ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಉದ್ದಿಮೆ ನಡೆಸುತ್ತಿರುವ ಎಲ್ಲಾ ಉದ್ದಿಮೆದಾರರು ಪ್ರತಿ ಆರ್ಥಿಕ ವರ್ಷಾಂತ್ಯದ ಮಾರ್ಚ್ ತಿಂಗಳೊಳಗೆ ತಮ್ಮ ಉದ್ದಿಮೆ ಪರವಾನಗಿಯನ್ನು ಮಂಗಳೂರು ಮಹಾನಗರ ಪಾಲಿಕೆಯಲ್ಲಿ ನವೀಕರಿಸಿಕೊಂಡು ಉದ್ದಿಮೆಯನ್ನು ಮುಂದುವರಿಸಬೇಕಾಗಿರುತ್ತದೆ ಮತ್ತು ಹೊಸ ಉದ್ದಿಮೆ ಪ್ರಾರಂಭಿಸುವ ಮೊದಲು ಉದ್ದಿಮೆ ಪರವಾನಗಿಯನ್ನು ಪಡೆದುಕೊಂಡೇ ಉದ್ದಿಮೆಯನ್ನು...
Know MoreGet latest news karnataka updates on your email.