News Karnataka Kannada
Wednesday, May 08 2024

ಯಕ್ಷಗಾನ ಮುಗಿಸಿ ಮನೆಗೆ ತೆರಳುತ್ತಿದ್ದ ಕಲಾವಿದ ಸಾವು

20-Jan-2022 ಉಡುಪಿ

ನಿನ್ನೆ ರಾತ್ರಿ ಕುಂದಾಪುರದ ಕೊಂಕಿ ಎಂಬಲ್ಲಿ ರಾತ್ರಿ ಯಕ್ಷಗಾನವನ್ನು ಮುಗಿಸಿ ಇಂದು ಬೆಳಗ್ಗೆ ತಮ್ಮ ದ್ವಿಚಕ್ರ ವಾಹನದಲ್ಲಿ ಮನೆಗೆ ಹೋಗುತ್ತಿರುವಾಗ ಬೆಳಗಿನ ಜಾವ 6.30 ರ ಸುಮಾರಿಗೆ ಗಂಟಾಲ್ಕಟ್ಟೆ ಬಳಿ ಒಮ್ನಿ ಕಾರಿನ ನಡುವೆ  ರಸ್ತೆ...

Know More

ನಾವೆಂದು ಭೂತಕಾಲದಲ್ಲಿ ಬಂಧಿಯಾಗದೆ, ಭವಿಷ್ಯದ ಪ್ರವರ್ತಕರಾಗುವರೆಡೆಗೆ ಶ್ರಮಿಸಬೇಕು : ಅರವಿಂದ್ ಕೆಪಿ

29-Nov-2021 ಮಂಗಳೂರು

ಮೂಡುಬಿದಿರೆ: ಉದ್ಯೋಗ ನಿಮಿತ್ತ ನಾವಿಂದು ಬೇರೆ ಬೇರೆ ಭಾಷೆಗಳ ಆಸರೆ ಪಡೆದರೂ, ತುಳು ಭಾಷೆ ಎಂದೂ ನಮ್ಮ ಹೃದಯದ ಭಾಷೆಯಾಗಿರುತ್ತದೆ ಎಂದು ಕನ್ನಡ ಬಿಗ್‌ಬಾಸ್ ಸೀಸನ್ ೮ರ ರನ್ನರ್ ಅಪ್ ಅರವಿಂದ ಕೆಪಿ ನುಡಿದರು....

Know More

ಆಳ್ವಾಸ್‌ : ಸಿ.ಎಸ್.ಇ.ಇ.ಟಿ ಪರೀಕ್ಷಾ ಫಲಿತಾಂಶ

23-Nov-2021 ಮಂಗಳೂರು

ನವಂಬರ್ ರಲ್ಲಿ ನಡೆದ ಸಿ.ಎಸ್ - ಇ.ಇ.ಟಿ. ಪರೀಕ್ಷೆಯಲ್ಲಿ ಆಳ್ವಾಸ್‌ನ ವಿದ್ಯಾರ್ಥಿಗಳು ದಾಖಲೆಯ 75% ಫಲಿತಾಂಶ ಪಡೆದಿದ್ದಾರೆ. ಒಟ್ಟು 32 ವಿದ್ಯಾರ್ಥಿಗಳು ಸಿ.ಎಸ್. ಪರೀಕ್ಷೆ ಬರೆದಿದ್ದು 24 ವಿದ್ಯಾರ್ಥಿಗಳು...

Know More

ಅಪೆಕ್ಸ್ ಹಾಗೂ ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯಗಳ ನಡುವೆ ತಾಂತ್ರಿಕ ಒಪ್ಪಂದ

20-Nov-2021 ಮಂಗಳೂರು

ಮೂಡುಬಿದಿರೆ: ಅಕಾಡೆಮಿ ಇನ್ ಪರ್ಸ್ಯೂಟ್ ಆಫ್ ಇಂಜಿನಿಯರಿಂಗ್ಎಕ್ಸಲೆನ್ಸ್ (ಅಪೆಕ್ಸ್) ಮತ್ತು ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯ, ಮೂಡುಬಿದಿರೆ ನಡುವೆ ತಾಂತ್ರಿಕ ಒಡಂಬಡಿಕೆಗೆ ಪರಸ್ಪರ ಸಹಿ ಹಾಕಲಾಯಿತು. ಉದಯೋನ್ಮುಖ ಇಂಜಿನಿಯರುಗಳಿಗೆ ಗೇಟ್ ಪರೀಕ್ಷೆಯ ಮಹತ್ವವನ್ನು ಗಮನದಲ್ಲಿರಿಸಿಕೊಂಡು ಆಳ್ವಾಸ್...

Know More

ಶ್ರಮ ವಹಿಸಿ ಶ್ರದ್ಧೆಯಿಂದ ಕೆಲಸ ಮಾಡಿದರೆ ಜೀವನದಲ್ಲಿ ಯಶಸ್ಸು: ಎಸ್ ಎಲ್ ಬೋಜೇಗೌಡ

20-Nov-2021 ಮಂಗಳೂರು

ಮೂಡುಬಿದಿರೆ: ಶ್ರಮ ವಹಿಸಿ ಶ್ರದ್ಧೆಯಿಂದ ಕೆಲಸ ಮಾಡಿದರೆ ಜೀವನದಲ್ಲಿ ಯಶಸ್ಸನ್ನು ಸಾಧಿಸಬಹುದು ಎಂದು ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಬೋಜೇಗೌಡ ತಿಳಿಸಿದರು ಆಳ್ವಾಸ ತಾಂತ್ರಿಕ ಮಹಾವಿದ್ಯಾಲಯದ ಪ್ರಥಮ ವರ್ಷದ ಇಂಜಿನಿಯರಿAಗ್ ವಿದ್ಯಾರ್ಥಿಗಳ ಪ್ರವೇಶಾತಿ...

Know More

“ಆಳ್ವಾಸ್ ಆಗಮನ ೨೦೨೧-೨೨’’- ಇಂಡಕ್ಷನ್ ಪ್ರೋಗ್ರಾಂ

12-Nov-2021 ಮಂಗಳೂರು

ಮೂಡಬಿದಿರೆ: ಇಂದಿನ ಸ್ಪರ್ಧಾತ್ಮಕ ಯುಗದ  ಉದ್ಯೋಗ ಮಾರುಕಟ್ಟೆಯಲ್ಲಿ ತಮ್ಮ ಅಸ್ಥಿತ್ವವನ್ನು ಛಾಪಿಸಬೇಕಾದರೆ ಪ್ರತಿಯೊಬ್ಬ ಇಂಜಿನಿಯರಿಂಗ್ ವಿದ್ಯಾರ್ಥಿಯೂ ಸೂಪರ್ ಮೆಂಟಾಲಿಟಿಯ (ಉತ್ಕೃಷ್ಟ ಮನೋಭಾವ) ಇಂಜಿನಿಯರ್ ಆಗಬೇಕೆ ಹೊರತು ನಾರ್ಮಲ್ ಮೆಟಾಲಿಟಿಯ ಇಂಜಿನಿಯರ್‌ (ಸಾಧಾರಣ ಮನೋಭಾವ) ಸಾಧ್ಯವಿಲ್ಲ...

Know More

ಆಳ್ವಾಸ್ ವಿದ್ಯಾರ್ಥಿಗಳಿಂದ ಬೀಚ್ ಸ್ವಚ್ಛತಾ ಕಾರ್ಯಕ್ರಮ

25-Oct-2021 ಮಂಗಳೂರು

ಮೂಡುಬಿದಿರೆ: ಆಳ್ವಾಸ್ ಇಂಜಿನಿಯರಿಂಗ್  ಕಾಲೇಜಿನ ಸೃಷ್ಟಿ ಹಾಗೂ ಚರ್ಪ್ ಕ್ಲಬ್ ವತಿಯಿಂದ ಸರ್ಫಿಂಗ್ ಸ್ವಾಮಿ ಫೌಂಡೇಶನ್ ಹಾಗೂ ಕಾನ್ಫೆಡೆರೇಶನ್ ಆಫ್ ಇಂಡಿಯನ್ ಇಂಡಸ್ಟಿç ಭಾಗವಾಗಿರುವ `ಯಂಗ್ ಇಂಡಿಯನ್ಸ್’ ಸಹಯೋಗದಲ್ಲಿ ‘’ಸಸಿಹಿತ್ಲು ಮಂತ್ರ ಬೀಚ್ ಸ್ವಚ್ಛತಾ...

Know More

ಆಳ್ವಾಸ್ ಐ ಕೇರ್ ಯುನಿಟ್ ಗೆ ಅಧಿಕೃತ ಚಾಲನೆ

12-Oct-2021 ಆರೋಗ್ಯ

ಮೂಡುಬಿದಿರೆ: ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ನೂತನವಾಗಿ ಆರಂಭಿಸಲಾಗಿರುವ ʻಆಳ್ವಾಸ್ ಐ ಕೇರ್ ಯುನಿಟ್ʼಗೆ ಅಧಿಕೃತ ಚಾಲನೆ ನೀಡಲಾಯಿತು. ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ರಿಬ್ಬನ್ ಕತ್ತರಿಸಿ ಕನ್ನಡಕ ವಿತರಿಸುವ...

Know More

ಪರಿಸರ ಸಂರಕ್ಷಣೆ ನಾಗರಿಕರ ಪ್ರಮುಖ ಹೊಣೆ: ಶಾಸಕ ಡಾ. ಭರತ್ ಶೆಟ್ಟಿ

05-Oct-2021 ಕ್ಯಾಂಪಸ್

ಮೂಡುಬಿದಿರೆ: ವಿದ್ಯಾರ್ಥಿಗಳ ಯೋಚನೆಗಳು ಪರಿಸರ ಸಂರಕ್ಷಣೆಯತ್ತ ಇರಲಿ ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ವೈ ಭರತ್ ಶೆಟ್ಟಿ ಹೇಳಿದರು. ಕರ್ನಾಟಕ ಅರಣ್ಯ ಇಲಾಖೆ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ರೋಸ್ಟ್ರಂ ಸ್ಪೀಕರ್ಸ್ ಕ್ಲಬ್...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು