ಮುಂಬೈ : ರೇವ್ ಪಾರ್ಟಿ ಮಾಡಿ ಸಿಕ್ಕಿ ಬಿದ್ದಿರುವ ಆರ್ಯನ್ ಖಾನ್ಗೆ ಜಾಮೀನು ಎಂಬುದು ಮರೀಚಿಕೆಯಾಗಿದೆ. ಎನ್ಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿರುವ ಶಾರುಖ್ ಖಾನ್ ಪುತ್ರ ಸದ್ಯ ಜೈಲಿನಲ್ಲಿ ದಿನ ಕಳೆಯುತ್ತಿದ್ದಾರೆ. ಬುಧವಾರ (ಅ.13) ವಿಶೇಷ ಎನ್ಡಿಪಿಎಸ್ ನ್ಯಾಯಾಲಯದಲ್ಲಿ ಆರ್ಯನ್ ಖಾನ್ ಜಾಮೀನು ಅರ್ಜಿ ವಿಚಾರಣೆ ನಡೆದಿದೆ. ಆದರೆ ಅರ್ಜಿ ವಿಚಾರಣೆ ದಿನಾಂಕವನ್ನು ನ್ಯಾಯಾಲಯ ಗುರುವಾರಕ್ಕೆ...
Know MoreGet latest news karnataka updates on your email.