ಬೆಂಗಳೂರು : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಸರಿಸಮನಾದ ನಾಯಕ ದೇಶದ ಯಾವುದೇ ಪಕ್ಷದಲ್ಲಿಯೂ ಇಲ್ಲ ಎಂದು ಕಂದಾಯ ಸಚಿವ ಆರ್ ಅಶೋಕ್ ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ನಡೆದ ಜನಾಶೀರ್ವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅಶೋಕ್, “ದೇಶದಲ್ಲಿ ಕಾಂಗ್ರೆಸ್ ನೆಲಕಚ್ಚುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಾಂಗ್ರೆಸ್ ಈಗಾಗಲೇ ಎಲ್ಲಾ ರಾಜ್ಯಗಳಲ್ಲಿಯೂ ತನ್ನ...
Know MoreGet latest news karnataka updates on your email.