗಳ ಆಧಾರದ ಮೇಲೆ 1ನೇ ತರಗತಿಯಿಂದ ಶಾಲೆಗಳ ಆರಂಭಕ್ಕೆ ನಿರ್ಧಾರ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

Know More

ಸಚಿವರಾದ ಅರಗ ಜ್ಞಾನೇಂದ್ರ-ಹಾಲಪ್ಪ ಆಚಾರ್ ಗೆ ಸನ್ಮಾನ

28-Aug-2021 ಮೈಸೂರು

ಮೈಸೂರು, ;ಮೈಸೂರು ಬಿಜೆಪಿ ಕಾರ್ಯಾಲಯಕ್ಕೆ ಭೇಟಿ ನೀಡಿದ್ದ ಕರ್ನಾಟಕ ಸರ್ಕಾರದ ಗೃಹ ಸಚಿವ ಅರಗ ಜ್ಞಾನೇಂದ್ರ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಹಾಲಪ್ಪ ಆಚಾರ್ ಅವರನ್ನು ಮೈಸೂರು ನಗರಾಧ್ಯಕ್ಷ ಟಿ.ಎಸ್. ಶ್ರೀವತ್ಸ...

Know More

ಮೈಸೂರು ಅತ್ಯಾಚಾರ ಪ್ರಕರಣದಲ್ಲಿ ರಾಜಕೀಯ ಸರಿಯಲ್ಲ: ಸಚಿವ ಎಸ್.ಅಂಗಾರ

27-Aug-2021 ಮಡಿಕೇರಿ

ಮಡಿಕೇರಿ: ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ವಿಷಯದಲ್ಲಿ ರಾಜಕೀಯ ಮಾಡುವುದು ಸರಿಯಲ್ಲವೆಂದು ಬಂದರು ಮತ್ತು ಮೀನುಗಾರಿಕಾ ಸಚಿವ ಎಸ್.ಅಂಗಾರ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿನಲ್ಲಿ ಕಾನೂನು ಸುವ್ಯವಸ್ಥೆ ಎಲ್ಲಾ ಹದಗೆಟ್ಟು ಹೋಗಿದೆ...

Know More

ಬಂಡೀಪುರ ಅರಣ್ಯಾಧಿಕಾರಿ ವಿರುದ್ಧ ಆದಿವಾಸಿಗಳ ಆಕ್ರೋಶ: ಉಮೇಶ್ ಕತ್ತಿ ಜತೆ ವಾಗ್ವಾದ

26-Aug-2021 ಚಾಮರಾಜನಗರ

ಚಾಮರಾಜನಗರ: ಬಂಡೀಪುರ ಕ್ಷೇತ್ರ ವ್ಯಾಪ್ತಿಯಲ್ಲಿ ದಿನಗೂಲಿ ನೌಕರರಾಗಿದ್ದ 208 ಮಂದಿ ಆದಿವಾಸಿಗಳನ್ನು ಏಕಾಏಕಿ 50-60 ಕಿ.ಮೀ ದೂರದ ಪ್ರದೇಶಗಳಿಗೆ ಸಿಎಫ್ಒ ವರ್ಗಾವಣೆ ಮಾಡಿದ್ದಾರೆ. ಇದರಿಂದ ತುಂಬಾ ಸಮಸ್ಯೆ ಆಗುತ್ತಿದೆ ಎಂದು ಆದಿವಾಸಿ ಮಹಿಳೆಯರು ಅರಣ್ಯ...

Know More

ರಾಜೀನಾಮೆ ನಿರ್ಧಾರ ಕೈ ಬಿಟ್ಟ ಸಚಿವ ಆನಂದ್ ಸಿಂಗ್; ಅಧಿಕಾರ ಸ್ವೀಕಾರ

24-Aug-2021 ಕರ್ನಾಟಕ

ಬೆಂಗಳೂರು, ; ತಾವು ಬಯಸಿದ ಖಾತೆಯನ್ನು ಕೊಡದಿರುವುದಕ್ಕೆ ಮುನಿಸಿಕೊಂಡಿರುವ ಪ್ರವಾಸೋದ್ಯಮ ಮತ್ತು ಪರಿಸರ ಖಾತೆ ಸಚಿವ ಆನಂದ್ ಸಿಂಗ್ ಬಿಕ್ಕಟ್ಟು ಕೊನೆಗೂ ಸುಖಾಂತ್ಯ ಕಂಡಿದೆ. ಇಂದು ಬೆಳಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ...

Know More

ಖಾತೆ ಬದಲಾವಣೆಗೆ ಒತ್ತಾಯಿಸುತಿದ್ದ ಆನಂದ್‌ ಸಿಂಗ್‌ ಗೆ ಬಿಜೆಪಿ ಹೈಕಮಾಂಡ್‌ ತಿರುಗೇಟು

23-Aug-2021 ಕರ್ನಾಟಕ

ಬೆಂಗಳೂರು, ; ಬಯಸಿದ ಖಾತೆ ನೀಡಿಲ್ಲ ಎಂದು ಮುನಿಸಿಕೊಂಡು ಖಾತೆ ಬದಲಾವಣೆಗೆ ಒತ್ತಡ ಹೇರಿರುವ ಸಚಿವರಿಗೆ ಬಿಜೆಪಿ ಹೈಕಮಾಂಡ್ ಕೊಟ್ಟ ಜವಾಬ್ದಾರಿ ನಿರ್ವಹಿಸದಿದ್ದರೆ ರಾಜೀನಾಮೆ ಸ್ವೀಕರಿಸುವ ಸಂದೇಶ ರವಾನಿಸಿದೆ. ಸಚಿವ ಆನಂದ್ ಸಿಂಗ್ ಖಾತೆ...

Know More

ಐತಿಹಾಸಿಕ ದೇವಸ್ಥಾನಗಳಲ್ಲಿ ಯಾತ್ರಿ ನಿವಾಸ ನಿರ್ಮಾಣ : ಸಚಿವೆ ಜೊಲ್ಲೆ

19-Aug-2021 ಕರ್ನಾಟಕ

ಬೆಂಗಳೂರು ; ಐತಿಹಾಸಿಕ ಹಾಗೂ ಸುಪ್ರಸಿದ್ದ ದೇವಸ್ಥಾನಗಳಿಗೆ ಅಪಾರ ಸಂಖ್ಯೆಯ ಭಕ್ತಾಧಿಗಳು ಆಗಮಿಸುತ್ತಿದ್ದು, ಯಾತ್ರಿ ನಿವಾಸ ಕೊರತೆ ಇರುವ ಕಡೆಗಳಲ್ಲಿ ಯಾತ್ರಿ ನಿವಾಸವನ್ನು ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಮುಜರಾಯಿ, ಹಜ್‍ಮತ್ತು ವಕ್ಫ್ ಖಾತೆ ಸಚಿವೆ...

Know More

ಸಚಿವ ಸಂಪುಟ ಸಭೆಗೆ ಆನಂದ್ ಸಿಂಗ್ ಗೈರು

19-Aug-2021 ಬೆಂಗಳೂರು

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಗುರುವಾರ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಗೆ ಆನಂದ್ ಸಿಂಗ್ ಗೈರಾಗಿದ್ದಾರೆ. ಈ ಮೂಲಕ ಪ್ರವಾಸೋದ್ಯಮ ಮತ್ತು ಪರಿಸರ ಇಲಾಖೆ ಸಚಿವ ಆನಂದ್ ಸಿಂಗ್ ಮುನಿಸು ಮುಂದುವರಿದಿದೆ....

Know More

ಮುಜರಾಯಿ ದೇವಸ್ಥಾನಗಳ ಆಸ್ತಿ ಸಮೀಕ್ಷೆ: ಸಚಿವೆ ಜೊಲ್ಲೆ

19-Aug-2021 ಬೆಂಗಳೂರು

ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆಯ ಅಧೀನದ ದೇವಸ್ಥಾನಗಳ ಆಸ್ತಿ ಸಮೀಕ್ಷೆ ನಡೆಸುವಂತೆ ಮುಜರಾಯಿ ಮತ್ತು ವಕ್ಫ್‌ ಸಚಿವೆ ಶಶಿಕಲಾ ಜೊಲ್ಲೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬುಧವಾರ ಅಧಿಕಾರ ವಹಿಸಿಕೊಂಡ ಬಳಿಕ ವಿಧಾನಸೌಧದಲ್ಲಿ ನೂತನ ಕಚೇರಿಯ...

Know More

ಕಾಂಗ್ರೆಸ್‌ ಗೆ ಇನ್ನು 20 ವರ್ಷ ಅಧಿಕಾರ ಸಿಗುವುದಿಲ್ಲ ; ಸಚಿವ ಪ್ರಭು ಚವ್ಹಾಣ

17-Aug-2021 ಬೀದರ್

ಬೀದರ : ಇನ್ನು 20 ವರ್ಷ ರಾಜ್ಯ ಕೇಂದ್ರ ಎರಡರಲ್ಲೂ ನಮ್ಮದೇ ಸರ್ಕಾರ ಇರಲಿದ್ದು, ಕಾಂಗ್ರೆಸ್‍ನವರು ಎರಡು ದಶಕಗಳ ಕಾಲ ಅಧಿಕಾರಕ್ಕಾಗಿ ಜಾತಕ ಪಕ್ಷಿಯಂತೆ ಕಾಯಬೇಕಿದೆ ಎಂದು ರಾಜ್ಯದ ಪಶು ಸಂಗೋಪನೆ ಹಾಗೂ ಜಿಲ್ಲಾ...

Know More

ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವವರು ರೈತರಲ್ಲ ಮದ್ಯವರ್ತಿಗಳು ; ಸಚಿವೆ ಶೋಭಾ ಕರಂದ್ಲಾಜೆ

16-Aug-2021 ಚಾಮರಾಜನಗರ

ಚಾಮರಾಜನಗರ: ಕೇಂದ್ರ ಸರ್ಕಾರ ರೂಪಿಸಿರುವ ಎಪಿಎಂಸಿ, ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವವರು ಪಂಜಾಬ್‌, ಹರಿಯಾಣದ ಮಧ್ಯವರ್ತಿಗಳೇ ವಿನಾ ರೈತರಲ್ಲ ಎಂದು ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ...

Know More

ಪಕ್ಷ ತೊರೆಯುವ ಆಲೋಚನೆಯೇ ಇಲ್ಲ ಎಂದ ಸಚಿವ ಗೋಪಾಲಯ್ಯ

16-Aug-2021 ಕರ್ನಾಟಕ

ಬೆಂಗಳೂರು, ; -ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ರಾಜ್ಯಾಧ್ಯಕ್ಷರು ನೀಡುವ ಸೂಚನೆಯಂತೆ ನಾನು ಕೆಲಸ ಮಾಡುತ್ತೇನೆ. ಯಾವುದೇ ಕಾರಣಕ್ಕೂ ಬಿಜೆಪಿಯನ್ನು ತೊರೆಯುವ ಉದ್ದೇಶವನ್ನಿಟ್ಟುಕೊಂಡಿಲ್ಲ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಸ್ಪಷ್ಟಪಡಿಸಿದರು. ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರು...

Know More

ಮುಹೂರ್ತ ನೋಡಿ ಖಾತೆ ವಹಿಸಿಕೊಳ್ಳುವೆ: ಆನಂದ್ ಸಿಂಗ್‌

16-Aug-2021 ಬಳ್ಳಾರಿ

ವಿಜಯನಗರ: ಮುಹೂರ್ತ ನೋಡಿ ಖಾತೆ ಸ್ವೀಕರಿಸುತ್ತೇನೆ. ದೇವರ ಮುಹೂರ್ತ, ನನ್ನ ನಕ್ಷತ್ರ ನೋಡಿಕೊಂಡು ಖಾತೆ ವಹಿಸಿಕೊಳ್ಳುತ್ತೇನೆ ಎಂದು ಸಚಿವ ಆನಂದ್ ಸಿಂಗ್ ತಿಳಿಸಿದರು. ರಾಜ್ಯದಲ್ಲಿ ದಿಟ್ಟ, ಸಮರ್ಥ ಅಧಿಕಾರಿಗಳಿದ್ದಾರೆ. ಅಲ್ಲಿಯವರೆಗೆ ಅವರು ಖಾತೆ ನೋಡುತ್ತಾರೆ....

Know More
Subscribe to our Brand New YouTube Channel

Subscribe Newsletter

Get latest news karnataka updates on your email.