NewsKarnataka
Wednesday, October 20 2021

NEW DELHI

ಸಿಂಘು ಗಡಿ ಹತ್ಯೆ ಪ್ರಕರಣ ಮೂವರು ಆರೋಪಿಗಳು ಪೊಲೀಸ್ ಕಸ್ಟಡಿಗೆ

18-Oct-2021 ದೆಹಲಿ

ದೆಹಲಿ: ಸಿಂಘು ಗಡಿ ಹತ್ಯೆ ಪ್ರಕರಣ ಮೂವರು ಆರೋಪಿಗಳಾದ ನಾರಾಯಣ್ ಸಿಂಗ್, ಭಗವಂತ್ ಸಿಂಗ್ ಮತ್ತು ಗೋವಿಂದ್ ಪ್ರೀತ್ ಸಿಂಗ್ ಅವರನ್ನು ಸೋನಿಪತ್‌ನ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಭಾನುವಾರ ಆರು ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ. ದೆಹಲಿ ಗಡಿ ಸಮೀಪದ ರೈತರ ಪ್ರತಿಭಟನಾ ಸ್ಥಳದಲ್ಲಿ ಶುಕ್ರವಾರ ಬೆಳಿಗ್ಗೆ ತರನ್ ತಾರಣ್ ನಿವಾಸಿ  ಲಖ್‌ಬೀರ್ ಸಿಂಗ್ ...

Know More

ನದಿಯಲ್ಲಿ ದೇವಿ ಪ್ರತಿಮೆ ವಿಸರ್ಜನೆಗೆ ನಿಷೇಧ

15-Oct-2021 ದೆಹಲಿ

ನವದೆಹಲಿ : ದುರ್ಗಾ ಪೂಜೆ ಸಂದರ್ಭ ಯಮುನಾ ನದಿ ಸೇರಿದಂತೆ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ದೇವಿಯ ಪ್ರತಿಮೆಗಳನ್ನು ವಿಸರ್ಜನೆ ಮಾಡುವುದನ್ನು ನಿಷೇಧಿಸಿ ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿ(ಡಿಪಿಸಿಸಿ) ಆದೇಶ ಹೊರಡಿಸಿದೆ. ಆದೇಶವನ್ನು ಮೀರಿ ನಡೆದುಕೊಂಡರೆ...

Know More

ಮನಮೋಹನ್ ಸಿಂಗ್ ಗುಣಮುಖರಾಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಹಾರೈಕೆ

15-Oct-2021 ದೆಹಲಿ

ನವದೆಹಲಿ: ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ದೆಹಲಿಯ ಏಮ್ಸ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಮನಮೋಹನ್ ಸಿಂಗ್ ಶೀಘ್ರವೇ ಗುಣಮುಖರಾಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಹಾರೈಸಿದ್ದಾರೆ. ಈ...

Know More

ಆದೇಶ ಹಿಂಪಡೆದ ಕೇಂದ್ರ ಸರ್ಕಾರ

14-Oct-2021 ದೆಹಲಿ

ನವದೆಹಲಿ: ಎರಡು ಡೋಸ್ ಕೋವಿಶೀಲ್ಡ್ ಲಸಿಕೆ ಪಡೆದ ಭಾರತದ ಪ್ರಯಾಣಿಕರಿಗೆ ಕಡ್ಡಾಯ ಕ್ವಾರಂಟೈನ್‌ನಿಂದ ಬ್ರಿಟನ್‌ ಸರ್ಕಾರ ವಿನಾಯಿತಿ ನೀಡಿದ ಬೆನ್ನಲ್ಲೇ ಕೇಂದ್ರ ಸರ್ಕಾರ, ಬ್ರಿಟನ್‌ನಿಂದ ಬರುವವರಿಗೆ ಕೋವಿಡ್‌ 19ಕ್ಕೆ ಸಂಬಂಧಿಸಿ ವಿಧಿಸಿದ್ದ ಹೆಚ್ಚುವರಿ ತಪಾಸಣೆ...

Know More

ಮೂರನೇ ಡೋಸ್ ಲಸಿಕೆ ನೀಡುವ ಕುರಿತು ಅಧಿಸೂಚನೆ ಲಭ್ಯವಿಲ್ಲ : ನೀತಿ ಆಯೋಗ

14-Oct-2021 ದೆಹಲಿ

ನವದೆಹಲಿ: ಈಗಿನ ಪರಿಸ್ಥಿತಿಯಲ್ಲಿ ದೇಶದಲ್ಲಿ ಕೋವಿಡ್-19 ಸೋಂಕಿಗೆ ಬೂಸ್ಟರ್ ಡೋಸ್ ನೀಡುವ ಕುರಿತು ಯಾವುದೇ ಯೋಜನೆ ಹೊಂದಿಲ್ಲ ಎಂದು ನೀತಿ ಆಯೋಗ ಹೇಳಿದೆ.ಸರ್ಕಾರದ ಮುಖ್ಯ ಕೋವಿಡ್-19 ಸಲಹೆಗಾರರಾಗಿರುವ ಡಾ. ವಿನೋದ್ ಕೆ. ಪಾಲ್ ಅವರು,...

Know More

ವಿಚ್ಛೇದಿತ ಪತಿ ಜವಾಬ್ದಾರಿಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ : ದೆಹಲಿ ಹೈಕೋರ್ಟ್

14-Oct-2021 ದೆಹಲಿ

ನವದೆಹಲಿ: ವಿಚ್ಛೇದಿತ ಪತ್ನಿ ದುಡಿಯುತ್ತಿದಾಳೆ ಮತ್ತು ಮಕ್ಕಳು ವಯಸ್ಕರಾಗಿದ್ದಾರೆ ಎಂಬ ಕಾರಣಕ್ಕೆ, ಪತಿಯು ತನ್ನ ಆರ್ಥಿಕ ಜವಾಬ್ದಾರಿಗಳಿಂದ ನುಣುಚಿಕೊಳ್ಳುವಂತಿಲ್ಲ. ಮಕ್ಕಳ ವೆಚ್ಚವನ್ನು ಭರಿಸುವ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ದೆಹಲಿ ಹೈಕೋರ್ಟ್‌ ಹೇಳಿದೆ. ವಿಚ್ಛೇದನ...

Know More

ಚಿಲ್ಲರೆ ಹಣದುಬ್ಬರವು ಶೇ 4.35ಕ್ಕೆ ಇಳಿಕೆ

14-Oct-2021 ದೆಹಲಿ

ನವದೆಹಲಿ: ಆಹಾರ ವಸ್ತುಗಳ ಬೆಲೆ ಕಡಿಮೆ ಆಗಿರುವುದರಿಂದ ಚಿಲ್ಲರೆ ಹಣದುಬ್ಬರವು ಸೆಪ್ಟೆಂಬರ್‌ನಲ್ಲಿ ಶೇ 4.35ಕ್ಕೆ ಇಳಿಕೆ ಆಗಿದೆ ಎಂದು ರಾಷ್ಟ್ರೀಯ ಸಾಂಖ್ಯಿಕ ಕಚೇರಿಯು (ಎನ್‌ಎಸ್‌ಒ) ಮಂಗಳವಾರ ಹೇಳಿದೆ. ಗ್ರಾಹಕರ ದರ ಸೂಚ್ಯಂಕ (ಸಿಪಿಐ) ಆಧರಿಸಿದ...

Know More

ರಾಷ್ಟ್ರಪತಿಯವರನ್ನು ಭೇಟಿಯಾದ ಕಾಂಗ್ರೆಸ್‌ ನಿಯೋಗ

14-Oct-2021 ದೆಹಲಿ

ನವದೆಹಲಿ : ಹಿರಿಯ ಕಾಂಗ್ರೆಸ್‌ ನಾಯಕರನ್ನೊಳಗೊಂಡ  ನಿಯೋಗವು ಲಖಿಂಪುರ ಖೇರಿ ಘಟನೆ ಕುರಿತು ಸತ್ಯಾಂಶಗಳನ್ನುಳ್ಳ ಮನವಿ ಪತ್ರವನ್ನು ರಾಷ್ಟ್ರಪತಿಯವರಿಗೆ ಸಲ್ಲಿಸಿತು. ನಿಯೋಗದಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ಹಿರಿಯ ಕಾಂಗ್ರೆಸ್‌ ನಾಯಕರಾದ ಎ.ಕೆ.ಆಂಟನಿ, ಗುಲಾಮ್ ನಬಿ...

Know More

ಮಾಜಿ ಪ್ರಧಾನಿ ಅಸ್ವಸ್ಥ

13-Oct-2021 ದೆಹಲಿ

ನವದೆಹಲಿ: ಮಾಜಿ ಪ್ರಧಾನ ಮಂತ್ರಿ ಮನಮೋಹನ್‌ ಸಿಂಗ್‌ ಅವರು ಬುಧವಾರ ಸಂಜೆ ದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. 89 ವರ್ಷ ವಯಸ್ಸಿನ ಮನಮೋಹನ್‌ ಸಿಂಗ್‌ ಅವರು ಸೋಮವಾರ ಜ್ವರದಿಂದ ಬಳಲಿದ್ದರು. ಜ್ವರದಿಂದ ಚೇತರಿಸಿಕೊಂಡರೂ ಅತಿಯಾದ...

Know More

ಗರ್ಭಪಾತ ನಿಯಮಾವಳಿ, ಹೊಸ ಅಧಿಸೂಚನೆ ಹೊರಡಿಸಿದ ಕೇ0ದ್ರ ಸರ್ಕಾರ

13-Oct-2021 ದೆಹಲಿ

ನವದೆಹಲಿ: ನಿರ್ದಿಷ್ಟ ವರ್ಗಗಳ ಗರ್ಭಿಣಿಯರಿಗೆ 24 ವಾರಗಳವರೆಗೆ ಗರ್ಭಪಾತಕ್ಕೆ  ಅವಕಾಶ ನೀಡುವ ಹೊಸ ನಿಯಮಕ್ಕೆ ಕೇಂದ್ರ ಸರ್ಕಾರ ಬುಧವಾರ ಅಧಿಸೂಚನೆ ನೀಡಿದೆ. ಇದರ ಪ್ರಕಾರ ಕೆಲವು ವರ್ಗಗಳ ಮಹಿಳೆಯರಿಗೆ ಗರ್ಭಧಾರಣೆಯ ಮುಕ್ತಾಯದ ಮೇಲಿನ ಮಿತಿಯನ್ನು...

Know More

ಮಹತ್ವಕಾಂಕ್ಷಿ ಗತಿ ಶಕ್ತಿ ಯೋಜನೆಗೆ ಚಾಲನೆ ನೀಡಲಿರುವ ಮೋದಿ

13-Oct-2021 ದೆಹಲಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಬುಧವಾರ  ಗತಿಶಕ್ತಿ ವೇದಿಕೆಗೆ ಚಾಲನೆ ನೀಡಲಿದ್ದಾರೆ. ಗತಿ ಶಕ್ತಿ ಎಂದರೆ ಅಕ್ಷರಶಃ ವೇಗದ ಶಕ್ತಿ, ಇದು ಮೋದಿ ಸರ್ಕಾರದ ಮಹತ್ವಾಕಾಂಕ್ಷೆಯ ಸಮಗ್ರ ಭೂ-ಪ್ರಾದೇಶಿಕ ಡಿಜಿಟಲ್ ವೇದಿಕೆಯಾಗಿದ್ದು ಅದು “ಸಮಗ್ರ...

Know More

ಅಕ್ಟೋಬರ್ 18 ರಿಂದ ದೇಶೀಯ ವಿಮಾನಯಾನ ಕಾರ್ಯಾಚರಣೆ ಪುನಃಸ್ಥಾಪನೆ

12-Oct-2021 ದೆಹಲಿ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಯಾವುದೇ ಸಾಮರ್ಥ್ಯದ ನಿರ್ಬಂಧವಿಲ್ಲದೆ, ಅಕ್ಟೋಬರ್ 18 ರಿಂದ ನಿಗದಿತ ದೇಶೀಯ ವಿಮಾನಯಾನ ಕಾರ್ಯಾಚರಣೆಗಳನ್ನು ಪುನಃಸ್ಥಾಪಿಸಲು ಅನುಮತಿ ನೀಡಿದೆ. ಅಕ್ಟೋಬರ್ 18 ರಿಂದ ವಿಮಾನಯಾನದಲ್ಲಿ ದೇಶೀಯ ಕಾರ್ಯಾಚರಣೆಗಳನ್ನು ಮರುಸ್ಥಾಪಿಸುವುದಾಗಿ ಕೇಂದ್ರ...

Know More

ಚಾರಕೋಲ್ ಬಿ ಕೂಲ್ ಎಂದ ಪ್ರಲ್ಹಾದ ಜೋಶಿ

12-Oct-2021 ದೆಹಲಿ

ನವದೆಹಲಿ: ದೇಶದಲ್ಲಿ ಬೇಡಿಕೆಯಿರುವಷ್ಟು ಪ್ರಮಾಣದ ಕಲ್ಲಿದ್ದಲು ಪೂರೈಕೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ದೇಶದಲ್ಲಿ ಪ್ರಸ್ತುತ 22 ದಿನಗಳಿಗೆ ಸಾಕಾಗುವಷ್ಟು ಕಲ್ಲಿದ್ದಲು ದಾಸ್ತಾನು ಇದೆ. ಸೋಮವಾರ ದಾಖಲೆ ಪ್ರಮಾಣದ ಕಲ್ಲಿದ್ದಲು ಉತ್ಪಾದನೆಯಾಗಿದೆ ಎಂದು ಕೇಂದ್ರ ಕಲ್ಲಿದ್ದಲು...

Know More

ಮಾನವ ಹಕ್ಕುಗಳ ತಪ್ಪು ವ್ಯಾಖ್ಯಾನ ಗರಂ ಆದ ಪ್ರಧಾನಿ ಮೋದಿ

12-Oct-2021 ದೆಹಲಿ

ನವದೆಹಲಿ: ದೇಶದಲ್ಲಿ ಮಾನವ ಹಕ್ಕುಗಳ ಬಗ್ಗೆ ತಮ್ಮದೇ ರೀತಿಯಲ್ಲಿ ವ್ಯಾಖ್ಯಾನ ಮಾಡುವವರ ವಿರುದ್ಧ ಕಿಡಿಕಾರಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ, ರಾಜಕೀಯ ಲಾಭ-ನಷ್ಟದ ಲೆಕ್ಕಾಚಾರದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯನ್ನು ನೋಡುವುದು ಮಾನವ ಹಕ್ಕುಗಳಿಗೆ ಮತ್ತು...

Know More

ಶಂಕಿತ ಉಗ್ರನ ಬಂಧನ

12-Oct-2021 ದೆಹಲಿ

ನವದೆಹಲಿ: ಪಾಕಿಸ್ತಾನ ಮೂಲದ ಶಂಕಿತ ಉಗ್ರನೊಬ್ಬನನ್ನು ಮಂಗಳವಾರ ದೆಹಲಿಯಲ್ಲಿ ಬಂಧಿಸಲಾಗಿದೆ. ದೆಹಲಿ ವಿಶೇಷ ತನಿಖಾ ತಂಡವು ಬಂಧಿತ ಉಗ್ರನನ್ನುತೀವ್ರ ವಿಚಾರಣೆಗೊಳಪಡಿಸಿದೆ ಎಂದು ತಿಳಿದು ಬಂದಿದೆ. ಪಾಕಿಸ್ತಾನದ ನರೋವಾಲ್ ನಿವಾಸಿ ಮೊಹಮ್ಮದ್ ಅಶ್ರಫ್ ಬಂಧತ ಉಗ್ರ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!