ಬೆಂಗಳೂರು: ಭ್ರಷ್ಟರಿಗೆ ಶಿಕ್ಷೆಯ ಭಯವೇ ಇಲ್ಲದಂತಾಗಿದೆ. ಹೀಗಾಗಿ ಅವರು ಅವ್ಯಾಹತವಾಗಿ ಹಗರಣಗಳನ್ನು ಮಾಡುತ್ತಿದ್ದಾರೆ ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಎಂದು ಬೇಸರ ವ್ಯಕ್ತಪಡಿಸಿದರು.‘ ಆಲ್ ಇಂಡಿಯಾ ಡೆಮಾಕ್ರಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಒ) ಹಾಗೂ ಅಖಿಲ ಭಾರತ ನಿರುದ್ಯೋಗಿ ಯುವಜನ ಹೋರಾಟ ಸಮಿತಿ (ಎಐಯುವೈಎಸ್ಸಿ) ರಾಜ್ಯ ಸಮಿತಿ ಹಮ್ಮಿಕೊಂಡಿದ್ದ ‘ಕೆಪಿಎಸ್ಸಿ ಸ್ವಚ್ಛಗೊಳಿಸಿ; ಉದ್ಯೋಗಾಕಾಂಕ್ಷಿಗಳಿಗೆ ನ್ಯಾಯ...
Know MoreGet latest news karnataka updates on your email.