News Karnataka Kannada
Thursday, March 28 2024
Cricket

ಈಜಲು ಹೋದ ಯುವಕ ಸುಳಿಗೆ ಸಿಲುಕಿ ನೀರುಪಾಲು

28-Mar-2024 ಮೈಸೂರು

ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮದ ಸಮೀಪದಲ್ಲಿರುವ ಕಬಿನಿ ಹತ್ವಾಳ್ ಕಟ್ಟೆಯಲ್ಲಿ ನಡೆದಿದೆ. ನಂಜನಗೂಡು ಪಟ್ಟಣದ ರಾಮಸ್ವಾಮಿ ಲೇಔಟ್ ನಿವಾಸಿ 23 ವರ್ಷದ ಅಭಿಷೇಕ್ ಮೃತ ಯುವಕನಾಗಿದ್ದಾನೆ. ನಂಜನಗೂಡು ಪಟ್ಟಣದಿಂದ ತನ್ನ ಮೂವರು ಸ್ನೇಹಿತರ ಜೊತೆ ಈಜಲು ಬಂದಿದ್ದಾರೆ. ಈ ವೇಳೆ ಅಭಿಷೇಕ್, ಸುಳಿಗೆ ಸಿಲುಕಿ ಸಾವನಪ್ಪಿದ್ದಾನೆ....

Know More

ಹೆಡಿಯಾಲ ಗ್ರಾಮದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

27-Mar-2024 ಮೈಸೂರು

ನಂಜನಗೂಡು  ತಾಲೂಕಿನ ಹೆಡಿಯಾಲ ಗ್ರಾಮದಲ್ಲಿ ತಾಲ್ಲೂಕು ಸ್ವೀಪ್ ಸಮಿತಿ ನಂಜನಗೂಡು ಮತ್ತು ಹೆಡಿಯಾಲ ಗ್ರಾಮ ಪಂಚಾಯಿತಿಯ ವತಿಯಿಂದ ಮತದಾನ ಜಾಗೃತಿ ಕಾರ್ಯಕ್ರಮವನ್ನು...

Know More

ನದಿಯಲ್ಲಿ ಈಜಲು ಹೋದ ಮೂವರು ಯುವಕರು ನೀರುಪಾಲು

26-Mar-2024 ಮೈಸೂರು

ಈಜಲು ಹೋದ ಮೂವರು ಯುವಕರು ನೀರು ಪಾಲಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಗೊದ್ದನಪುರ ಗ್ರಾಮದ ಕಪಿಲಾ ನದಿಯ ಸೇತುವೆಯಲ್ಲಿ...

Know More

ಮೂರು ತಲೆಮಾರುಗಳಿಂದ ಜೋಪಡಿಯಲ್ಲಿ ವಾಸ : ಹೀನಾಯ ಬದುಕು ಸಾಗಿಸುತ್ತಿರುವ ಕುಟುಂಬ

26-Mar-2024 ಮೈಸೂರು

ವಿದ್ಯುತ್ ಸಂಪರ್ಕ ಇಲ್ಲ, ಕುಡಿಯುವ ನೀರಿನ ವ್ಯವಸ್ಥೆ ಇಲ್ಲ, ತಲೆ ಮೇಲೆ ಸೂರಿಲ್ಲ, ಇಡೀ ಗ್ರಾಮದ ಚರಂಡಿ ನೀರು ಮನೆ ಮುಂದೆ, ಮಕ್ಕಳಿಗೆ ಶಿಕ್ಷಣ ಕೊಡಿಸಲು ಸೌಲಭ್ಯವಿಲ್ಲ ಇದು ಕಳೆದ ಏಳು ದಶಕಗಳಿಂದ ಹಾಗೂ...

Know More

ನಂಜನಗೂಡಿನಲ್ಲಿ ಬರಿದಾಗುತ್ತಿದೆ ಕಬಿನಿ ಬಲದಂಡ ನಾಲೆಯ ಬೆಲೆಬಾಳುವ ಮಣ್ಣು

26-Mar-2024 ಮೈಸೂರು

ನಂಜನಗೂಡು ತಾಲ್ಲೂಕಿನ ಕಬಿನಿ ಬಲದಂಡೆಯಲ್ಲಿ ಬೆಲೆಬಾಳುವ ನೂರಾರು ಟನ್ ಮಣ್ಣನು ದೋಚಿದರು ಮೌನಕ್ಕೆ ಶರಣಾಗಿರುವ ಸರ್ಕಾರಿ ಅಧಿಕಾರಿಗಳ ನಿರ್ಲಕ್ಷ್ಯ ಕಾರ್ಯ ವೈಖರಿಯ ವಿರುದ್ಧ ಸಂಘಟಕರು ಸಿಡಿದೆದ್ದಿರುವ ಘಟನೆ...

Know More

ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ: ತಾಲ್ಲೂಕಿನ 18 ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಹಾಜರ್

25-Mar-2024 ಮೈಸೂರು

ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯುತ್ತಿದ್ದು ಇಂದು ಸೋಮವಾರ ಮಾರ್ಚ್ 25 ರಿಂದು ಏಪ್ರಿಲ್ 6 ತನಕ ನಡೆಯಲಿದೆ. ನಂಜನಗೂಡು ತಾಲ್ಲೂಕಿನಲ್ಲಿ ಒಟ್ಟು 18 ಪರೀಕ್ಷಾ ಕೇಂದ್ರಗಳಲ್ಲಿ ಸುಮಾರು 5171 ವಿದ್ಯಾರ್ಥಿಗಳು...

Know More

ತಾಲ್ಲೂಕು‌ ಪಂಚಾಯಿತಿಯಿಂದ ಮತದಾನ ಜಾಗೃತಿ; ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ

23-Mar-2024 ಮೈಸೂರು

ಲೋಕಸಭಾ ಚುನಾವಣೆ 2024ರ ಅಂಗವಾಗಿ ಮತದಾನ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ನಂಜನಗೂಡು ತಾಲ್ಲೂಕು ಪಂಚಾಯಿತಿ ವತಿಯಿಂದ ಮತದಾನ ಜಾಗೃತಿ ಕಾರ್ಯಕ್ರಮಕ್ಕೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ ಚಾಲನೆ...

Know More

ಬೈಕ್ ಗೆ ಮಿಲಿಟರಿ ತರಬೇತಿ ಲಾರಿ ವಾಹನ ಡಿಕ್ಕಿ; ಮಹಿಳೆ ಸಾವು

22-Mar-2024 ಕರ್ನಾಟಕ

ಮಿಲಿಟರಿ ತರಬೇತಿ ಲಾರಿ ವಾಹನ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಹಿಂಬದಿಯಲ್ಲಿ ಕುಳಿತಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ಚಿನ್ನದಗುಡಿ ಹುಂಡಿ ಗ್ರಾಮದಲ್ಲಿ...

Know More

ನಂಜನಗೂಡಿನಲ್ಲಿ ಕೆ.ಶಿವರಾಂ ರವರಿಗೆ ಅರ್ಥಪೂರ್ಣ ನುಡಿ-ನಮನ ಕಾರ್ಯಕ್ರಮ

19-Mar-2024 ಮೈಸೂರು

ನಗರದ ಅಂಬೇಡ್ಕರ್ ಸಮುದಾಯ ಭವನದಲ್ಲಿ ಛಲವಾದಿ ಮಹಾಸಭಾ ಮತ್ತು ಕೆ.ಶಿವರಾಂ ಅಭಿಮಾನಿ ಬಳಗ ನಂಜನಗೂಡು ವತಿಯಿಂದ ನುಡಿ ನಮನ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಛಲವಾದಿ ಮಹಾಸಭಾದ ಜಿಲ್ಲಾಧ್ಯಕ್ಷ ಅಭಿನಾಗಭೂಷಣ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿವೃತ್ತ...

Know More

ನಾಗರಿಕ ಸಮಾಜವೇ ತಲೆತಗ್ಗಿಸುವಂತೆ ಬದುಕುತ್ತಿರುವ ವೃದ್ಧ ಕುಟುಂಬ

10-Mar-2024 ಮೈಸೂರು

ಆಧುನಿಕ ಸಮಾಜದ ಅಂಗೈಯಲ್ಲಿ ಪ್ರಪಂಚವನ್ನು ನೋಡುವ ಮೊಬೈಲ್ ಯುಗದಲ್ಲಿಯೂ ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ಕಳೆದರೂ ದೇಶದ ವಾಸಿಗಳ ಬದುಕು ಬದಲಾಗಿಲ್ಲ ಎಂಬುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಮೊಬ್ಬಳ್ಳಿ...

Know More

ಪತ್ನಿಯೊಂದಿಗೆ ವಿಡಿಯೋ ಕಾಲ್; ಪತಿ ರೈಲಿಗೆ ತಾಕಿ ಸ್ಥಳದಲ್ಲಿಯೇ ಸಾವು

05-Mar-2024 ಮೈಸೂರು

: ಪತ್ನಿಯೊಂದಿಗೆ ವಿಡಿಯೋ ಕಾಲ್ ಮಾಡಿಕೊಂಡು ಮಾತನಾಡುತ್ತಿದ್ದ ಪತಿರಾಯ ರೈಲು ಬರುವುದನ್ನು ಕಾಣದೆ ರೈಲಿಗೆ ತಾಕಿದ ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೊಡ್ಡ ಕವಲಂದೆ ಗ್ರಾಮದಲ್ಲಿ ನಡೆದಿದೆ. ಬಿಹಾರ ಮೂಲಕ 27...

Know More

ಇಬ್ಬರನ್ನು ಹತ್ಯೆಗೈದು, ಐವರಿಗೆ ಗಾಯಗೊಳಿಸಿದ ಹಂತಕ

02-Dec-2021 ಮೈಸೂರು

ಹೆಂಡತಿ ಮೇಲೆ ಅನುಮಾನ ವ್ಯಕ್ತಪಡಿಸಿದ ಗಂಡ ಎದುರು ಮನೆಯ ವ್ಯಕ್ತಿಯ ತಂದೆ ತಾಯಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಲ್ಲದೆ, ಹೆಂಡತಿ ಮತ್ತು ಸಂಬಂಧಿಕರ ಮೇಲೆ ಮಚ್ಚು ಬೀಸಿ ರಕ್ತದ ಕೋಡಿ ಹರಿಸಿದ ಘಟನೆ...

Know More

ಕೌಟುಂಬಿಕ ಕಲಹ: ನಾಲೆಗೆ ಹಾರಿದ ಪತ್ನಿ ರಕ್ಷಿಸಲು ಹೋಗಿ ಸಾವನ್ನಪ್ಪಿದ ಪತಿ

24-Aug-2021 ಮೈಸೂರು

ನಂಜನಗೂಡು: ಗಂಡ ಹೆಂಡತಿಯ ಜಗಳ ಆತ್ಮಹತ್ಯೆಯಲ್ಲಿ ಅಂತ್ಯ ಕಂಡ ಘಟನೆ ತಾಲ್ಲೂಕಿನ ಇಮ್ಮಾವುಹುಂಡಿಯಲ್ಲಿ ನಡೆದಿದೆ. ಗ್ರಾಮದ ಬಸವರಾಜು ಹಾಗೂ ಶೋಭಾ ದಂಪತಿ ಮಧ್ಯೆ ನಡೆಯುತ್ತಿದ್ದ ಜಗಳ ಶುಕ್ರವಾರ ಕೋಪಕ್ಕೆ ತಿರುಗಿದ ಪರಿಣಾಮ ಜೀವನದಲ್ಲಿ ಜುಗುಪ್ಸೆಗೆ...

Know More

ಬನ್ನಾರಿ ಅಮ್ಮನ್‌ ಕಾರ್ಖಾನೆಯಲ್ಲಿ ಲಾರಿ ಚಾಲಕ ಸಾವು ; ಪರಿಹಾರಕ್ಕೆ ಒತ್ತಾಯಿಸಿ ಪ್ರತಿಭಟನೆ ಹ

09-Aug-2021 ಮೈಸೂರು

ಮೈಸೂರು : ಇಲ್ಲಿಗೆ ಸಮೀಪದ ಬನ್ನಾರಿ ಅಮ್ಮನ್‌ ಸಕ್ಕರೆ ಕಾರ್ಖಾನೆ ಆವರಣದಲ್ಲಿ ಭಾನುವಾರ ರಾತ್ರಿ ಹೃದಯಾಘಾತದಿಂದ ಸಾವಿಗೀಡಾದ ಲಾರಿ ಚಾಲಕನಿಗೆ ಪರಿಹಾರ ನೀಡಬೇಕು ಎಂದು ಚಾಲಕನ ಗ್ರಾಮಸ್ಥರು ಕಾರ್ಖಾನೆ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು