ಬೆಂಗಳೂರು : ಮಾಜಿ ಸಚಿವ ಕಾಂಗ್ರೆಸ್ ಮುಖಂಡ ಎಂ.ಬಿ.ಪಾಟೀಲ್ ಅವರು ಪಕ್ಷದ ನಾಯಕರ ಸೂಚನೆ ಮೇರೆಗೆ ತಮ್ಮ ವರಸೆ ಬದಲಿಸಿದ್ದಾರೆ. ಹಿಂದೆ ಮತ್ತೆ ಪ್ರತ್ಯೇಕ ಲಿಂಗಾಯತ ಧರ್ಮದ ಕೂಗಿಗೆ ಚಾಲನೆ ನೀಡಿದ್ದ ಎಂ.ಬಿ.ಪಾಟೀಲ್, ಇದೀಗ ವರಸೆ ಬದಲಿಸಿ ಪ್ರತ್ಯೇಕ ಧರ್ಮದ ಕೂಗು ಇಲ್ಲ ಎಂದಿದ್ದಾರೆ. ಇಂದು ಸುದ್ದಿಗಾರರೊಂದಿಗೆ ನಗರದಲ್ಲಿಂದು ಮಾತನಾಡಿದ ಎಂ.ಬಿ.ಪಾಟೀಲ್, ವೀರಶೈವ ಲಿಂಗಾಯಿತ ಒಂದೇ....
Know MoreGet latest news karnataka updates on your email.