ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವತಿಯಿಂದ, ವಿಶ್ವ ಮಾನಸಿಕ ಆರೋಗ್ಯ ದಿನ ಹಾಗೂ ಅಂತರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆಯ ಹಿನ್ನಲೆಯಲ್ಲಿ ರಾಷ್ಟ್ರಮಟ್ಟದ ಸೆಮಿನಾರ್ನ್ನು ಶನಿವಾರ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಆಳ್ವಾಸ್ ನ್ಯಾಚುರೋಪತಿ ಕಾಲೇಜಿನ ಪ್ರಾಂಶುಪಾಲೆ ಡಾ. ವನಿತ ಶೆಟ್ಟಿ, ಮಹಿಳೆಯು ಸಮಾಜದಲ್ಲಿ ವಿಭಿನ್ನ ಪಾತ್ರ ನಿರ್ವಹಿಸುತ್ತಾಳೆ....
Know MoreGet latest news karnataka updates on your email.