NewsKarnataka
Monday, October 18 2021

MYSURU

ಎಂಪಿಎಂಸಿ ಕಾಯ್ದೆ ರೈತರ ಬೇಡಿಕೆ : ಶೋಭಾ ಕರಂದ್ಲಾಜೆ

15-Oct-2021 ಮೈಸೂರು

ಮೈಸೂರು: ‘ಎಂಪಿಎಂಸಿ ಕಾಯ್ದೆ (ತಿದ್ದುಪಡಿ) ರೈತರ ಬೇಡಿಕೆಯಾಗಿತ್ತು. ಅದು ಬಿಜೆಪಿ ಬೇಡಿಕೆಯಾಗಿರಲಿಲ್ಲ’ ಎಂದು ಕೇಂದ್ರ ಕೃಷಿ ಖಾತೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಗುರುವಾರ ಇಲ್ಲಿ ಹೇಳಿದರು. ನಗರದ ಅರಮನೆ ಅಂಗಳದಲ್ಲಿ ಮಾವುತರು ಮತ್ತು ಕಾವಾಡಿಗರಿಗೆ ಆಯೋಜಿಸಿದ್ದ ಉಪಾಹಾರ ಕೂಟದಲ್ಲಿ ಭಾಗಿಯಾದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಕೃಷಿ ಕಾಯ್ದೆಗಳ ವಿರುದ್ಧದ ಹೋರಾಟ ರಾಜಕೀಯ ಪ್ರೇರಿತ’...

Know More

ರಾತ್ರಿ 10 ಗಂಟೆಯವರೆಗೆ ಚಾಮುಂಡೇಶ್ವರಿ ದರ್ಶನಕ್ಕೆ ಅವಕಾಶ

15-Oct-2021 ಮೈಸೂರು

ಮೈಸೂರು: ‘ರಾತ್ರಿ ಎಂಟು ಗಂಟೆಗೆ ಬಾಗಿಲು ಮುಚ್ಚುತ್ತಿದ್ದ ಚಾಮುಂಡೇಶ್ವರಿ ದೇವಸ್ಥಾನವನ್ನು ಗುರುವಾರ, ಶುಕ್ರವಾರ ರಾತ್ರಿ 10 ಗಂಟೆಯವರೆಗೆ ತೆರೆದು ಸಾರ್ವಜನಿಕರಿಗೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸುವಂತೆ, ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ’ ಎಂದು ಜಿಲ್ಲಾ ಉಸ್ತುವಾರಿ...

Know More

ಮೇಕೆ ರಕ್ಷಿಸಲು ಹೋದ ಯುವಕ ಸಾವು

13-Oct-2021 ಮೈಸೂರು

ಕೆ.ಆರ್.ಪೇಟೆ: ಯುವಕನೊಬ್ಬ ತಾನು ಸಾಕಿದ್ದ ಮೇಕೆಯನ್ನು ನಾಯಿಯಿಂದ ರಕ್ಷಿಸಲು ಹೋಗಿ ಕೆರೆಗೆ ಬಿದ್ದು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತೆಂಡೇಕೆರೆ ಗ್ರಾಮದ ನಿವಾಸಿ ಭೀಮೇಗೌಡರ ಮಗ ರಾಕೇಶ್...

Know More

ಮೈಸೂರಿನ ಮನೆಗಳಲ್ಲೀಗ ಬೊಂಬೆಗಳ ಮೆರವಣಿಗೆ

12-Oct-2021 ಮೈಸೂರು

ಮೈಸೂರು: ಮೈಸೂರು ದಸರಾ ಸರಳ ಸಾಂಪ್ರದಾಯಿಕವಾಗಿ ನಡೆಯುತ್ತಿದೆ. ನಗರದಲ್ಲಿ ದಸರಾ ಸಂಭ್ರಮ ಕಾಣಿಸದಿದ್ದರೂ ನವರಾತ್ರಿಯ ಒಂಬತ್ತು ದಿನವೂ ಮನೆಮನೆಗಳಲ್ಲಿ ಬೊಂಬೆಗಳ ಮೆರವಣಿಗೆ ಮಾತ್ರ ಯಾವುದೇ ಅಡ್ಡಿಯಿಲ್ಲದೆ ಸಾಗುತ್ತಿದೆ. ಬೊಂಬೆ ಕೂರಿಸುವುದು ಮೈಸೂರಿನ ಮನೆಗಳಲ್ಲಿ ಮಾತ್ರವಲ್ಲ...

Know More

ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ ಎಂದ ಸಿದ್ದರಾಮಯ್ಯ

09-Oct-2021 ಮೈಸೂರು

ಮೈಸೂರು: ನಾನು ರಾಷ್ಟ್ರರಾಜಕಾರಣಕ್ಕೆ ಹೋಗದೆ ರಾಜ್ಯ ರಾಜಕಾರಣದಲ್ಲಿಯೇ ಉಳಿಯುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮೈಸೂರು ಪ್ರವಾಸದಲ್ಲಿರುವ ಸಿದ್ದರಾಮಯ್ಯ ಅವರು, ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಷ್ಟ್ರರಾಜಕಾರಣಕ್ಕೆ ತೆರಳುತ್ತೇನೆ ಎನ್ನುವುದು ಉಹಾಪೋಹದ ಸುದ್ದಿಯಾಗಿದೆ....

Know More

ರಾಜ್ಯ ಸರ್ಕಾರದಲ್ಲಿ ಆರ್ ಎಸ್ ಎಸ್ ನ ಹಸ್ತಕ್ಷೇಪವಿಲ್ಲ ಎಸ್. ಟಿ ಸೋಮಶೇಖರ್

06-Oct-2021 ಮೈಸೂರು

ಮೈಸೂರು : ರಾಜ್ಯ ಸರಕಾರದ ಅಡಳಿತದ ಮೇಲೆ ಆರ್ ಎಸ್ಎಸ್ ಯಾವುದೇ ಒತ್ತಡ ಹೇರುತ್ತಿಲ್ಲ ಎಂದು  ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ.ಸೋಮಶೇಖರ್ ಹೇಳಿಕೆ ನೀಡಿದ್ದಾರೆ. ಅರ್ ಎಸ್ ಎಸ್ ಕುರಿತ ಮಾಜಿ...

Know More

ದಳ ಹಿಡಿದ ಕೈ ನಾಯಕರು

02-Oct-2021 ಮೈಸೂರು

ಮೈಸೂರು :  ಒಂದೆಡೆ ಜೆಡಿಎಸ್‌ ನಾಯಕರು ಪಕ್ಷ ತೊರೆದು ಕಾಂಗ್ರೆಸ್‌ ಹಾಗೂ ಬಿಜೆಪಿಯತ್ತ ಮುಖಮಾಡಿದ್ದಾರೆ. ಜಿಟಿ ದೇವೇಗೌಡ ಕಾಂಗ್ರೆಸ್‌ಗೆ ಸೇರುವುದಾಗಿ ಹೇಳಿದ್ರೆ, ಸಂದೇಶ್ ನಾಗರಾಜ್ ಬಿಜೆಪಿ ಸೇರುವುದಾಗಿ ಸ್ಪಷ್ಟಪಡಿಸಿದ್ದಾರೆ. ಇದರ ಮಧ್ಯೆ ಮೈಸೂರು ಜಿಲ್ಲೆಯ...

Know More

ಅರಮನೆಯಲ್ಲಿ ಅ.7 ರಿಂದ ದಸರಾ ವೈವಿಧ್ಯ

02-Oct-2021 ಮೈಸೂರು

ಮೈಸೂರು: ದಸರಾ ಮಹೋತ್ಸಕ್ಕೆ ವೈವಿಧ್ಯಮಯ ಕಾರ್ಯಕ್ರಮಗಳು ಮೆರುಗು ನೀಡಲಿದ್ದು, ಅ.7ರಿಂದ 13ರವರೆಗೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಪೋಸ್ಟರ್ ಬಿಡುಗಡೆಗೊಳಿಸಿದ ಬಳಿಕ ಮಾತನಾಡಿದ ಇಂಧನ, ಕನ್ನಡ ಮತ್ತು...

Know More

ವಿಶ್ವ ಹೃದಯ ದಿನಾಚರಣೆಯಲ್ಲಿ ಹೃದಯ ತಜ್ಞರಿಗೆ ಸನ್ಮಾನ

29-Sep-2021 ಮೈಸೂರು

ಮೈಸೂರು: ವಿಶ್ವ ಹೃದಯ ದಿನಾಚರಣೆ ಜೀವಧಾರ ರಕ್ತನಿಧಿ ಕೇಂದ್ರದ ವತಿಯಿಂದ ನುರಿತ ಹೃದಯ ತಜ್ಞರನ್ನು ಸನ್ಮಾನಿಸಿ ಅಭಿನಂದಿಸಲಾಯಿತು ನಗರದ ನ್ಯೂ ಸಯ್ಯಾಜಿರಾವ್ ರಸ್ತೆಯಲ್ಲಿರುವ ಜೀವಧಾರ ರಕ್ತನಿಧಿ ಕೇಂದ್ರದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೈಸೂರಿನ ನುರಿತ...

Know More

ಗ್ರಾಮೀಣ ಭಾಗದಲ್ಲಿ ತುಂಬಿದ ಕೆರೆಗಳು…!

29-Sep-2021 ಮೈಸೂರು

ಮೈಸೂರು: ಇತ್ತೀಚೆಗಿನ ವರ್ಷಗಳಲ್ಲಿ ಗ್ರಾಮೀಣ ಪ್ರದೇಶದ ಬಹಳಷ್ಟು ಕೆರೆಗಳು ಭರ್ತಿಯಾಗುತ್ತಿವೆ. ಕೆಲವು ಕೆರೆಗಳು ಮಳೆ ನೀರಿನಿಂದ ಭರ್ತಿಯಾಗಿದ್ದರೆ ಮತ್ತೆ ಕೆಲವು ಕೆರೆಗಳಿಗೆ ನದಿ ಮತ್ತು ಜಲಾಶಯಗಳಿಂದ ನೀರನ್ನು ತುಂಬಿಸಲಾಗುತ್ತಿದೆ. ಇದರಿಂದ ಊರಿನ ಕೆರೆಗಳು ತುಂಬಿ...

Know More

ಮೈಸೂರು ಅರಮನೆ ಪ್ರವೇಶ ದರ ಹೆಚ್ಚಳಕ್ಕೆ ವಿರೋಧ

28-Sep-2021 ಮೈಸೂರು

ಮೈಸೂರು: ಅರಮನೆ ಪ್ರವೇಶ ದರ ಹೆಚ್ಚಳ ವಿರೋಧಿಸಿ ಕೃಷ್ಣರಾಜ ಯುವ ಬಳಗದ ವತಿಯಿಂದ ಅರಮನೆ ಸುತ್ತಮುತ್ತ ಆಟೋ ಚಾಲಕರು ಹಾಗೂ ವ್ಯಾಪಾರಸ್ಥರು, ಟಾಂಗಾ ಗಾಡಿ ಅವರಿಂದ ಸಹಿ ಸಂಗ್ರಹಿಸಲಾಯಿತು. ಅಲ್ಲದೆ, ಸಾರ್ವಜನಿಕರಿಂದ ಪಡೆದ ಸಹಿ...

Know More

ವಸತಿರಹಿತರಿಗೆ ಮನೆಗಳ ನಿರ್ಮಾಣ : ಸಚಿವ ವಿ. ಸೋಮಣ್ಣ

28-Sep-2021 ಮೈಸೂರು

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯ ಸರ್ಕಾರಿ ಜಮೀನಿನಲ್ಲಿ 1 ಲಕ್ಷ ಬಹುಮಹಡಿ ಬೆಂಗಳೂರು ವಸತಿ ಯೋಜನೆಯ ಮೊದಲ ಹಂತವಾಗಿ 46,499 ಮನೆಗಳನ್ನು 5035.35 ಕೋಟಿ ರೂಗಳಿಗೆ ಗುತ್ತಿಗೆ ನೀಡಿ 8 ತಿಂಗಳಿನಲ್ಲಿ ಪೂರ್ಣಗೊಳಿಸಿ...

Know More

ಮೈಸೂರು ಅರಮನೆ ವಿದ್ಯುದ್ದೀಪ ಅಳವಡಿಸುವ ಕಾರ್ಯ ಶುರು

28-Sep-2021 ಮೈಸೂರು

ಮೈಸೂರು :ಈ ಬಾರಿಯ ದಸರಾ ಕಾರ್ಯಕ್ರಮಗಳು ಅರಮನೆ ಆವರಣಗಷ್ಟೆ ಸೀಮಿತವಾಗಿರುವುದರಿಂದ ಅರಮನೆ ಸೇರಿದಂತೆ ಸುತ್ತಮುತ್ತ ಸಿದ್ಧತಾ ಕಾರ್ಯಗಳನ್ನು ಮಾಡಲಾಗುತ್ತಿದ್ದು, ಅರಮನೆಗೆ ಸುಣ್ಣ ಬಣ್ಣ ಬಳಿಯುವ ಮತ್ತು ಝಗಮಗಿಸಲು ವಿದ್ಯುತ್ ಬಲ್ಪ್ ಗಳನ್ನು ಅಳವಡಿಸುವ ಕಾರ್ಯವೂ...

Know More

ಮಲೆ ಮಹದೇಶ್ವರ ಬೆಟ್ಟಗಳನ್ನು ಹುಲಿ ಸಂರಕ್ಷಿತ ಪ್ರದೇಶವೆಂದು ಘೋಷಣೆ

27-Sep-2021 ಮೈಸೂರು

ಮೈಸೂರು: ಚಾಮರಾಜನಗರವು ಮೂರು ಹುಲಿ ಅಭಯಾರಣ್ಯಗಳನ್ನು ಹೊಂದಿರುವ ದೇಶದ ಮೊದಲ ಜಿಲ್ಲೆಯಾಗಲಿದೆ. ಸುಮಾರು ಶೇಕಡಾ 51 ರಷ್ಟು  ಅರಣ್ಯವನ್ನು ಹೊಂದಿರುವ ಇದು ಈಗಾಗಲೇ ಬಂಡೀಪುರ ಮತ್ತು ಬಿಳಿಗಿರಿರಂಗನಾಥ ಸ್ವಾಮಿ ದೇವಾಲಯದ ವನ್ಯಜೀವಿ ಧಾಮಗಳನ್ನು ಹೊಂದಿದೆ. ಇದಕ್ಕೆ ಎಂಎಂ...

Know More

ಕೆಗ್ಗೆರೆ ಗ್ರಾಪಂಗೆ ಮಹಾತ್ಮಗಾಂಧಿ ಗ್ರಾಮ ಪುರಸ್ಕಾರ

26-Sep-2021 ಮೈಸೂರು

ಕೆ.ಆರ್.ನಗರ: ತಾಲೂಕಿನ ಕೆಗ್ಗೆರೆ ಗ್ರಾಮ ಪಂಚಾಯಿತಿ ಕಳೆದ ಒಂದು ವರ್ಷದಿಂದ ಮಾಡಿರುವ ಅಭಿವೃದ್ದಿ ಕೆಲಸಗಳು ಮತ್ತು ಕೈಗೊಂಡಿರುವ ಸ್ವಚ್ಛತಾ ಕಾರ್ಯಗಳಿಂದ ಮಹಾತ್ಮಗಾಂಧಿ ಗ್ರಾಮ ಪುರಸ್ಕಾರಕ್ಕೆ ಬಾಜನವಾಗಿದೆ. ಕೆಗ್ಗೆರೆ ಗ್ರಾಮ ಪಂಚಾಯ್ತಿ ಕೇಂದ್ರ ಸ್ಥಾನ ಸೇರಿದಂತೆ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!