ಮೈಸೂರು: ವಿಶ್ವನಾಥ್ ಅವರು ಟೀಕೆ ಮಾಡದ ವ್ಯಕ್ತಿಗಳೇ ಇಲ್ಲ. ಟ್ರಂಪ್, ಬೈಡೆನ್ ಅವರನ್ನೂ ಬಿಟ್ಟಿಲ್ಲ ಎಂದು ಸಂಸದ ಪ್ರತಾಪಸಿಂಹ ತಿರುಗೇಟು ನೀಡಿದ್ದಾರೆ. ಬೆಂಗಳೂರು-ಮೈಸೂರು ದಶಪಥ ರಸ್ತೆ ವಿಚಾರಕ್ಕೆ ಸಂಬಂಧಿಸಿದಂತೆ ಎಚ್.ವಿಶ್ವನಾಥ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಪ್ರತಾಪಸಿಂಹ, ದೇವೇಗೌಡರು, ಯಡಿಯೂರಪ್ಪ, ವಿಜಯೇಂದ್ರ, ಎಸ್.ಟಿ.ಸೋಮಶೇಖರ್ ಎಲ್ಲರನ್ನೂ ವಿಶ್ವನಾಥ್ ಬೈಯ್ದಿದ್ದು ಆಯ್ತು. ಸಿಎಂ ಬಸವರಾಜ್ ಬೊಮ್ಮಾಯಿ ಬಗ್ಗೆ ಮಾತನಾಡುವುದಕ್ಕೆ ಏನು...
Know MoreGet latest news karnataka updates on your email.