ನವದೆಹಲಿ: ಮುಂದಿನ ವರ್ಷದಿಂದ ಮಹಿಳಾ ಅಭ್ಯರ್ಥಿಗಳು ರಾಷ್ಟ್ರೀಯ ರಕ್ಷಣಾ ಅಕಾಡೆಮಿ (ಎನ್ಡಿಎ) ಪ್ರವೇಶ ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡುವಂತೆ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂಕೋರ್ಟ್ ಬುಧವಾರ ನಿರಾಕರಿಸಿದೆ. ಪರೀಕ್ಷೆ ಸಂಬಂಧ ಕುಶ್ ಕಲ್ರಾ ಎಂಬುವವರು ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿ, ಅರ್ಜಿದಾರರ ಪರವಾಗಿ ಹಿರಿಯ ವಕೀಲ ಚಿನ್ಮಯ್ ಪ್ರದೀಪ್ ಶರ್ಮಾ ಅವರು ನ್ಯಾಯಾಲಯದಲ್ಲಿ ಹಾಜರಿದ್ದರು....
Know MoreGet latest news karnataka updates on your email.