ಸಾಮಾಜಿಕ ಜಾಲತಾಣದಲ್ಲಿ ಒಂದಲ್ಲ ಒಂದು ರೀತಿಯ ಧನಾತ್ಮಕ ಸುದ್ದಿಯಲ್ಲಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಈಗ ಮತ್ತೊಮ್ಮೆ ತಮಿಳುನಾಡಿನಲ್ಲಿ ಮನೆಮಾತಾಗಿದ್ದಾರೆ. ಅದೇನೆಂದರೆ, ಸ್ಟಾಲಿನ್ ಚೆನ್ನೈನ ಕನ್ನಗಿ ನಗರ ಬಸ್ ನಿಲ್ದಾಣದಿಂದ ಸಿಟಿ ಬಸ್ ನಲ್ಲಿ ಪ್ರಯಾಣಿಸಿದ್ದಾರೆ. ಆದರೆ ಬಸ್ ನಲ್ಲಿದ್ದ ಜನರಿಗೆ ಸ್ಟಾಲಿನ್ ಎಂಬುದು ತಕ್ಷಣಕ್ಕೆ ಗುರುತಿಸಲು ಅಸಾಧ್ಯವಾಗಿದೆ. ಏಕೆಂದರೆ ಇಂಥ ಫುಲ್ ರಶ್ ಬಸ್ಸಿನಲ್ಲಿ...
Know MoreGet latest news karnataka updates on your email.