ಇಂದಿನಿಂದ ರಾಷ್ಟ್ರದೆಲ್ಲೆಡೆ ನವರಾತ್ರಿ ಸಂಭ್ರಮ ಆರಂಭವಾಗಿದೆ. ದೇಶದ ಜನತೆಗೆ ಪ್ರದಾನಿ ನರೇಂದ್ರ ಮೋದಿ ನವರಾತ್ರಿ ಶುಭಾಶಯ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, “ಎಲ್ಲರಿಗೂ ನವರಾತ್ರಿಯ ಶುಭಾಶಯಗಳು. ಮುಂಬರುವ ದಿನಗಳು ಜಗತ್ ಜನನಿ ಮಾ ಪೂಜೆಗೆ ನಮ್ಮನ್ನು ನಾವು ಅರ್ಪಿಸಿಕೊಳ್ಳುತ್ತವೆ. ನವರಾತ್ರಿಯು ಪ್ರತಿಯೊಬ್ಬರ ಜೀವನದಲ್ಲಿಯೂ ಶಕ್ತಿ, ಉತ್ತಮ ಆರೋಗ್ಯ ಮತ್ತು ಸಮೃದ್ಧಿಯನ್ನು ತರಲಿ ಎಂದು...
Know MoreGet latest news karnataka updates on your email.