NewsKarnataka
Monday, November 29 2021

Mysore

ಕೇದಾರನಾಥದಲ್ಲಿ ಅನಾವರಣಗೊಳಿಸಿದ ಆದಿಗುರು ಶಂಕರಾಚಾರ್ಯ ಅವರ ಪುತ್ಥಳಿಯನ್ನು ಕೆತ್ತಿದ್ದು ಮೈಸೂರಿನ ಶಿಲ್ಪಿ ಅರುಣ್‌ ಯೋಗಿರಾಜ್‌

05-Nov-2021 ಮೈಸೂರು

ಮೈಸೂರು: ಉತ್ತರಾಖಂಡದ ಕೇದಾರನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಅನಾವರಣಗೊಳಿಸಿದ ಆದಿಗುರು ಶಂಕರಾಚಾರ್ಯ ಅವರ ಸುಂದರ ಪುತ್ಥಳಿಯನ್ನು ಕೆತ್ತಿದ್ದು ಮೈಸೂರಿನ ಶಿಲ್ಪಿ ಅರುಣ್‌ ಯೋಗಿರಾಜ್‌. ಸ್ವತಃ ಪ್ರಧಾನಿ ಕಾರ್ಯಾಲಯವೇ ದೇಶದೆಲ್ಲೆಡೆ ಶಿಲ್ಪಿಗಾಗಿ ಹುಡುಕಾಡಿ, ಕೊನೆಗೆ ಮೈಸೂರಿನ ಕಲಾವಿದನಿಂದ ಈ ಪುತ್ಥಳಿಯನ್ನು ಕೆತ್ತಿಸಿದೆ. 2013ರಲ್ಲಿ ಉತ್ತರಾಖಂಡದಲ್ಲಿ ಭಾರಿ ಪ್ರವಾಹ ಉಂಟಾಗಿ ಕೇದಾರನಾಥದಲ್ಲಿರುವ ಆದಿ ಶಂಕರಾಚಾರ್ಯರ ಸಮಾಧಿ...

Know More

ದಸರಾ ಮಹೋತ್ಸವ : ಖರ್ಚು- ವೆಚ್ಚಗಳ ಮಾಹಿತಿ ಬಿಡುಗಡೆ

01-Nov-2021 ಮೈಸೂರು

ಮೈಸೂರು: ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸರ್ಕಾರ 6 ಕೋಟಿ ಅನುದಾನ ಬಿಡುಗಡೆ ಮಾಡಿತ್ತು. ಇದರಲ್ಲಿ 5,42,07,679 ರೂ. ಖರ್ಚಾಗಿದ್ದು, 57 ಲಕ್ಷ ರೂ.ಗೂ ಹೆಚ್ಚು ಹಣ ಉಳಿತಾಯವಾಗಿದೆ ಎಂದು ಸಹಕಾರ...

Know More

ಪ್ರಸಾದ ಯೋಜನೆಗಾಗಿ ಕೇಂದ್ರ ಸರ್ಕಾರದಿಂದ ತಾತ್ವಿಕ ಅನುಮೋದನೆ

30-Oct-2021 ಮೈಸೂರು

ಬೆಂಗಳೂರು: ಮೈಸೂರಿನ ಚಾಮುಂಡಿ ಬೆಟ್ಟವನ್ನು ಪ್ರಸಾದ ಯೋಜನೆ ವ್ಯಾಪ್ತಿಯಲ್ಲಿ ಸೇರಿಸುವಲ್ಲಿ ಅಗತ್ಯ ವಿವರ ಒದಗಿಸುವಲ್ಲಿ ರಾಜ್ಯ ಪ್ರವಾಸೋದ್ಯಮ ಇಲಾಖೆಯ ಲೋಪ ಕಂಡುಬಂದ ಮಾರನೇ ದಿನವೇ ಪ್ರವಾಸೋದ್ಯಮ ಸಚಿವಾಲಯ ಈ ಪ್ರಸ್ತಾವಕ್ಕೆ ತಾತ್ವಿಕ ಅನುಮೋದನೆ ನೀಡಿದೆ....

Know More

ಹಿಂದು ಸಂಘಟನೆಗಳು ಹೆಚ್ಚಾಗಬೇಕಿದೆ: ಸು.ರಾಮಣ್ಣ

23-Oct-2021 ಮೈಸೂರು

ಮೈಸೂರು: ರಾಷ್ಟ್ರದ ಹಿತದೃಷ್ಟಿಯಿಂದ ಹಿಂದುಗಳ ಸಂಘಟನೆ ಮಾಡುವುದು ಪ್ರಸ್ತುತ ದಿನಗಳಲ್ಲಿ ಹೆಚ್ಚು ಅವಶ್ಯಕತೆಯಾಗಿದೆ ಎಂದು ಆರ್ ಎಸ್ ಎಸ್ ನ ಹಿರಿಯ ಪ್ರಚಾರಕರಾದ ಸು.ರಾಮಣ್ಣ ತಿಳಿಸಿದರು. ಶನಿವಾರ ನಗರ ಮಾನಸ ಗಂಗೋತ್ರಿ ಯಲ್ಲಿ ನಡೆದ...

Know More

ಯುವಕರು ಸಮಾಜದ, ರಾಷ್ಟ್ರದ ಋಣ ತೀರಿಸುವ ಕೆಲಸ ಮಾಡಬೇಕು : ದತ್ತಾತ್ರೇಯ ಹೊಸಬಾಳೆ

23-Oct-2021 ಮೈಸೂರು

ಮೈಸೂರು: ಯುವಕರು ಸಮಾಜದ, ರಾಷ್ಟ್ರದ ಋಣ ತೀರಿಸುವ ಕೆಲಸ ಮಾಡಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಕಾರ್ಯವಾಹರಾದ ದತ್ತಾತ್ರೇಯ ಹೊಸಬಾಳೆ ತಿಳಿಸಿದರು. ಶನಿವಾರ ಮೈಸೂರಿನ ಮಾನಸ ಗಂಗೋತ್ರಿಯ ಸೆನೆಟ್ ಭವನದಲ್ಲಿ ಮ.ವೆಂಕಟರಾಮು ಅಭಿನಂದನಾ...

Know More

ಚಾಮುಂಡಿ ಬೆಟ್ಟದ ಒಂದು ಭಾಗದಲ್ಲಿ ಭೂಕುಸಿತ, ದುರಸ್ತಿ ಕಾರ್ಯವನ್ನು ಕೈಗೊಳ್ಳಬೇಕೆಂದು ಸಚಿವ ಸಿ.ಸಿ.ಪಾಟೀಲ ಸೂಚನೆ

21-Oct-2021 ಮೈಸೂರು

ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದ ಒಂದು ಭಾಗದಲ್ಲಿ ಭೂಕುಸಿತ ಉಂಟಾಗಿ ರಸ್ತೆಗೆ ಹಾನಿಗೀಡಾಗಿರುವುದರಿಂದ ಅಲ್ಲಿ ಉಂಟಾಗಬಹುದಾದ ಅಪಾಯವನ್ನು ತಪ್ಪಿಸಬೇಕು ಮತ್ತು ಕೂಡಲೇ ಸ್ಥಳಕ್ಕೆ ಭೇಟಿಕೊಟ್ಟು ದುರಸ್ತಿ ಕಾರ್ಯವನ್ನು ಕೈಗೊಳ್ಳಬೇಕೆಂದು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಈಗಾಗಲೇ...

Know More

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಭೂಕುಸಿತ

21-Oct-2021 ಮೈಸೂರು

ಮೈಸೂರು: ಮೈಸೂರು ನಗರದಲ್ಲಿ ಬುಧವಾರ ಸುರಿದ ಭಾರೀ ಮಳೆ ಅವಾಂತರವನ್ನು ಸೃಷ್ಟಿಸಿದ್ದು, ಚಾಮುಂಡಿಬೆಟ್ಟದಲ್ಲಿ ನಂದಿಗೆ ತೆರಳುವ ಮಾರ್ಗದಲ್ಲಿ ಭೂಕುಸಿತವುಂಟಾಗಿದ್ದು, ಈ ಸಂಬಂಧ ಚಾಮುಂಡಿಬೆಟ್ಟಕ್ಕೆ ತೆರಳುವ ರಸ್ತೆಯಿಂದ ನಂದಿಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಬಂದ್ ಮಾಡಲಾಗಿದೆ. ಈ...

Know More

ಯುವಕನಿಂದ ವಂಚನೆಗೊಳಗಾಗಿ ಯುವತಿ ಆತ್ಮಹತ್ಯೆ ಪ್ರಕರಣ: 8 ಮಂದಿ ವಿರುದ್ಧ ಎಫ್‌ಐಆರ್ ದಾಖಲು

18-Oct-2021 ಮೈಸೂರು

ಮೈಸೂರು: ಯುವಕನೊಬ್ಬ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ ಬಳಿಕ ವಂಚಿಸಿದ ಹಿನ್ನಲೆಯಲ್ಲಿ ಮನನೊಂದ ಯುವತಿಯೊಬ್ಬಳು ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಭoಧಿಸಿದoತೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕು ಹುಲ್ಲಹಳ್ಳಿ ಠಾಣೆ 8 ಮಂದಿ...

Know More

ರಾಜ್ಯದಲ್ಲಿ ಕಾಂಗ್ರೆಸ್‌ನ ನಿರಂತರ ಸೋಲಿನಿಂದಾಗಿ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನವರಿಗೆ ಮತಿಭ್ರಮಣೆಯಾದಂತಿದೆ : ಬಿಜೆಪಿ

18-Oct-2021 ಕಲಬುರಗಿ

ಮೈಸೂರು: ರಾಜ್ಯದಲ್ಲಿ ಕಾಂಗ್ರೆಸ್‌ನ ನಿರಂತರ ಸೋಲಿನಿಂದಾಗಿ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನವರಿಗೆ ಮತಿಭ್ರಮಣೆಯಾದಂತಿದೆ. ಹಾಗಾಗಿಯೇ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತಂತೆ ಬಾಯಿಗೆ ಬಂದoತೆ ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ಟೀಕಿಸಿದೆ. ನಿರಂತರ ಪ್ರಚಾರದಲ್ಲಿರುವ ದೃಷ್ಟಿಯಿಂದ...

Know More

ಮೈಸೂರಿನಲ್ಲಿ ಶಾಶ್ವತ ವಸ್ತುಪ್ರದರ್ಶನಕ್ಕೆ ಚಿಂತನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

16-Oct-2021 ಮೈಸೂರು

ಮೈಸೂರು: ಮೈಸೂರಿನ ವಸ್ತುಪ್ರದರ್ಶನ ಮೈದಾನವನ್ನು ವರ್ಷವಿಡೀ ಉಪಯೋಗ ಮಾಡಿಕೊಳ್ಳುವ ನಿಟ್ಟಿನಲ್ಲಿ ಶಾಶ್ವತ ವಸ್ತುಪ್ರದರ್ಶನ ಆಯೋಜಿಸುವ ಬಗ್ಗೆ ಯೋಜನೆ ರೂಪಿಸಲಾಗುವುದೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಮೈಸೂರಿನಲ್ಲಿ ಪ್ರವಾಸೋದ್ಯಮ...

Know More

ಮೈಸೂರು ನಗರದಲ್ಲಿ ಸುಮಾರು 2 ಗಂಟೆಗಳ ಕಾಲ ಸುರಿದ ಮಳೆ ಜನ ಜೀವನ ಅಸ್ಥವಸ್ಥ್ಯ

16-Oct-2021 ಕರ್ನಾಟಕ

ಮೈಸೂರು : ಸುಮಾರು ಎರಡು ಗಂಟೆಗಳ ಕಾಲ ಮೈಸೂರಿನಲ್ಲಿ ಮಳೆ ಸುರಿದಿದ್ದರಿಂದ, ನಗರವು ಶುಕ್ರವಾರ ನೀರಿನಿಂದ ತುಂಬಿದ ರಸ್ತೆಗಳಿಗೆ ಸಾಕ್ಷಿಯಾಯಿತು. ರಸ್ತೆಗಳು ಜಲಾವೃತಗೊಂಡಿದ್ದರಿಂದ ನಗರವು ಬೃಹತ್ ಟ್ರಾಫಿಕ್ ಜಾಮ್‌ಗಳಿಗೆ ಸಾಕ್ಷಿಯಾಯಿತು, ಪ್ರಯಾಣಿಕರು ನಗರದಾದ್ಯಂತ ಪ್ರಯಾಣಿಸಲು...

Know More

ದಸರಾ ದರ್ಬಾರ್: ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಡಗರ

15-Oct-2021 ಮೈಸೂರು

ನಿನ್ನೆ ರಾಜ್ಯಾದ್ಯಂತ ಆಯುಧ ಪೂಜೆ ಸಂಭ್ರಮ ಮನೆಮಾಡಿದೆ. ಅದರಲ್ಲಿಯೂ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದರ್ಬಾರ್ ಜೋರಾಗಿದ್ದು, ಆಯುಧಪೂಜೆ ಸಡಗರ ಕಳೆಗಟ್ಟಿದೆ. ಈ ಬಾರಿಯೋ ಕೊರೋನಾ ಸೋಂಕಿನ ಕಾರಣದಿಂದಾಗಿ ಅರಮನೆ ಆವರಣದಲ್ಲಿಯೇ ಎಲ್ಲ ಕಾರ್ಯಕ್ರಮಗಳು...

Know More

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಂಭ್ರಮದ ವಾತಾವರಣ

14-Oct-2021 ಮೈಸೂರು

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಂಭ್ರಮದ ವಾತಾವರಣ ಮನೆಮಾಡಿದೆ. ನಾಳೆ ನಡೆಯುವ ವಿಶ್ವವಿಖ್ಯಾತ ಜಂಬೂಸವಾರಿಗೆ ಸಕಲ ಸಿದ್ಧತೆ ನಡೆದಿದೆ. ಅರಮನೆ ಆವರಣದಲ್ಲಿ ಜಂಬೂಸವಾರಿ ನಡೆಯಲಿದ್ದು, ಈ ಬಾರಿಯೂ ಸಾರ್ವಜನಿಕರಿಗೆ ಜಂಬೂಸವಾರಿ ಕಣ್ತುಂಬಿಕೊಳ್ಳಲು ಸಾಧ್ಯವಾಗುವುದಿಲ್ಲ....

Know More

ಬರಿ ಕಾಲಿನಲ್ಲಿ ಸಾವಿರ ಮೆಟ್ಟಲುಗಳ ಮೂಲಕ ಚಾಮುಂಡಿಬೆಟ್ಟ ಹತ್ತಿ ಹರಿಕೆ ತೀರಿಸಿದ ಸಚಿವೆ ಶೋಭಾ ಕರಂದ್ಲಾಜೆ

14-Oct-2021 ಮೈಸೂರು

ಮೈಸೂರು: ಈ ವರ್ಷ ದೇಶದಲ್ಲಿ ಉತ್ತಮ ಮಳೆ ಆಗಿ ಕೃಷಿ ಆದಾಯ ಹೆಚ್ಚಾಗಿದೆ. ದೇಶದಲ್ಲಿ ರಸಗೊಬ್ಬರದ ಕೊರತೆಯಿಲ್ಲ ಎಂದು ಕೇಂದ್ರದ ರಾಜ್ಯ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು. ಪ್ರತಿ ನವರಾತ್ರಿ ಹಾಗೂ ಆಷಾಢ...

Know More

ತಿ.ನರಸೀಪುರ ಕ್ಷೇತ್ರಕ್ಕೆ ಬಿಜೆಪಿ ಉಸ್ತುವಾರಿಯಾಗಿ ಶಾಸಕ ರಾಮದಾಸ್ ನೇಮಕ

14-Oct-2021 ಮೈಸೂರು

ಮೈಸೂರು: ಜಿಲ್ಲೆಯ ತಿ.ನರಸೀಪುರ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಉಸ್ತುವಾರಿ ಮೈಸೂರಿನ ಕೆ.ಆರ್.ಕ್ಷೇತ್ರದ ಶಾಸಕರಾದ ಮಾಜಿ ಸಚಿವ ಎಸ್.ಎ.ರಾಮದಾಸ್ ಅವರನ್ನು ನೇಮಕ ಮಾಡಲಾಗಿದೆ. ಮುಂದಿನ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಭಾರತೀಯ ಜನತಾ ಪಾರ್ಟಿಯನ್ನು ಗೆಲ್ಲಿಸುವ ದೃಷ್ಠಿಯಲ್ಲಿ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!