News Karnataka Kannada
Friday, April 19 2024
Cricket
NATIONAL EDUCATION POLICY

ರಾಷ್ಟ್ರೀಯ ಶಿಕ್ಷಣ ನೀತಿ ಕುತಂತ್ರ ನೀತಿ: ಹರಿಪ್ರಸಾದ್ ಟೀಕೆ

21-Sep-2021 ಬೆಳಗಾವಿ

ಬೆಳಗಾವಿ: ‘ಕೇಂದ್ರ ಸರ್ಕಾರವು ಚರ್ಚೆಯನ್ನೂ ಮಾಡದೆ ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ಅನುಷ್ಠಾನಗೊಳಿಸಿರುವ ರಾಷ್ಟ್ರೀಯ ಶಿಕ್ಷಣ ನೀತಿ(ಎನ್‌ಇಪಿ)ಯು ಕುತಂತ್ರ ನೀತಿಯಾಗಿದೆ’ ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಟೀಕಿಸಿದರು. ನಗರದಲ್ಲಿ ಪತ್ರಕರ್ತರೊಂದಿಗೆ ಸೋಮವಾರ ಮಾತನಾಡಿದ ಅವರು, ‘ಎನ್‌ಇಪಿಯು ಬೇರೆ ರಾಜ್ಯಗಳಲ್ಲಿ ಅನುಷ್ಠಾನವಾಗಿಲ್ಲ. ಆದರೆ, ನಮ್ಮ ರಾಜ್ಯದಲ್ಲಿ ಮಾತ್ರ ತರಾತುರಿಯಲ್ಲಿ ಜಾರಿಗೊಳಿಸಲಾಗಿದೆ. ನೀತಿಯಲ್ಲಿ ಸಂಘ ಪರಿವಾರದ ರಹಸ್ಯ ಕಾರ್ಯಸೂಚಿಯನ್ನು...

Know More

ರಾಷ್ಟಿçಯ ಶಿಕ್ಷಣ ನೀತಿಯನ್ನು ವಿದ್ಯಾರ್ಥಿಗಳಿಗೆ ತಲುಪಿಸುವ ಜವಾಬ್ದಾರಿ ಶಿಕ್ಷಕರದ್ದು : ಡಾ.ಎಸ್.ಬಿ.ಬಿರಾದಾರ

02-Sep-2021 ಕ್ಯಾಂಪಸ್

ಬಾಗಲಕೋಟೆ : ಪ್ರಸಕ್ತ ವರ್ಷದಿಂದಲೇ ಜಾರಿಯಾಗಿರುವ ರಾಷ್ಟಿçಯ ಶಿಕ್ಷಣ ನೀತಿಯನ್ನು ವಿದ್ಯಾರ್ಥಿಗಳಿಗೆ ತಲುಪಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ. ಅದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವದರ ಮೂಲಕ ಭವ್ಯ ಭಾರತದ ಕನಸನ್ನು ಸಾಕಾರಗೊಳಿಸಬೇಕಾಗಿದೆ ಎಂದು ಇಳಕಲ್ಲದ ಎಸ್.ವಿ.ಎಂ ಪದವಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು