News Karnataka Kannada
Thursday, April 25 2024

ಸತ್ಯಜಿತ್ ನಿಧನ : ಸಂತಾಪ ವ್ಯಕ್ತಪಡಿಸಿದ ನಳಿನ್ ಕುಮಾರ್ ಕಟೀಲ್

10-Oct-2021 ಸಾಂಡಲ್ ವುಡ್

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ಆದ ನಳಿನ್‍ಕುಮಾರ್ ಕಟೀಲ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಬಹುಬೇಡಿಕೆಯ ಪೋಷಕ ನಟನಾಗಿದ್ದ ನಟ ಸತ್ಯಜಿತ್ ‘ಅರುಣ ರಾಗ’, ‘ಅಂತಿಮ ತೀರ್ಪು’, ‘ಶಿವ ಮೆಚ್ಚಿದ ಕಣ್ಣಪ್ಪ’, ‘ರಣರಂಗ’, ‘ಉಪ್ಪಿ 2’-ಹೀಗೆ 650ಕ್ಕೂ ಅಧಿಕ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಕನ್ನಡ ಚಿತ್ರರಂಗದಲ್ಲಿ...

Know More

ಮಂಗಳೂರು ದಸರಾಕ್ಕೆ ಚಾಲನೆ ನೀಡಿದ ಸಂಸದ ನಳಿನ್ ಕುಮಾರ್ ಕಟೀಲು

07-Oct-2021 ಮಂಗಳೂರು

ಮಂಗಳೂರು: ನವರಾತ್ರಿ ಉತ್ಸವದ ಅಂಗವಾಗಿ ನಡೆಯಲಿರುವ ಮಂಗಳೂರು ದಸರಾಕ್ಕೆ ನಗರದ ಕುದ್ರೋಳಿ ಕ್ಷೇತ್ರ, ಮಂಗಳಾದೇವಿ ಕ್ಷೇತ್ರ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ಚಾಲನೆ ನೀಡಲಾಯಿತು. ಮಂಗಳೂರು ದಸರಾ ಸರಕಾರದ ಭಾಗವಾಗಿ ಆಚರಣೆಯಾಗುತ್ತಿದು ಜನರ ಹಬ್ಬವಾಗಿದೆ ಎಂದು...

Know More

ಚಿಲ್ಲರೆ ರಾಜಕಾರಣ ಮಾಡಿ ವ್ಯಕ್ತಿತ್ವ ಹಾಳು ಮಾಡಿಕೊಳ್ಳಬೇಡಿ: ಬಿಜೆಪಿ ರಾಜ್ಯಾಧ್ಯಕ್ಷ

07-Oct-2021 ಮಂಗಳೂರು

ಮಂಗಳೂರು: ಹೆಚ್ ಡಿ ಕುಮಾರಸ್ವಾಮಿ ಕುರುಡು ಕಣ್ಣಿನಿಂದ ಆರ್​ಎಸ್​ಎಸ್​ ನೋಡಿದ್ದಾರೆ ಅಂತ ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಹೇಳಿದ್ದಾರೆ. ಕುಮಾರಸ್ವಾಮಿ, ಸಿದ್ದರಾಮಯ್ಯ ಸಂಘದ ಕಚೇರಿಗೆ ಬಂದು ನೋಡಲಿ. ಆ ನಂತರ ಆರ್​ಎಸ್​ಎಸ್​...

Know More

ವಿಜಯಪುರ: ಹಿಂದುಳಿದ ವರ್ಗ ಮೋರ್ಚಾ ಕಾರ್ಯಕಾರಣಿ ಸಭೆ

05-Oct-2021 ವಿಜಯಪುರ

ವಿಜಯಪುರ:  ನಗರದ ಸೊಲ್ಲಾಪುರ ರಿಂಗ್ ರೋಡ್ ಬಳಿಯ ಬಳಮಕರ್ ಮಂಗಲ ಕಾರ್ಯಾಲಯದಲ್ಲಿ ಮಂಗಳವಾರ ಹಮ್ಮಿಕೊಂಡ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ಕಾರ್ಯಕಾರಣಿ ಸಭೆಗೆ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭಾರತ ಮಾತೆಗೆ ಪುಷ್ಪಾರ್ಚನೆ ಮಾಡುವ...

Know More

ಹಾನಗಲ್ ಮತ್ತು ಸಿಂಧಗಿ ಉಪ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದೆ : ನಳಿನ್ ಕುಮಾರ್ ಕಟೀಲ

29-Sep-2021 ಮಂಗಳೂರು

ಬಂಟ್ವಾಳ: ಮುಂಬರುವ ರಾಜ್ಯದ ಹಾನಗಲ್ ಮತ್ತು ಸಿಂಧಗಿ ಉಪ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದೆ ಎಂದು ಮಂಗಳೂರು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಭವಿಷ್ಯ ನುಡಿದಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ...

Know More

ಬೊಮ್ಮಾಯಿ ನೇತೃತ್ವದಲ್ಲೇ ಚುನಾವಣೆ: ನಳಿನ್‌ ಕುಮಾರ್

07-Sep-2021 ಬೆಂಗಳೂರು

ಬೆಂಗಳೂರು: ಮುಂದಿನ ವಿಧಾನಸಭಾ ಚುನಾವಣೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲೇ ಎದುರಿಸಲಿದ್ದು, ಇದಕ್ಕೆ ಬಿ.ಎಸ್‌.ಯಡಿಯೂರಪ್ಪ ಅವರ ಮಾರ್ಗದರ್ಶನ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್ ಕಟೀಲ್‌ ತಿಳಿಸಿದ್ದಾರೆ. ಗಣೇಶ...

Know More

ಕಾಂಗ್ರೆಸ್ ವಿನಾಶದ ಅಂಚಿನಲ್ಲಿದೆ : ನಳಿನ್ ಕುಮಾರ್ ಕಟೀಲ್

06-Sep-2021 ಮೈಸೂರು

ಮೈಸೂರು: ದೇಶದಲ್ಲಿ ಇಂದು ಕಾಂಗ್ರಸ್ ಪಕ್ಷ ವಿನಾಶದ ಅಂಚಿನಲ್ಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ಭಾನುವಾರ ಕೃಷ್ಣರಾಜ ಕ್ಷೇತ್ರದ ಬಿಜೆಪಿ ವತಿಯಿಂದ ಜಯಮ್ಮ ಗೋವಿಂದೇಗೌಡ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ ಬಿ.ಎಲ್.ಎ...

Know More

ಜೆಡಿಎಸ್‌ದ್ದು ಹಣದ ಮೇಲೆ ರಾಜಕಾರಣ ಮಾಡುವ ಸಂಸ್ಕೃತಿ: ನಳಿನ್‌ ಕುಮಾರ್‌ ಕಟೀಲ್‌

02-Sep-2021 ಮೈಸೂರು

‌ಮೈಸೂರು: ಜೆಡಿಎಸ್ ಪಕ್ಷದ್ದು ಹಣದ ಮೇಲೆ ರಾಜಕಾರಣ ಮಾಡುವ ಸಂಸ್ಕೃತಿ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಬುಧವಾರ ಇಲ್ಲಿ ತಿರುಗೇಟು ನೀಡಿದರು. ‘ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಅವರು...

Know More

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಎರಡು ವರ್ಷ ಪೂರೈಸಿದ ನಳಿನ್, ಸಿಎಂ ಬಸವರಾಜ ಬೊಮ್ಮಾಯಿರಿಂದ ಶುಭ ಹಾರೈಕೆ

27-Aug-2021 ಕರ್ನಾಟಕ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ಅವರು ಇಂದಿಗೆ ಎರಡು ವರ್ಷ ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ನಳಿನ್ ಗೆ ಶುಭಹಾರೈಸಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಬಸವರಾಜ...

Know More

ಮಂಡ್ಯದಲ್ಲಿ ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆ ನಾಳೆ

24-Aug-2021 ಮಂಡ್ಯ

ಬೆಂಗಳೂರು: ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆ ಇದೇ 25ರಂದು ಮಂಡ್ಯ ನಗರದಲ್ಲಿ ನಡೆಯಲಿದೆ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್‌ ಕುಮಾರ್ ಗೌತಮ್‌ ಸಭೆಯನ್ನು ಉದ್ಘಾಟಿಸಲಿದ್ದಾರೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್...

Know More

ಕೋವಿಡ್-19 ಸೋಂಕು ಹಿನ್ನಲೆಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಸರಳವಾಗಿ ಆಚರಣೆ

23-Aug-2021 ಕರಾವಳಿ

ಮಂಗಳೂರು : ಕೋವಿಡ್-19 ಸೋಂಕು ಹಿನ್ನಲೆಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯನ್ನು ಆ.23ರ ಸೋಮವಾರ ಮಂಗಳೂರು ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಸರಳವಾಗಿ ಹಾಗೂ ಶ್ರದ್ದಾ ಭಕ್ತಿಯಿಂದ ಆಚರಿಸಲಾಯಿತು. ಸಂಸದ ನಳೀನ್ ಕುಮಾರ್ ಕಟೀಲ್ ಅವರು...

Know More

ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ: ನಳಿನ್‌ ಕುಮಾರ್‌ ಕಟೀಲ್‌

22-Aug-2021 ಕಲಬುರಗಿ

ಕಲಬುರಗಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಶನಿವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಾಲ್ಕು ಮಂತ್ರಿಗಳ ಸ್ಥಾನ ಖಾಲಿ ಇರುವುದರಿಂದ,...

Know More

ಸಿದ್ದರಾಮಯ್ಯ ಶಾಶ್ವತವಾಗಿ ವಿರೋಧ ಪಕ್ಷದಲ್ಲಿ ; ನಳಿನ್‌ ಕುಮಾರ್‌ ಕಟೀಲ್‌ ವ್ಯಂಗ್ಯ

21-Aug-2021 ಕಲಬುರಗಿ

ಕಲಬುರಗಿ : ಸಿದ್ದರಾಮಯ್ಯ ಶಾಶ್ವತವಾಗಿ ವಿರೋಧ ಪಕ್ಷದಲ್ಲಿ ಇರೋದು ಕನ್ಫರ್ಮ್ ಆಗಿದೆ. ಹೀಗಾಗಿ, ಭವಿಷ್ಯ ನುಡಿಯುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್​ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸರ್ಕಾರ...

Know More

ಇದು ತಾಲಿಬಾನ್ ಅಲ್ಲ ಪ್ರಜಾಪ್ರಭುತ್ವದ ದೇಶ : ನಳೀನ್ ಕುಮಾರ್ ಕಟೀಲ್

17-Aug-2021 ಮಂಗಳೂರು

ಮಂಗಳೂರು : ಸ್ವಾತಂತ್ರ‍್ಯ ದಿನಾಚರಣೆ ರಥಯಾತ್ರೆಯಲ್ಲಿ ವೀರ್ ಸಾರ್ವಕರ್ ಭಾವಚಿತ್ರ ಹಾಕಿದ್ದಕ್ಕೆ ಅದನ್ನು ತೆಗೆದು ಟಿಪ್ಪು ಸುಲ್ತಾನ್ ಫೋಟೋ ಇಡಬೇಕೆಂದು ಎಸ್‌ಡಿಪಿಐ ರಥಯಾತ್ರೆಗೆ ಅಡ್ಡಿಪಡಿಸಿತ್ತು. ಈ ಕುರಿತು ಪ್ರತಿಕ್ರಿಯಿಸಿದ ಕಟೀಲ್, ಇದು ತಾಲೀಬಾನ್ ಅಲ್ಲ,...

Know More

ಬೆಳಗಾವಿಯ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ

17-Aug-2021 ಬೆಳಗಾವಿ

ಬೆಳಗಾವಿ: ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುವುದರಲ್ಲಿ ಯಾವುದೇ ಅನಿಮಾನವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ್ ಹೇಳಿದರು. ಇಲ್ಲಿನ ಧರ್ಮನಾಥ ಭವನದಲ್ಲಿ ಸೋಮವಾರ ಬೆಳಗಾವಿ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು