NEET-PG-22 ಪರೀಕ್ಷೆ ಮುಂದೂಡುವಂತೆ ವೈದ್ಯರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಈ ಕುರಿತು ಅರ್ಜಿ ವಿಚಾರಣೆಯನ್ನು ಕೈಗೊಂಡ ನ್ಯಾಯಮೂರ್ತಿಗಳಾದ ಡಿವೈ ಚಂದ್ರಚೂಡ್ ಮತ್ತು ಸೂರ್ಯಕಾಂತ್ ಅವರ ಪೀಠವು, ವೈದ್ಯರ ಅಲಭ್ಯತೆಯಾಗಿ ರೋಗಿಗಳ ಆರೈಕೆಯ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದು, ಅವರ ಮೇಲೂ ಪರಿಣಾಮ ಬೀರುತ್ತದೆ ಎಂದು...
Know MoreGet latest news karnataka updates on your email.