ಹೊಸದಿಲ್ಲಿ: ಪಂಜಾಬ್ನಲ್ಲಿ ಹೊಸ ಪಕ್ಷವನ್ನು ಸ್ಥಾಪಿಸುವುದಾಗಿ ಮತ್ತು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವು ಎಲ್ಲಾ 117 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಅಮರಿಂದರ್ ಸಿಂಗ್ ಬುಧವಾರ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಂಜಾಬ್ ಮಾಜಿ ಮುಖ್ಯಮಂತ್ರಿ, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಅನೇಕ ಕಾಂಗ್ರೆಸ್ ನಾಯಕರು ತಮ್ಮ ಪಕ್ಷಕ್ಕೆ ಸೇರುತ್ತಾರೆ ಎಂದು ಹೇಳಿದ್ದಾರೆ. ಆದರೆ, ಪಕ್ಷದ ಹೆಸರು ಮತ್ತು...
Know MoreGet latest news karnataka updates on your email.