NewsKarnataka
Wednesday, January 19 2022

MP

ನಮಾಜ್‌ ನಡೆಯುತ್ತಿದ್ದರೆ ಗಣೇಶೋತ್ಸವಕ್ಕೂ ಅನುಮತಿ ನೀಡಿ: ಪ್ರತಾಪಸಿಂಹ

26-Aug-2021 ಕರ್ನಾಟಕ

ಮೈಸೂರು: ‘ಮಸೀದಿಗಳಲ್ಲಿ ಶುಕ್ರವಾರ ಸಾಮೂಹಿಕ ನಮಾಜ್‌, ಚರ್ಚ್‌ಗಳಲ್ಲಿ ಭಾನುವಾರ ಪ್ರಾರ್ಥನೆ ನಡೆಯುತ್ತಿದ್ದರೆ ಗಣೇಶೋತ್ಸವಕ್ಕೂ ಅನುಮತಿ ನೀಡಬೇಕು’ ಎಂದು ಸಂಸದ ಪ್ರತಾಪಸಿಂಹ ಆಗ್ರಹಿಸಿದರು. ಬುಧವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಎಲ್ಲಾ ಅಂಶಗಳನ್ನು ಪರಿಗಣನೆಗೆ ತೆಗೆದುಕೊಂಡು ಆಚರಣೆಗೆ ಅವಕಾಶ ಮಾಡಿಕೊಡುತ್ತಾರೆ ಎಂಬ ಭರವಸೆ ಇದೆ’ ಎಂದರು. ‘ಗಣೇಶೋತ್ಸವವನ್ನು ಅದ್ದೂರಿಯಾಗಿ ಆಚರಿಸಬೇಕೆಂದು ನಾನು...

Know More

ಸಂಸದೆ ಸುಮಲತಾ ವಿರುದ್ದ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲು ಶಾಸಕ ರವೀಂದ್ರ ಒತ್ತಾಯ

19-Aug-2021 ಮಂಡ್ಯ

ಮಂಡ್ಯ, ; ಜಿಲ್ಲೆಯ ಸಂಸದೆ ಸುಮಲತಾ ಅಂಬರೀಶ್ ಸುತ್ತ ಗೂಂಡಾ ಮತ್ತು ವಂಚಕರಿದ್ದಾರೆ. ಅವರ ಲೆಟರ್‌ಹೆಡ್ ದುರ್ಬಳಕೆಯಾಗುತ್ತಿದ್ದು, ಕೂಡಲೇ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕೆಂದು ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಆಗ್ರಹಿಸಿದ್ದಾರೆ. ನಗರದಲ್ಲಿಂದು...

Know More

ಸಂಸದೆ ಸುಮಲತಾ ಆಪ್ತ ವರ್ಗದಲ್ಲಿ ಭ್ರಷ್ಟರು ; ಶಾಸಕ ರವೀಂದ್ರ ಶ್ರೀಕಂಠಯ್ಯ

19-Aug-2021 ಮಂಡ್ಯ

ಮಂಡ್ಯ: ಕೆಆರ್​ಎಸ್​ ಬಳಿ ಅಕ್ರಮ ಗಣಿಗಾರಿಕೆ ವಾಕ್ ​​ಸಮರದ ಬಳಿಕ ಈಗ ಮಂಡ್ಯದಲ್ಲಿ ಜೆಡಿಎಸ್‌ ನಾಯಕರು ಮತ್ತು ಸಂಸದೆ ಸುಮಲತಾ ಅಂಬರೀಶ್ ನಡುವೆ ಅಕ್ರಮದ ಕುರಿತ ಆರೋಪ ಪ್ರತ್ಯಾರೋಪಗಳು ಕೇಳಿ ಬಂದಿದೆ. ಮಂಡ್ಯದಲ್ಲಿ ಜಿಲ್ಲಾ...

Know More

ತಾಲಿಬಾನ್‌ ನಡೆಯನ್ನು ಸಮರ್ಥಿಸಿಕೊಂಡ ಸಮಾಜವಾದಿ ಪಕ್ಷದ ಸಂಸದನ ಹೇಳಿಕೆಗೆ ವ್ಯಾಪಕ ಖಂಡನೆ

18-Aug-2021 ಉತ್ತರ ಪ್ರದೇಶ

  ನವದೆಹಲಿ: ಇಡೀ ಜಗತ್ತಿನ ಎಲ್ಲೆಡೆ ತಾಲಿಬಾನ್‌ ಉಗ್ರರು ಅಪ್ಘಾನಿಸ್ಥಾನವನ್ನು ಬಗ್ಗೆ ಆತಂಕ ವ್ಯಕ್ತಪಡಿಸುತಿದ್ದರೆ ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ಸಂಸದ ಶಫಿಕರ್‌ ರೆಹಮಾನ್‌ ಬಾರ್ಕ್‌ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ತಾಲಿಬಾನ್‌ಗಳು ಅಫ್ಘಾನ್‌ನಲ್ಲಿ ಸ್ವಾತಂತ್ರ್ಯವನ್ನು...

Know More

ಮಂಡ್ಯದ ಕಾವೇರಿ ಸಭಾಂಗಣದಲ್ಲಿಂದು ದಿಶಾ ಸಭೆ: ಗಣಿ ಕದನಕ್ಕೆ ಸುಮಲತಾ ಸಜ್ಜು

18-Aug-2021 ಮಂಡ್ಯ

ಮಂಡ್ಯ: ಕೆಆರ್‌ಎಸ್ ಅಣೆಕಟ್ಟು ಸುತ್ತಮುತ್ತ ಸೇರಿದಂತೆ ಜಿಲ್ಲೆಯಲ್ಲಿ ನಡೆದಿರುವ ಅಕ್ರಮ ಕಲ್ಲು ಗಣಿಗಾರಿಕೆ ವಿರುದ್ಧ ಸಮರ ಸಾರಿರುವ ಸಂಸದೆ ಸುಮಲತಾ ಅಂಬರೀಶ್ ಇದೀಗ ಮತ್ತೆ ಗಣಿ ಹೋರಾಟಕ್ಕೆ ಸಜ್ಜಾಗಿದ್ದಾರೆ. ನಗರದ ಜಿಲ್ಲಾ ಪಂಚಾಯತಿಯ ಕಾವೇರಿ...

Know More

ಎಲ್ಲ ಕ್ಷೇತ್ರದಲ್ಲಿ ಮಹಿಳೆಯರ ಸಾಧನೆ ಶ್ಲಾಘನೀಯ : ಸಂಸದ ಬಿ.ವೈ.ರಾಘವೇಂದ್ರ ಎಸ್‍ಸಿ/ಎಸ್‍ಟಿ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿವೇತನ ಸೌಲಭ್ಯ ವಿತರಣೆ

18-Aug-2021 ಶಿವಮೊಗ್ಗ

ಶಿವಮೊಗ್ಗ : ಮಹಿಳೆಯರು ಇಂದು ಸ್ಪರ್ಧಾತ್ಮಕ ಪರೀಕ್ಷೆಗಳು, ಒಲಂಪಿಕ್ ಕ್ರೀಡೆಗಳು, ಶಿಕ್ಷಣ, ಆರೋಗ್ಯ ಹೀಗೆ ಎಲ್ಲ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡುತ್ತಿದ್ದು, ಕೆನರಾ ಜ್ಯೋತಿ ಯೋಜನೆಯಡಿ ಶಿಷ್ಯವೇತನ ಪಡೆದ ಗ್ರಾಮೀಣ ಭಾಗದ ಹೆಣ್ಣುಮಕ್ಕಳು ತಮ್ಮದೇ...

Know More

ಏಕ ವಚನದಲ್ಲೇ ಬೈದಾಡಿಕೊಂಡ ಸಂಸದ ಮತ್ತು ಶಾಸಕ

14-Aug-2021 ಕರ್ನಾಟಕ

ತುಮಕೂರು, ;- ಚೆಕ್‍ಡ್ಯಾಂ ಯೋಜನೆಗೆ ಸಂಬಂಧಪಟ್ಟಂತೆ ಲೋಕಸಭಾ ಸದಸ್ಯ ಜಿ.ಎಸ್.ಬಸವರಾಜು ಮತ್ತು ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಅವರ ನಡುವೆ ಏಕವಚನದಲ್ಲಿ ಜಟಾಜಟಿ ನಡೆದಿದ್ದು ಸಾರ್ವಜನಿಕರ ಎದುರೇ ಜಗಳವಾಡಿಕೊಂಡಿದ್ದಾರೆ. ಗುಬ್ಬಿ ತಾಲ್ಲೂಕಿನ ಸಿ.ನಂದಿಹಳ್ಳಿ ಗ್ರಾಮದಲ್ಲಿ ಬೆಸ್ಕಾಂ...

Know More

ಜನತೆಗೆ ಮಾಸ್ಕ್‌ ಹಾಕಿಕೊಳ್ಳುವಂತೆ ಜಾಗೃತಿ ಮೂಡಿಸಿದ ಸಂಸದೆ ಸುಮಲತಾ

11-Aug-2021 ಮಂಡ್ಯ

ಮಂಡ್ಯ: ಮಂಡ್ಯ ಸಂಸದೆ ಸುಮಲತಾ ಅವರು ಕೊರೋನಾ ತಡೆಯಲು ಮಾಸ್ಕ್‌ ಹಾಕಿಕೊಳ್ಳುವಂತೆ ಜನರಿಗೆ ಹೇಳಿ ಜಾಗೃತಿ ಮೂಡಿಸಿದ್ದಾರೆ. ಮದ್ದೂರು ತಾಲೂಕಿನ ಮಾರಸಿಂಗನಹಳ್ಳಿಯ ಕದಗಾರ್ ಗೂಳೇಶ್ವರಸ್ವಾಮಿ ದೇವಸ್ಥಾನದ ಕಳಶ ಪ್ರತಿಷ್ಠಾಪನ ಕಾರ್ಯಕ್ರಮಕ್ಕೆ ಸಂಸದೆ ಸುಮಲತಾ ಅಂಬರೀಶ್...

Know More

ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ ಸಂಸದ ಶ್ರೀನಿವಾಸ್‌ ಪ್ರಸಾದ್‌

06-Aug-2021 ಮೈಸೂರು

  ಮೈಸೂರು: ಮುಂದೆ ನಾನು ಚುನಾವಣೆಗಳಲ್ಲಿ ಸ್ಪರ್ಧಿಸದಿರಲು ಚಾಮರಾಜನಗರ ಸಂಸದ ವಿ ಶ್ರೀನಿವಾಸ್‌ ಪ್ರಸಾದ್‌ ನಿರ್ಧರಿಸಿದ್ದು ಇನ್ನು ಚುನಾವಣೆಗಳಲ್ಲಿ ಸ್ಪರ್ದಿಸುವುದಿಲ್ಲ ಎಂದು ಘೋಷಿಸಿದ್ದಾರೆ. ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುತ್ತಿದ್ದೇನೆ ಎಂದು ಸಂಸದ ವಿ.ಶ್ರೀನಿವಾಸ್‌ ಪ್ರಸಾದ್‌ ಹೇಳಿದರು....

Know More

ಗಣಿಗಾರಿಕೆಯಿಂದ ಕೆಆರ್‌ಎಸ್‌ ರಕ್ಷಿಸಿ ಎಂದು ಸಚಿವರಿಗೆ ಮೊರೆಯಿಟ್ಟ ಸಂಸದೆ ಸುಮಲತ

20-Jul-2021 ಕರ್ನಾಟಕ

ನವದೆಹಲಿ: ಕೃಷ್ಣ ರಾಜ ಸಾಗರ ಜಲಾಶಯದ ಸುತ್ತಮುತ್ತ ನಡೆಯುತ್ತಿರುವ ಅಕ್ರಮ‌ ಗಣಿಗಾರಿಕೆಯಿಂದ ಜಲಾಶಯಕ್ಕೆ ಅಪಾಯವಿದೆ. ಹಾಗಾಗಿ ಇದನ್ನು ಸಂರಕ್ಷಿಸಲು ಕ್ರಮ ಕೈಗೊಳ್ಳಬೇಕೆಂದು ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಅವರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕೇಂದ್ರದ...

Know More

ಕೆಆರ್‌ಎಸ್‌ ನಲ್ಲಿ ಕಲ್ಲು ಕುಸಿತ ; ರಕ್ಷಿಸಿ ಎಂದು ಮೊರೆ ಎಂದ ಸಂಸದೆ ಸುಮಲತಾ

19-Jul-2021 ಕರ್ನಾಟಕ

ಮಂಡ್ಯ : ಇತ್ತೀಚೆಗೆ ಮಂಡ್ಯದಲ್ಲಿ ಎಗ್ಗಿಲ್ಲದೇ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯಿಂದ ಕೆಆರ್ಎಸ್ ಡ್ಯಾಂಗೆ ಭಾರೀ ತೊಂದರೆಯಾಗುತ್ತಿದೆ ಎಂಬ ಕೂಗು ಕೇಳಿ ಬರುತ್ತಿದೆ. ಈ ಹೊತ್ತಲೇ ಕೆಆರ್ಎಸ್ ಡ್ಯಾಂ ಸಮೀಪ ಕಲ್ಲುಗಳು ಕುಸಿದಿವೆ. ಇದೀಗ ಕೆಆರ್ಎಸ್...

Know More

ಕೇಂದ್ರ ಸಂಪುಟ ವಿಸ್ತರಣೆಯತ್ತ ಎಲ್ಲರ ಚಿತ್ತ

07-Jul-2021 ಕರ್ನಾಟಕ

ನವದೆಹಲಿ: ಲೋಕಸಭಾ ಚುನಾವಣೆಗೆ ಸೆಮಿಫೈನಲ್ ಎಂದೇ ಕರೆಯಲಾಗುವ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆ ಮತ್ತು ಹಲವು ರಾಜ್ಯಗಳಲ್ಲಿ ನಾಯಕತ್ವ ಬದಲಾವಣೆಯ ಹಿನ್ನೆಲೆಯಲ್ಲಿ ಇವತ್ತು ಪ್ರಧಾನಿ ಮೋದಿ ಸರ್ಕಾರದ ಸಚಿವ ಸಂಪುಟ ಬದಲಾವಣೆ ಆಗಲಿದೆ....

Know More
Subscribe to our Brand New YouTube Channel

Subscribe Newsletter

Get latest news karnataka updates on your email.