News Karnataka Kannada
Friday, April 19 2024
Cricket

ಅಕ್ರಮ ಹಣ ವರ್ಗಾವಣೆ ಕೇಸ್‌ : ಎಎಪಿ ಶಾಸಕ ಅಮಾನತ್ ಉಲ್ಲಾ ಖಾನ್ ಅರೆಸ್ಟ್

18-Apr-2024 ದೆಹಲಿ

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಗುರುವಾರ ಆಮ್ ಆದ್ಮಿ ಪಕ್ಷದ(ಎಎಪಿ) ಮತ್ತೊಬ್ಬ ಶಾಸಕ ಅಮಾನತ್ ಉಲ್ಲಾ ಖಾನ್ ಅವರನ್ನು...

Know More

ಬೀದರ್‌ನ ಮಾಜಿ ಶಾಸಕ ರಮೇಶಕುಮಾರ ಪಾಂಡೆ ನಿಧನ

17-Apr-2024 ಬೀದರ್

ಮಾಜಿ ಶಾಸಕ ರಮೇಶಕುಮಾರ ಪಾಂಡೆ (90) ನಗರದಲ್ಲಿ ಬುಧವಾರ ಸಂಜೆ ನಿಧನರಾದರು. ಅವರು ಕ್ಯಾನ್ಸರ್‌ ಕಾಯಿಲೆಯಿಂದ ಬಳಲುತ್ತಿದ್ದರು. ಮೃತರಿಗೆ ಪತ್ನಿ, ಮಗ ಹಾಗೂ ಮೂವರು ಹೆಣ್ಣು ಮಕ್ಕಳಿದ್ದಾರೆ. ಗುರುವಾರ (ಏ.18) ಬೆಳಿಗ್ಗೆ 11ಕ್ಕೆ ನಗರದ...

Know More

ಪ್ರಚಾರದ ವೇಳೆ ಮಕ್ಕಳ ಬಳಕೆ ಆರೋಪದ ಮೇಲೆ ಶಾಸಕ ಪುಟ್ಟರಂಗಶೆಟ್ಟಿ ವಿರುದ್ಧ ಎಫ್ಐಆರ್

13-Apr-2024 ಚಾಮರಾಜನಗರ

ಕೈ ಅಭ್ಯರ್ಥಿ ಸುನಿಲ್ ಬೋಸ್ ಪರ ಪ್ರಚಾರ ಮಾಡುವ ವೇಳೆ ಮಕ್ಕಳನ್ನ ಬಳಕೆ ಮಾಡಿದ ಆರೋಪದ ಹಿನ್ನೆಲೆ ಶಾಸಕ ಪುಟ್ಟರಂಗಶೆಟ್ಟಿ ವಿರುದ್ಧ ಎಫ್ಎಸ್ ಟಿ ತಂಡ ತೆರಕಣಾಂಬಿ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್...

Know More

ಶಾಸಕ ಯತ್ನಾಳ್ ಭಾವಚಿತ್ರ ಸುಟ್ಟು ಪ್ರತಿಭಟನೆ

10-Apr-2024 ಕರ್ನಾಟಕ

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಸಂವಿಧಾನ ವಿರೋಧಿ ಹೇಳಿಕೆ ಖಂಡಿಸಿ ಸಮತಾ ಸೇನಾ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ...

Know More

ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ದೂರು

06-Apr-2024 ಬೆಂಗಳೂರು

ಲೋಕಸಭಾ ಚುನಾವಣೆ ಹಿನ್ನೆಲೆ, ಪಕ್ಷಗಳ ನಡುವೆ ಒಂದಲ್ಲಾ ಒಂದು ಕಲಹ ಏಳುತ್ತಲೇ ಇವೆ.ಅದರಂತೆ ಸುಳ್ಳು ಹೇಳಿಕೆ ನೀಡಿ ಬಿಜೆಪಿ ಕಾರ್ಯಕರ್ತರನ್ನು ಎನ್‌ಐಎ(NIA) ಬಂಧಿಸಿದೆ ಎಂಬ ವದಂತಿಗಳನ್ನು ಹರಡಿದ್ದಕ್ಕಾಗಿ ಸಾಗರದ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ...

Know More

ಸಂತಾನ ಗಣಪತಿ ಕಲ್ಯಾಣ ಮಂಟಪಕ್ಕೆ ಶಾಸಕ ದರ್ಶನ್ ಧ್ರುವನಾರಾಯಣ್ ಭೇಟಿ

01-Apr-2024 ಮೈಸೂರು

ನಂಜನಗೂಡು ತಾಲೂಕಿನ ಸಿಂಧುವಳ್ಳಿ ಗ್ರಾಮದ ಸಂತಾನ ಗಣಪತಿ ಕಲ್ಯಾಣ ಮಂಟಪದಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ನಾಳೆ ಮಂಗಳವಾರ ಬೃಹತ್ ಚುನಾವಣಾ ಪ್ರಚಾರ ಸಭೆಯನ್ನು ನಡೆಸಲು ಇಂದು ಸೋಮವಾರ ಸಂಜೆ 5:00 ಸಮಯದಲ್ಲಿ...

Know More

ಪತ್ನಿಗೆ ಸೀಟು ಸಿಗಲಿಲ್ಲ ಎಂಬ ಕಾರಣಕ್ಕೆ ಪಕ್ಷಕ್ಕೆ ಪತಿ ರಾಜಿನಾಮೆ

25-Mar-2024 ಅಸ್ಸಾಂ

ಲೋಕಸಭಾ ಚುನಾವಣೆ ಹಿನ್ನಲೆ ಚುನಾವಣೆ ಸಿದ್ಧತೆ ಭರ್ಜರಿಯಾಗಿ ನಡೆಯುತ್ತಿದ್ದು ಅದರಲ್ಲೂ ಅಭ್ಯರ್ಥಿಗಳ ಆಯ್ಕೆಯಲ್ಲಿ ಒಂದಲ್ಲಾ ಒಂದು ರೀತಿಯ ವಿಚಿತ್ರ ಸುದ್ದಿಗಳು ಕೇಳಿಬರುತ್ತಿವೆ. ಬಹುತೇಕರು ತಮ್ಮ ಕುಟುಂಬದವರಿಗೆ ಟಿಕೇಟ್‌ ಕೊಡಿಸಬೇಕು ಎಂದು ಒದ್ದಾಡುತ್ತಿದ್ದಾರೆ. ಇದೀಗ ಅಸ್ಸಾಂ...

Know More

ಪುತ್ತೂರು ಶಾಸಕರಿಂದ ಮತದಾರರ ದಾರಿ ತಪ್ಪಿಸುವ ಕೆಲಸ : ಸಂಜೀವ ಮಠಂದೂರು

21-Mar-2024 ಮಂಗಳೂರು

ಕರ್ನಾಟಕ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆದು ಸುಮಾರು 300 ದಿವಸಗಳು ಆಗಿದ್ದು ಈ ಸಮಯದಲ್ಲಿ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ತಾವು ಚುನಾವಣೆ ಸಂದರ್ಭ ಘೋಷಿಸಿದ ಗ್ಯಾರಂಟಿಗಳಿಗೋಸ್ಕರ ಒಂದು ವರ್ಷದ ಅವಧಿಗೆ ಯಾವುದೇ ಅಭಿವೃದ್ಧಿ...

Know More

ಮಾಜಿ ಶಾಸಕ ಅಕ್ರಮ ರೆಸಾರ್ಟ್ ನಿರ್ಮಾಣ : ಗ್ರಾಮಸ್ಥರು ಆಕ್ರೋಶ

18-Mar-2024 ಉಡುಪಿ

ಬಡಾನಿಡಿಯೂರು ಕಡಲ ತೀರದಲ್ಲಿ ಮಾಜಿ ಶಾಸಕ ರಘುಪತಿ ಭಟ್ ಅಕ್ರಮವಾಗಿ ರೆಸಾರ್ಟ್ ನಿರ್ಮಾಣಕ್ಕೆ ಹುನ್ನಾರ ನಡೆಸುತ್ತಿದ್ದು, ಇದಕ್ಕೆ ಅವಕಾಶ ನೀಡಿದರೆ ತೀವ್ರ ಹೋರಾಟ ನಡೆಸಲಾಗುವುದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ. ಬಡಾನಿಡಿಯೂರು ಕರಾವಳಿ ಯುವಕ ಮಂಡಲ...

Know More

ಪಕ್ಷದ ರಾಷ್ಟ್ರೀಯ ನಾಯಕರ ನಿರ್ಧಾರಕ್ಕೆ ನಾವು ಬದ್ದ : ಸಂಸದ ನಳಿನ್‌ ಕುಮಾರ್‌

12-Mar-2024 ಮಂಗಳೂರು

ಸಂಸದ ನಳಿನ್ ಕುಮಾರ್ ಕಟೀಲ್ ಗೆ ಬಿಜೆಪಿ ಟಿಕೆಟ್ ಕೈ ತಪ್ಪೋ ಸಾಧ್ಯತೆ ವಿಚಾರವಾಗಿ ಮಂಗಳೂರಿನಲ್ಲಿ ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಸಾಮಾನ್ಯ ಕಾರ್ಯಕರ್ತರನ್ನ ಗುರುತಿಸೋದು ನಮ್ಮ ಪಾರ್ಟಿಯ ವಿಶೇಷತೆ ಹಾಗೂ ಪಕ್ಷದ ರಾಷ್ಟ್ರೀಯ...

Know More

ಕೂಸಿನ ಮನೆ ಉಧ್ಘಾಟಿಸಿದ ಶಾಸಕ ದರ್ಶನ್ ಧ್ರುವನಾರಾಯಣ್

09-Mar-2024 ಮೈಸೂರು

  ನಂಜನಗೂಡು ತಾಲ್ಲೂಕಿನ ದೇಬೂರು ಗ್ರಾಮದಲ್ಲಿ ಇಂದು ಶನಿವಾರ ಮಧ್ಯಾಹ್ನ 2 ಗಂಟೆಯ ಸಮಯದಲ್ಲಿ ನಂಜನಗೂಡು ತಾಲ್ಲೂಕು ಪಂಚಾಯತ್ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ನಿರ್ಮಿಸಿರುವ ಕೂಸಿನಮನೆ ಮತ್ತು ಶಿಶುಪಾಲನಾ...

Know More

ಕೇಂದ್ರದ ಯೋಜನೆ ಫಲಾನುಭವಿಗಳ ಮನೆಗೆ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಭೇಟಿ

05-Mar-2024 ಬೀದರ್

ಮೋದಿ ಸಮರ್ಥ ನಾಯಕತ್ವದಡಿ ದೇಶವು ಉನ್ನತ್ತಿಯತ್ತ ಸಾಗುತ್ತಿದೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ, ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಹೇಳಿದರು.ಕೇಂದ್ರದಲ್ಲಿ ನಮ್ಮ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಬಂದ ಮೇಲೆ...

Know More

ಸಂಘಟನೆಗಳ ಶಾಂತಿಯುತ ಪ್ರತಿಭಟನೆಗೆ ಪೊಲೀಸ್‌ ವರಿಷ್ಠಾಧಿಕಾರಿಯ ಸಹಾಯ ಕೇಳಿದ ಮೊಯಿದೀನ್ ಬಾವ

04-Mar-2024 ಮಂಗಳೂರು

ನಗರದ ಮಾಜಿ ಶಾಸಕ ಮೊಯಿದೀನ್ ಬಾವ ಅವರು ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಅವರಲ್ಲಿ ದೂರವಾಣಿ ಮೂಲಕ ಮಾತನಾಡಿ, ಉಡುಪಿ ಜಿಲ್ಲೆಯಲ್ಲಿ ಯಾವುದೇ ಅಂಗಡಿ ಮುಂಗಟ್ಟುಗಳ ಬೋರ್ಡ್ ಗಳಿಗೆ ಮಸಿ ಬಳಿಯಲು ಅವಕಾಶ...

Know More

ಇನ್ನು ಮುಂದೆ ಗುತ್ತಿಗೆದಾರರು ಸಬೂಬು ಹೇಳುವಂತಿಲ್ಲ: ಶಾಸಕ ಎ.ಎಸ್.ಪೊನ್ನಣ್ಣ ಎಚ್ಚರಿಕೆ

29-Feb-2024 ಮಡಿಕೇರಿ

ಅಪೂರ್ಣ ಕಾಮಗಾರಿ ನಡೆಸಿ ಹಣ ಇಲ್ಲ,ಕಾರ್ಮಿಕರಿಲ್ಲ, ಸಮಯವಿಲ್ಲ ಎಂದು ಸಬೂಬು ಹೇಳಿದರೆ ಪರಿಣಾಮ ನೆಟ್ಟಗಿರುವುದಿಲ್ಲ ಎಂದು ಶಾಸಕ ಎ.ಎಸ್.ಪೊನ್ನಣ್ಣನವರು ನಿರ್ಲಕ್ಷ್ಯ ಗುತ್ತಿಗೆದಾರರಿಗೆ ಖಡಕ್ ಎಚ್ಚರಿಕೆ...

Know More

ಕಾಂಗ್ರೆಸ್​ನ 6 ಬಂಡಾಯ ಶಾಸಕರ ಸದಸ್ಯತ್ವ ರದ್ದು

29-Feb-2024 ಹಿಮಾಚಲ ಪ್ರದೇಶ

ಕಾಂಗ್ರೆಸ್​(Congress)ನ ಬಂಡಾಯ ಶಾಸಕರ ವಿರುದ್ಧ ಕ್ರಮ ಕೈಗೊಳ್ಳಲಾಗಿದ್ದು, 6 ಶಾಸಕರ ಸದಸ್ಯತ್ವವನ್ನು ಸ್ಪೀಕರ್ ಕುಲದೀಪ್​ ಸಿಂಗ್ ಪಠಾನಿಯಾ ಅಮಾನತು ಗೊಳಿಸಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ರಾಜಕೀಯ ಗೊಂದಲ ಮುಂದುವರಿದಿದೆ. ಇದಕ್ಕೆ ಸರಿಯಾದ ಪರಿಹಾರ ಇದುವರುಗೂ ಕಂಡುಬಂದಿಲ್ಲ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು