NewsKarnataka
Monday, November 29 2021

MYSURU

ಭಾರತೀನಗರದಲ್ಲಿ ದುನಿಯಾವಿಜಯ್‌ಗೆ ಅದ್ಧೂರಿ ಸ್ವಾಗತ

25-Sep-2021 ಸಾಂಡಲ್ ವುಡ್

ಭಾರತೀನಗರ: ಬೆಂಗಳೂರಿನಿಂದ ಕೊಳ್ಳೆಗಾಲಕ್ಕೆ ತೆರಳುತ್ತಿದ್ದ ಮಾರ್ಗಮಧ್ಯೆ ಭಾರತೀನಗರದಲ್ಲಿ ಚಿತ್ರನಟ ದುನಿಯಾ ವಿಜಯ್‌ಗೆ ಅಭಿಮಾನಿಗಳಿಂದ ಅದ್ದೂರಿ ಸ್ವಾಗತ ಸಿಕ್ಕಿತು. ಬೆಂಗಳೂರಿನಿಂದ ಕೊಳ್ಳೇಗಾಲಕ್ಕೆ ಖಾಸಗೀ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ದುನಿಯಾ ವಿಜಯ್ ಅವರನ್ನು ಭಾರತೀನಗರದ ಕಾಲೇಜ್ ಗೇಟ್‌ನಲ್ಲಿ ಅಭಿಮಾನಿಗಳು ಅಡ್ಡಗಟ್ಟಿ ಅದ್ದೂರಿಯಾಗಿ ಸ್ವಾಗತಿಸಿ ಜೈಕಾರ ಹಾಕಿದರು. ನಂತರ ಕಾರಿನಿಂದ ಇಳಿಯುವಂತೆ ಅಭಿಮಾನಿಗಳು ದುನಿಯಾವಿಜಯ್‌ಗೆ ಒತ್ತಡ ಹೇರಿದ ಮೇಲೆ ಕಾರಿನಿಂದ ಇಳಿದು...

Know More

ಮೈಸೂರು ಗ್ಯಾಂಗ್ ರೇಪ್ ; ಕೀಚಕರನ್ನು ಗುರುತಿಸಿದ ಸಂತ್ರಸ್ತೆ

24-Sep-2021 ಮೈಸೂರು

ಮೈಸೂರು : ಮೈಸೂರಿನ ಲಲಿತಾದ್ರಿಪುರ ನಿರ್ಜನ ಪ್ರದೇಶದಲ್ಲಿ ನಡೆದ ಗ್ಯಾಂಗ್‌ ರೇಪ್‌ ಪ್ರಕರಣದ ಸಂತ್ರಸ್ತೆಯು ಗುರುವಾರ ಆರೋಪಿಗಳ ಗುರುತು ಪತ್ತೆ ಹಚ್ಚಿದ್ದಾರೆ . ಮೈಸೂರಿನ ಕೇಂದ್ರ ಕಾರಾಗೃಹದಲ್ಲಿ ಗ್ಯಾಂಗ್‌ರೇಪ್‌ನ ಆರೋಪಿಗಳ ಪರೇಡ್‌ ನಡೆಯಿತು. ಜೈಲಿನಲ್ಲಿರುವ...

Know More

ಬೈಕ್‌ನಲ್ಲಿ ಅವಿತಿದ್ದ ಹಾವು ರಕ್ಷಣೆ

21-Sep-2021 ಮೈಸೂರು

ಕೃಷ್ಣರಾಜಪೇಟೆ: ಬೈಕ್‌ನ ಲೈಟ್ ಡೂಮ್‌ನಲ್ಲಿ ಅವಿತಿದ್ದ ಬಲ್ಲೂರಿ ಹಾವನ್ನು ಉರಗತಜ್ಞ ಸ್ನೇಕ್ ಮುನ್ನಾ ಅವರು ರಕ್ಷಣೆ ಮಾಡಿದ್ದಾರೆ. ರಫಿ ಅವರು ತಮ್ಮ ಹೀರೋ  ಹೋಂಡಾ ಸ್ಪೆಂಡರ್ ಮೋಟಾರ್ ಬೈಕಿನಲ್ಲಿ ಚಿಕನ್ ಖರೀದಿಸಲು ಬಂದಿದ್ದ ವೇಳೆ...

Know More

ಪಿಡಿಓ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ತಾಪಂ ಕಚೇರಿಗೆ ಮುತ್ತಿಗೆ

21-Sep-2021 ಮೈಸೂರು

ಪಾಂಡವಪುರ: ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣ ವಿಚಾರವಾಗಿ ಗ್ರಾ.ಪಂ ಸದಸ್ಯೆ ಹಾಗೂ ನಾಲ್ವರು ರೈತ ಮುಖಂಡರ ಮೇಲೆ ಸುಳ್ಳು ದೂರು ದಾಖಲಿಸಿರುವ ತಾಲೂಕಿನ ದೊಡ್ಡಬ್ಯಾಡರಹಳ್ಳಿ ಗ್ರಾಮ ಪಂಚಾಯಿತಿ ಪಿಡಿಓ ಬಸವರಾಜು ವಿರುದ್ಧ ಸೂಕ್ತ ಕ್ರಮಕ್ಕೆ...

Know More

ದಸರಾ ಗಜಪಡೆಗೆ ಭಾರದ ತಾಲೀಮು

21-Sep-2021 ಮೈಸೂರು

ಮೈಸೂರು: ಐತಿಹಾಸಿಕ ಮೈಸೂರು ದಸರಾದ ಜಂಬೂಸವಾರಿ ಸರಳವಾಗಿ ಅರಮನೆ ಆವರಣದಲ್ಲಿಯೇ ನಡೆಯುವುದರಿಂದಾಗಿ ತಾಲೀಮು ಕೂಡ ಅರಮನೆ ಆವರಣಕ್ಕಷ್ಟೆ ಸೀಮಿತವಾಗಿದೆ. ಗಜಪಡೆಯನ್ನು ತಾಲೀಮು ನಡೆಸಿ ಸರ್ವ ರೀತಿಯಲ್ಲಿಯೂ ಸಜ್ಜುಗೊಳಿಸುವ ಕಾರ್ಯ ಮಾಡಲಾಗುತ್ತಿದೆ. ಅರಮನೆ ಆವರಣದಲ್ಲಿರುವ ಕೋಡಿಸೋಮೇಶ್ವರ...

Know More

ಮಾದಾಪುರ ಗ್ರಾಮದಲ್ಲಿ ಸಾಮೂಹಿಕ ಜ್ವರದ ಲಕ್ಷಣ

20-Sep-2021 ಮೈಸೂರು

ಸರಗೂರು : ಸಮೀಪದ ಮಾದಾಪುರ ಗ್ರಾಮದಲ್ಲಿನ ಜನರಲ್ಲಿ ಸಾಮೂಹಿಕ ಜ್ವರದ ಲಕ್ಷಣ ಕಂಡು ಬಂದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ತಾಲೂಕು ಆರೋಗ್ಯ ಇಲಾಖೆ, ಗ್ರಾಮ ಪಂಚಾಯಿತಿ ಜ್ವರದ ಲಕ್ಷಣಗಳು ಹರಡದಂತೆ ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿವೆ. ಗ್ರಾಮದಲ್ಲಿ...

Know More

150ಕ್ಕೂ ಹೆಚ್ಚು ಪತ್ರಕರ್ತರಿಗೆ ಆರೋಗ್ಯ ತಪಾಸಣೆ

18-Sep-2021 ಮೈಸೂರು

ಮೈಸೂರು: ಮೈಸೂರು ಜಿಲ್ಲಾ ಪತ್ರಕರ್ತರ ಸಂಘವು ನಗರದ ಸೆಕ್ಯೂರ್ ಖಾಸಗಿ ಆಸ್ಪತ್ರೆ ಸಹಯೋಗದಲ್ಲಿ ಶನಿವಾರ ಸಂಘದ ಸಭಾಂಗಣದಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ 150ಕ್ಕೂ ಹೆಚ್ಚು ಪತ್ರಕರ್ತರು ಹಾಗೂ ಅವರ ಕುಟುಂಬದವರಿಗೆ ತಪಾಸಣೆ...

Know More

ಮೈಸೂರಿನಲ್ಲಿ ಬಾಲಕಿ ಮೇಲೆ ಅತ್ಯಾಚಾರ

18-Sep-2021 ಮೈಸೂರು

ಮೈಸೂರು: ಹತ್ತು ವರ್ಷದ ಬಾಲಕಿಯನ್ನು ಪುಸಲಾಯಿಸಿ ಫಾರಂ ಹೌಸ್ ನ ಮೆಷಿನ್ ರೂಂಗೆ ಕರೆದೊಯ್ದು ಅತ್ಯಾಚಾರ ಎಸಗಿರುವ ಘಟನೆ ತಿ.ನರಸೀಪುರ ತಾಲೂಕಿನ ಹಳೆಕೆಂಪಯ್ಯನಹುಂಡಿ ಗ್ರಾಮದಲ್ಲಿ ನಡೆದಿದ್ದು ಆರೋಪಿಯನ್ನು ಬಂಧಿಸಲಾಗಿದೆ. ಇತ್ತೀಚೆಗಷ್ಟೆ ವಿದ್ಯಾರ್ಥಿನಿ ಮೇಲೆ ಸಾಮೂಹಿಕ...

Know More

ಬಿ. ವೈ. ವಿಜಯೇಂದ್ರ ಉಪಚುನಾವಣೆಗೆ ಸ್ಪರ್ಧೆ ಮಾಡ್ತಾರೆ : ಬಿಎಸ್ ವೈ

18-Sep-2021 ಮೈಸೂರು

ಮೈಸೂರು: ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಪುತ್ರ ಬಿ. ವೈ. ವಿಜಯೇಂದ್ರ ಅವರು  ವಿಧಾನಸಭಾ ಉಪಚುನಾವಣೆಗೆ ಸ್ಪರ್ಧೆ ಮಾಡ್ತಾರೆ. ಬಸವರಾಜ ಬೊಮ್ಮಾಯಿ ಕ್ಯಾಬಿನೆಟ್‌ನಲ್ಲಿ ಸಚಿವರಾಗ್ತಾರೆ ಎನ್ನುವ ಮಾತುಗಳು ರಾಜ್ಯ ರಾಜಕಾರಣದಲ್ಲಿ ಚರ್ಚೆಯಾಗುತ್ತಿವೆ. ಅದರಲ್ಲೂ...

Know More

ಪೊಲೀಸ್ ಗೆ ಸೇರುವವರಿಗೆ ಅರ್ಪಣಾ ಮನೋಭಾವ ಅಗತ್ಯ

17-Sep-2021 ಮೈಸೂರು

ಮೈಸೂರು: ಪೊಲೀಸ್ ಇಲಾಖೆಗೆ ಸೇರ ಬಯಸುವ ಅಭ್ಯರ್ಥಿಗಳು ಸಾರ್ವಜನಿಕ ಸೇವೆಗೆ ತಮ್ಮ ಜೀವನ ಅರ್ಪಿಸಿಕೊಳ್ಳುವ ಮನೋಭಾವ ಹೊಂದಿರಬೇಕು ಎಂದು  ಮೈಸೂರು ನಗರ ಕಾನೂನು ಮತ್ತು ಸುವ್ಯವಸ್ಥೆ ಉಪ ಆಯುಕ್ತ ಪ್ರದೀಪ್‌ ಗುಂಟಿ ಹೇಳಿದರು. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವು ಕಾವೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪಿಎಸ್‌ಐ ಹುದ್ದೆಗಳ ನೇಮಕಾತಿ ತರಬೇತಿ ಶಿಬಿರದಲ್ಲಿ ಮಾತನಾಡಿದ ಅವರು ಕೆಲ...

Know More

ಯುವ ಸಮುದಾಯ ಮನೆಗೊಂದು ಗಿಡ ನೆಡಬೇಕು

17-Sep-2021 ಮೈಸೂರು

ಮೈಸೂರು : ಯುವ ಸಮುದಾಯ, ಸಂಘಸಂಸ್ಥೆಗಳು ಗಿಡನೆಡುವ ಅಭಿಯಾನ  ಹಮ್ಮಿಕೊಳ್ಳುವುದರೊಂದಿಗೆ ಮನೆಗೊಂದು ಗಿಡನೆಡಬೇಕು ಎಂದು ಮೈಸೂರು ಬಿಜೆಪಿ ಪ್ರಭಾರಿ ಮೈವಿ. ರವಿಶಂಕರ್ ಹೇಳಿದರು. ಪ್ರಧಾನಿ ನರೇಂದ್ರ ಮೋದಿರವರ ಹುಟ್ಟುಹಬ್ಬದ ಅಂಗವಾಗಿ ಹುಣಸೂರು ರಸ್ತೆಯಲ್ಲಿರುವ ಜಲದರ್ಶಿನಿ ಅತಿಥಿಗೃಹದಲ್ಲಿ...

Know More

ದೇವಸ್ಥಾನ ತೆರವುಗೋಳಿಸಿದ್ದು ಅತೀವ ನೋವು ತಂದಿದೆ : ಸಿ. ಟಿ. ರವಿ

15-Sep-2021 ಮೈಸೂರು

ಮೈಸೂರು :  ನಂಜನಗೂಡು ದೇಗುಲ ತೆರವು ಮಾಡಿರುವುದಕ್ಕೆ ತೀವ್ರ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಜಿಲ್ಲಾಡಳಿತದ ನಡೆಗೆ ಹಿಂದೂಪರ ಸಂಘಟನೆಗಳು ಸಿಡಿದೆದ್ದಿವೆ. ಇನ್ನು ಈ ಕುರಿತು ಇಂದು ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ...

Know More

ರಾಷ್ಟ್ರೀಯ ಶಿಕ್ಷಣ ನೀತಿ ಯಾರ ವಿರುದ್ಧವೂ ಅಲ್ಲ : ಅಶ್ವಥ್ ನಾರಾಯಣ

12-Sep-2021 ಮೈಸೂರು

ಮೈಸೂರು: ರಾಷ್ಟ್ರೀಯ ಶಿಕ್ಷಣ ನೀತಿ(ಎನ್‌ಇಪಿ) ಯಾರ ವಿರುದ್ಧವೂ ಅಲ್ಲ. ಇದು ಕೇವಲ ವಿದ್ಯಾರ್ಥಿಗಳ ಪರ ಮತ್ತು ರಾಷ್ಟ್ರದ ಪರ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌. ಅಶ್ವತ್ಥ ನಾರಾಯಣ ಹೇಳಿದ್ದಾರೆ. ಮಹಾರಾಣಿ ಮಹಿಳಾ ವಿಜ್ಞಾನ,...

Know More

ಸೂಳೆಕೆರೆ ಅಭಿವೃದ್ಧಿಗೆ ಶಾಸಕ ಡಿ.ಸಿ.ತಮ್ಮಣ್ಣ ಮನವಿ

11-Sep-2021 ಮೈಸೂರು

ಭಾರತೀನಗರ: ಇಲ್ಲಿಗೆ ಸಮೀಪದ ಮುಟ್ಟನಹಳ್ಳಿ ಹೊರ ವಲಯದಲ್ಲಿರುವ ಸೂಳೆಕೆರೆ ಮತ್ತು ನಾಲೆಯನ್ನು ಅಭಿವೃದ್ಧಿ ಗೊಳಿಸುವಂತೆ ಶಾಸಕ ಡಿ.ಸಿ.ತಮ್ಮಣ್ಣ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಬೈಕ್ ನಲ್ಲಿ ಸಂಚರಿಸಿ ಕೆರೆ ಮತ್ತು ನಾಲೆಯನ್ನು ವೀಕ್ಷಣೆ ಮಾಡಿ ಮಾತನಾಡಿದ ಶಾಸಕ ಡಿ.ಸಿ.ತಮ್ಮಣ್ಣ ಅವರು, ಕೆರೆಯಲ್ಲಿ ಬೆಳೆದಿರುವ ಜೊಂಡುಗಳನ್ನು ತೆರವುಗೊಳಿಸದಿದ್ದರೆ ಕೆರೆಗೆ ನೀರು ತುಂಬಿಕೊಂಡಾಗ ನಾಲೆಗಳಿಗೆ ನೀರು ಸಾಗದೆ ಕೆರೆಯ ಆಜು ಬಾಜಿನಲ್ಲಿರುವ ಜಮೀನುಗಳಿಗೆ ನೀರುನುಗ್ಗಿ ರೈತರ ಬೆಳೆಗಳು ನಷ್ಟವಾಗುತ್ತವೆ. ಹಾಗಾಗಿ ಕೂಡಲೇ ಕೆರೆಯಲ್ಲಿರುವ ಜೊಂಡುಗಳನ್ನು ತೆರವುಗೊಳಿಸಿ ರೈತರಿಗೆ ಅನುಕೂಲ ಕಲ್ಪಿಸಬೇಕೆಂದು ಹೇಳಿದರಲ್ಲದೆ, ಸ್ಥಳೀಯ ರೈತರಿಂದ ಮತ್ತು ಕಾವೇರಿ ನೀರಾವರಿ ನಿಗಮದ ಸವಡೆಗಳಿಂದ ಜೊಂಡನ್ನು ತೆರವುಗೊಳಿಸಲು ಕ್ರಮಕೈಗೊಳ್ಳಲು ಸೂಚಿಸಲಾಗಿತ್ತು. ಹಾಗಾಗಿ ಕೆರೆ ವೀಕ್ಷಣೆಗೆ ಬಂದಿರುವುದಾಗಿ ಅವರು ಹೇಳಿದರು. ಬೆಂಗಳೂರಿನ ಬೆಳಂದೂರು ಕೆರೆಯಲ್ಲಿ ಹೇಗೆ ಜೊಂಡನ್ನು ತೆಗೆಯಲು ವೀಡ್ ಕಟ್ಟರ್ ಬೋಟ್ ಉಪಯೋಗಿಸುತ್ತಾರೆಯೋ ಹಾಗೆಯೇ ಇಲ್ಲಿ ಕೂಡ ಜೊಂಡುಗಳನ್ನು ತೆಗೆಯಲು ವೀಡ್ಕಟ್ಟರ್ ಬೋಟ್ಗೆ ಅನುದಾನಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಇದರಿಂದ ಶಾಶ್ವತ...

Know More

ಮೈಸೂರು ದಸರಾ ಜಂಬೂಸವಾರಿಯ ಸೂತ್ರಧಾರಿಗಳು..!

11-Sep-2021 ಮೈಸೂರು

ಮೈಸೂರು: ಮೈಸೂರು ದಸರಾದಲ್ಲಿ ಗಜಪಡೆಯದ್ದೇ ಕಾರುಬಾರು.. ಗಜಪಡೆಯಿಲ್ಲದ ದಸರಾವನ್ನು ಯಾರಿಂದಲೂ  ಊಹಿಸಿಕೊಳ್ಳಲು ಸಾಧ್ಯವಿಲ್ಲ. ಹೀಗಾಗಿ ಗಜಪಡೆ ಮೈಸೂರು ಅರಮನೆಗೆ ಪ್ರವೇಶ ಪಡೆದ ದಿನದಿಂದಲೇ ದಸರಾಕ್ಕೆ ಕಳೆ ಬರುತ್ತದೆ. ಸೆ.13ರಂದು ನಾಗರಹೊಳೆಯ ವೀರನಹೊಸಳ್ಳಿಯಲ್ಲಿ ಗಜಪಯಣ ನಡೆಯಲಿದ್ದು, ಈ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!