ಬಾಗಲಕೋಟೆ : ಉತ್ತಮ ಆರೋಗ್ಯ ಪಡೆಯಲು ಪೌಷ್ಠಿಕಾಂಶವುಳ್ಳ ಸಿರಿಧಾನ್ಯಗಳ ಬಳಕೆ ಅತೀ ಮುಖ್ಯವಾಗಿದೆ ಎಂದು ಸಂಸದ ಪಿ.ಸಿ.ಗದ್ದಿಗೌಡರ ಹೇಳಿದರು. ಜಿಲ್ಲಾಡಳಿತ ಭವನದಲ್ಲಿರುವ ನೂತನ ಆಡಿಟೋರಿಯಂ ಹಾಲ್ನಲ್ಲಿ ಶುಕ್ರವಾರ ಧಾರವಾಡ ಕೃಷಿ ವಿಶ್ವ ವಿದ್ಯಾಲಯ, ಜಿಲ್ಲಾ ಕೃಷಿ ವಿಜ್ಞಾನ ಕೇಂದ್ರ, ಕೃಷಿ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಇಪ್ಕೋ ಸಂಸ್ಥೆಗಳ...
Know MoreGet latest news karnataka updates on your email.