ಮೈಸೂರು : ಶೀಘ್ರದಲ್ಲೇ ನಗರದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣವನ್ನು ನಿರ್ಮಿಸಲಾಗುತ್ತದೆ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ತಿಳಿಸಿದೆ. ಈ ಸಂಬಂಧ ಕೆಎಸ್ಸಿಎ ಅಧ್ಯಕ್ಷ ರೋಜರ್ ಬಿನ್ನಿ ಮತ್ತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬುಧವಾರ ಸಭೆ ನಡೆಸಿತು. ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕಾಗಿ ವಿಟಿಯು ಕಾಲೇಜು ಬಳಿಯ ರಿಂಗ್ ರಸ್ತೆಯ ಪಕ್ಕದಲ್ಲಿ ಬಿ ವಲಯದ ಹಂಚ್ಯಾ...
Know MoreGet latest news karnataka updates on your email.