News Karnataka Kannada
Thursday, April 25 2024

ಅಮಿತಾಬ್‌ ಆಸ್ಪತ್ರೆಗೆ ದಾಖಲಾಗಿದ್ದು ಫೇಕ್‌ ನ್ಯೂಸ್‌: ಸ್ಪಷ್ಟನೆ ಕೊಟ್ಟ ಬಿಗ್‌ ಬಿ

16-Mar-2024 ಬಾಲಿವುಡ್

ಬಾಲಿವುಡ್‌ ಪ್ರಸಿದ್ಧ  ನಟ ಅಮಿತಾಬ್‌ ಬಚ್ಚನ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಸುಳ್ಳು ಸುದ್ಧಿ ಕೆಲವು ದಿನಗಳ ಹಿಂದೆ ಎಲ್ಲೆಡೆ ಹರಿದಾಡಿತ್ತು. ಬಚ್ಚನ್‌ ನಿಜವಾಗಿಯೂ ಅನಾರೋಗ್ಯವೋ ಎಂಬ ಅಭಿಮಾನಿಗಳ ಗೊಂದಲಕ್ಕೆ ಬಿಗ್‌ ಬಿ ಸ್ಪಷ್ಟನೆ ನೀಡಿದ್ದಾರೆ. ಸ್ವತಃ ಅವರೇ ನಾನು ಆರೋಗ್ಯದಿಂದ ಇದ್ದೀನಿ ಎಂದು ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ್ದಾರೆ.ಇದೀಗ ವಿಡಿಯೋ ಎಲ್ಲೆಡೆ ವೈರಲ್‌...

Know More

“ಸಾಯುವ ಭಯಕ್ಕಿಂತ ನಿನ್ನನ್ನು ಬಿಟ್ಟು ಹೋಗುವ ಭಯ ಹೆಚ್ಚು”: ತಾಯಿಯ ಪತ್ರ

30-Jan-2024 ದೇಶ

ಇತ್ತೀಚೆಗೆ ವ್ಯಕ್ತಿಯೊಬ್ಬರು ರೆಡ್ಡಿಟ್‌ನಲ್ಲಿ ತನ್ನ ತಾಯಿ ಕ್ಯಾನ್ಸರ್‌ನಿಂದ ಸಾಯುವ ಮೊದಲು ಬರೆದಿದ್ದ ಹೃದಯಸ್ಪರ್ಶಿ ಪತ್ರವನ್ನು ಹಂಚಿಕೊಂಡಿದ್ದಾರೆ. ಈ ಪತ್ರದಲ್ಲಿ ತಾಯಿಯು ಮಗನಿಗೆ ಚಿಕಿತ್ಸೆ ಸಮಯದಲ್ಲಿ ಚೆನ್ನಾಗಿ ನೋಡಿಕೊಂಡಿದ್ದಕ್ಕಾಗಿ ಧನ್ಯವಾದ...

Know More

ನಾಯಕತ್ವದಿಂದ ʼಕೊಹ್ಲಿʼ ಕೆಳಗಿಳಿದ ಬಗ್ಗೆ ಸ್ಪಷ್ಟನೆ ನೀಡಿದ ಗಂಗೂಲಿ

05-Dec-2023 ಕ್ರೀಡೆ

2021 ರಲ್ಲಿ ವಿರಾಟ್ ಕೊಹ್ಲಿ ಟೀಂ ಇಂಡಿಯಾ ನಾಯಕತ್ವದಿಂದ ಕೆಳಗಿಳಿದ ಬಳಿಕ, ಕಿಂಗ್ ಕೊಹ್ಲಿಯನ್ನು ಉದ್ದೇಶ ಪೂರ್ವಕವಾಗಿಯೇ ನಾಯಕತ್ವದಿಂದ ಕೆಳಗಿಳಿಸಲಾಗಿದೆ ಎಂಬುದಾಗಿ ಹುಟ್ಟಿಕೊಂಡ ವಿವಾದಕ್ಕೆ ಇನ್ನು ಕೊನೆ...

Know More

ಮಾಧ್ಯಮ ಸಂಸ್ಥೆಗಳಿಗೂ ಹಣ ಬಾಕಿ ಇರಿಸಿದ ರಾಜ್ಯ ಸರ್ಕಾರ

03-Dec-2023 ಬೆಂಗಳೂರು ನಗರ

ಬೆಂಗಳೂರು: ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಾಣಿಕೆ ಮಾಡಲು ಪರದಾಡುತ್ತಿರುವ ಸರ್ಕಾರ ಇದೀಗ ರಾಜ್ಯದ ಮಾಧ್ಯಮ ಸಂಸ್ಥೆಗಳಿಗೆ ಸರ್ಕಾರ ಹಣ ಬಾಕಿ ಇರಿಸಿಕೊಂಡಿರುವ ಮಾಹಿತಿ ಬಹಿರಂಗವಾಗಿದೆ. ಸರ್ಕಾರ ಅಧಿಕಾರಕ್ಕೆ ಬಂದ 6 ತಿಂಗಳಲ್ಲಿಯೇ ರಾಜ್ಯದ ವಿವಿಧ ಪತ್ರಿಕೆಗಳು...

Know More

ಕುಕ್ಕರ್‌ ಬಾಂಬ್‌ ಸ್ಪೋಟಕ್ಕೆ ಐಎಸ್‌ಐ ಲಿಂಕ್‌: ಐಎಸ್‌ಐಗೆ ಸಿಮ್‌ ಒದಗಿಸುತ್ತಿದ್ದವ ಎನ್‌ಐಎ ವಶಕ್ಕೆ

14-Jun-2023 ಕರಾವಳಿ

ಮಂಗಳೂರು: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟಕ್ಕೆ ಪಾಕಿಸ್ತಾನದ ಐಎಸ್ಐ ಲಿಂಕ್ ಇರುವ ಬಗ್ಗೆ ಶಂಕೆ ಎದುರಾಗಿದೆ. ಕುಕ್ಕರ್ ನಲ್ಲಿ ಬಾಂಬ್‌ ಇರಿಸಿದ್ದ ಉಗ್ರ ಶಾರೀಕ್ ಗೆ ಐಎಸ್ಐ ಏಜೆಂಟ್ ಗಳ ಜೊತೆ ನಂಟಿರುವುದು ಪೊಲೀಸರ...

Know More

ಎಸ್ ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರಿಸುವಂತೆ ಗೃಹ ಸಚಿವರಿಗೆ ಶಾಸಕ ರೈ ಮನವಿ

06-Jun-2023 ಕರಾವಳಿ

ಪುತ್ತೂರು: ಪುತ್ತೂರು ವಿಧಾನ ಸಭಾಕ್ಷೇತ್ರಕ್ಕೆ ಸಂಬಂಧಿಸಿದಂತೆ ಪುತ್ತೂರು ತಾಲೂಕಿನಲ್ಲಿ ಪೋಲಿಸ್ ಅಧೀಕ್ಷರರ ಕಚೇರಿಯನ್ನು ಪ್ರಾರಂಭಿಸುವ ಬಗ್ಗೆ ಸರಕಾರದ ಹಂತದಲ್ಲಿ ಈಗಾಗಲೇ ಅನುಮೋದನೆಯಾಗಿದ್ದು ,ಕಂದಾಯ ಇಲಾಖೆಯಿಂದಲೂ ಸ್ಥಳ ಕಾಯ್ದಿರಿಸಲಾಗಿದೆ ,ಅನುದಾನವೂ ಅನುಮೋದನೆಯಾಗಿರುತ್ತದೆ . ಸರಕಾರವು ಈ...

Know More

ಗೇಮಿಂಗ್‌ ಆ್ಯಪ್ ಮೂಲಕ ನಡೆಯುತ್ತಿದ್ದ ಮತಾಂತರ ದಂಧೆ ಬೇಧಿಸಿದ ಪೊಲೀಸರು

05-Jun-2023 ಉತ್ತರ ಪ್ರದೇಶ

ಲಕ್ನೋ: ಕಳೆದ ಕೆಲವು ವರ್ಷಗಳಿಂದ ಗೇಮಿಂಗ್ ಆ್ಯಪ್ ಮೂಲಕ ನಡೆಸುತ್ತಿದ್ದ ಮತಾಂತರ ದಂಧೆಯನ್ನು ಉತ್ತರ ಪ್ರದೇಶ ಪೊಲೀಸರು ಭೇದಿಸಿದ್ದಾರೆ. ಗಾಜಿಯಾಬಾದ್‌ನ ಸಂಜಯ್ ನಗರದ ಮಸೀದಿ ಸಮಿತಿಯ ಸದಸ್ಯನನ್ನು ಈ ಸಂಬಂಧ ಬಂಧಿಸಲಾಗಿದೆ, ಮಸೀದಿಯ ಸಮಿತಿ...

Know More

ಬೆಳ್ತಂಗಡಿ: ದೇಶದ ಪರಂಪರೆಯ ತಳಹದಿಯಲ್ಲಿ ರಾಷ್ಟ್ರನಿರ್ಮಾಣ

02-Jun-2023 ಕರಾವಳಿ

ಬೆಳ್ತಂಗಡಿ: ನಮ್ಮ ದೇಶದ ಭವ್ಯ ಇತಿಹಾಸ, ಪರಂಪರೆ, ಸಂಸ್ಕಂತಿಯ ಹಿನ್ನೆಲೆಯಲ್ಲಿ ವರ್ತಮಾನದ ಸ್ಥಿತಿಯನ್ನು ಗಮನಿಸಿ ರಾಷ್ಟ್ರದ ಉಜ್ವಲ ಭವಿಷ್ಯವನ್ನು ರೂಪಿಸಬೇಕಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಪ್ರಧಾನಿಯವರಿಂದ ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶಿತರಾದ ಡಿ. ವೀರೇಂದ್ರ...

Know More

ದೇರಳಕಟ್ಟೆ ಯೆನೆಪೋಯ ವಿವಿಗೆ ತಂಬಾಕು ಮುಕ್ತ ಘೋಷಣಾ ಪತ್ರ ಹಸ್ತಾಂತರ

02-Jun-2023 ಕರಾವಳಿ

ಮಂಗಳೂರು: ದೇರಳಕಟ್ಟೆ ಯೆನೆಪೋಯ ( ಪರಿಗಣಿಸಲ್ಪಟ್ಟ ವಿಶ್ವ ವಿದ್ಯಾಲಯ ) ತಂಬಾಕು ಮುಕ್ತ ಶಿಕ್ಷಣ ಸಂಸ್ಥೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸೂಚಿಸಲ್ಪಟ್ಟ ಮಾರ್ಗದರ್ಶನದಂತೆ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಅಧಿಕಾರಿಗಳಾದ...

Know More

ಟೇಪ್‌ ಸುತ್ತಿ ಮಕ್ಕಳನ್ನು ಕೊಲೆ ಮಾಡಿದ್ದ ಪಾಪಿ ತಂದೆಯನ್ನು ಬಂಧಿಸಿದ ಪೊಲೀಸರು

01-Jun-2023 ಕರಾವಳಿ

ದಾವಣಗೆರೆ: ತನ್ನಿಬ್ಬರು ಅವಳಿ ಮಕ್ಕಳಿಗೆ ಟಿಕ್ಸೋ ಟೇಪ್ ಸುತ್ತಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದ ತಂದೆಯನ್ನು ದಾವಣಗೆರೆಯ ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ. ಮೂಲತಃ ಬೆಳಗಾವಿ ಜಿಲ್ಲೆ ಗೋಕಾಕ್‌ ನ ಅಮರ್ (36) ತನ್ನ ಅವಳಿ ಮಕ್ಕಳಾದ ಅದ್ವೈತ್...

Know More

ಗೋ ಅಕ್ರಮ ಸಾಗಾಟ ಇಬ್ಬರು ಆರೋಪಿಗಳು, ಪಿಕಪ್‌ ವಾಹನ ಪೊಲೀಸರ ವಶಕ್ಕೆ

30-May-2023 ಕರಾವಳಿ

ಪುತ್ತೂರು:  ಪುತ್ತೂರು ತಾಲೂಕಿನ ವಿಟ್ಲ ಸಮೀಪದ ಪುಣಚ ಎಂಬಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಗೋವುಗಳನ್ನು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ರಕ್ಷಿಸಿದ್ದಾರೆ. ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಹನೀಫ್ ತಿಂಗಳಾಡಿ ಮತ್ತು ಸುಂದರ ಎಂಬವರನ್ನು ಪೊಲೀಸ್ ವಶಕ್ಕೆ...

Know More

ಸಂಗಾತಿಗೆ ಲೈಂಗಿಕತೆ ನಿರಾಕರಿಸುವುದು ಮಾನಸಿಕ ಕ್ರೌರ್ಯಕ್ಕೆ ಸಮಾನ: ಅಲಹಾಬಾದ್ ಹೈಕೋರ್ಟ್

25-May-2023 ದೆಹಲಿ

ಪ್ರಯಾಗ್‌ರಾಜ್: ಸಾಕಷ್ಟು ಕಾರಣವಿಲ್ಲದೆ ಸಂಗಾತಿಗೆ ದೀರ್ಘಕಾಲದವರೆಗೆ ಲೈಂಗಿಕತೆಯನ್ನು ನಿರಾಕರಿಸುವುದು ಮಾನಸಿಕ ಕ್ರೌರ್ಯಕ್ಕೆ ಸಮಾನ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ಕೌಟುಂಬಿಕ ನ್ಯಾಯಾಲಯವು ತನ್ನ ವಿಚ್ಛೇದನ ಅರ್ಜಿಯನ್ನು ವಜಾಗೊಳಿಸಿದ್ದನ್ನು ಪ್ರಶ್ನಿಸಿ ವ್ಯಕ್ತಿಯೊಬ್ಬರು ಸಲ್ಲಿಸಿದ ಮೇಲ್ಮನವಿಯನ್ನು ಆಲಿಸಿದ...

Know More

ಸಿಎಂ ಕುರ್ಚಿಗೆ ಪಟ್ಟುಬಿಡದ ಬಂಡೆ: ಇಂದು ಅದೃಷ್ಟದ ಆಟಕ್ಕೆ ತೆರೆ

17-May-2023 ಸಂಪಾದಕರ ಆಯ್ಕೆ

ನವದೆಹಲಿ: 2020ರಲ್ಲಿ ಪಕ್ಷದ ಸಾರಥ್ಯವನ್ನು ಯಾರು ವಹಿಸಿಕೊಳ್ಳಲು ಸಿದ್ಧರಿಲ್ಲದ ವೇಳೆ ನಾನು ವಹಿಸಿಕೊಂಡು ಪಕ್ಷ ಬಹುಮತ ಗಳಿಸುವಂತೆ ಮಾಡಿದ್ದೇನೆ. ಹೀಗಾಗಿ ನನಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಕರ್ನಾಟಕ ಕಾಂಗ್ರೆಸ್ ಮುಖ್ಯಸ್ಥ ಡಿ.ಕೆ. ಶಿವಕುಮಾರ್...

Know More

ಉತ್ಸಾಹದಿಂದ ಮತದಾನದಲ್ಲಿ ಪಾಲ್ಗೊಂಡ ಮತದಾರರು

10-May-2023 ಉಡುಪಿ

ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭೆ ಕ್ಷೇತ್ರದ ನಾವುಂದ ಸಖಿ ಮತಗಟ್ಟೆಯಲ್ಲಿ ಮತದಾರರು ಉತ್ಸಾಹದಿಂದ ಮತದಾನದಲ್ಲಿ ಪಾಲ್ಗೊಂಡರು. ಗುರುತಿನ ಚೀಟಿಯೊಂದಿಗೆ ಮತಗಟ್ಟೆ ಆಗಮಿಸಿದ ಮತದಾರರು ತಮ್ಮ ಇಷ್ಟದ ಅಭ್ಯರ್ಥಿಗೆ ಮತವನ್ನು ಹಾಕುವುದರ ಮುಖೇನ ಮತ ಚಲಾವಣೆ...

Know More

ಕೇರಳ ಸ್ಟೋರಿ ಚಿತ್ರಕ್ಕೆ ಉತ್ತರ ಪ್ರದೇಶದಲ್ಲಿ ತೆರಿಗೆ ವಿನಾಯಿತಿ

09-May-2023 ಉತ್ತರ ಪ್ರದೇಶ

ಉತ್ತರ ಪ್ರದೇಶದಲ್ಲಿ 'ದಿ ಕೇರಳ ಸ್ಟೋರಿ' ಚಲನಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಲಾಗುವುದು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು