ಮುಂಬೈ: ದಕ್ಷಿಣಭಾರತದ ನಟ ಆರ್. ಮಾಧವನ್ ಇದೇ ಮೊದಲ ಬಾರಿಗೆ ನಿರ್ದೇಶನ ಜವಾಬ್ದಾರಿ ಹೊತ್ತಿರುವ ಸಿನಿಮಾ ‘ರಾಕೆಟ್ರಿ: ದಿ ನಂಬಿ ಎಫೆಕ್ಟ್’ ಎಪ್ರಿಲ್ 1, 2022ರಂದು ತೆರೆಕಾನಲಿದೆ ಎಂಡು ಚಿತ್ರತಂಡ ಬಹಿರಂಗಪಡಿಸಿದೆ. ಸಿನಿಮಾದ ಪ್ರಮುಖ ಪಾತ್ರದಲ್ಲಿ ಮಾಧವನ್ ಅವರೇ ಬಣ್ಣ ಹಚ್ಚಿದ್ದು, ಸಿನಿಮಾದ ಸ್ಟಿಲ್ ಗಳು ಪ್ರೇಕ್ಷಕರಲ್ಲಿ ಕುತೂಹಲ ಹುಟ್ಟಿಸಿವೆ. ರಾಕೆಟ್ರಿ ಸಿನಿಮಾ ಇಸ್ರೊ ವಿಜ್ಞಾನಿ...
Know MoreGet latest news karnataka updates on your email.