ಚಿಕ್ಕಮಗಳೂರು ;ಕಾಂಗ್ರೆಸ್ ನಲ್ಲಿ ಪ್ರಮೋಷನ್ ಸಿಗಬೇಕೆಂದರೆ ಭ್ರಷ್ಟಾಚಾರ ಮಾಡಬೇಕು, ಜೈಲಿಗೆ ಹೋಗಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿನಯ್ ಕುಲಕರ್ಣಿ ಈಗ ನಿರಪರಾಧಿಯೂ ಅಲ್ಲ, ಅಪರಾಧಿಯೂ ಅಲ್ಲ, ಅವರು ಆಪಾದಿತ. ಭ್ರಷ್ಟಾಚಾರ ಕಾಂಗ್ರೆಸ್ನ ರಾಜಕೀಯ ವ್ಯವಸ್ಥೆಯ ಒಂದು ಭಾಗ. ಅಲ್ಲಿ ಗುಂಡಾಗಿರಿ ಪ್ರಮೋಷನ್ಗೆ...
Know MoreGet latest news karnataka updates on your email.