ಟಿ20 ವಿಶ್ವಕಪ್ನಲ್ಲಿ ಅಫ್ಘಾನಿಸ್ತಾನ್ ವಿರುದ್ದ ನ್ಯೂಜಿಲೆಂಡ್ ಗೆಲುವು ದಾಖಲಿಸಿದೆ.ಈ ಮೂಲಕ ನ್ಯೂಜಿಲೆಂಡ್ ತಂಡವು ಸೆಮಿಫೈನಲ್ಗೇರಿದರೆ, ಅತ್ತ ಟೀಮ್ ಇಂಡಿಯಾ ವಿಶ್ವಕಪ್ನಿಂದ ಹೊರಬಿದ್ದಿದೆ. ನ್ಯೂಜಿಲೆಂಡ್ ವಿರುದ್ದ ಅಫ್ಘಾನಿಸ್ತಾನ್ ಗೆದ್ದರೆ ಮಾತ್ರ ಸೆಮಿಫೈನಲ್ಗೇರುವ ಅವಕಾಶ ಟೀಮ್ ಇಂಡಿಯಾಗಿತ್ತು. ಇದೀಗ ನ್ಯೂಜಿಲೆಂಡ್ ಗೆದ್ದು 8 ಅಂಕದೊಂದಿಗೆ ಸೆಮಿಫೈನಲ್ ಪ್ರವೇಶಿಸಿದೆ.ಇದರಿಂದ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಭಾರತ ನಮೀಬಿಯಾ ವಿರುದ್ದ ಔಪಚಾರಿಕ...
Know Moreಇಸ್ಲಾಮಾಬಾದ್: ಇತ್ತೀಚಿಗೆ ನ್ಯೂಜಿಲ್ಯಾಂಡ್ ಕ್ರಿಕೆಟ್ ತಂಡಕ್ಕೆ ಭಾರತದಿಂದ ಬೆದರಿಕೆ ಇಮೇಲ್ ಬಂದಿದೆ ಎಂದು ಪಾಕಿಸ್ತಾನದ ಮಾಹಿತಿ ಸಚಿವ ಫವಾದ್ ಚೌಧರಿ ಆರೋಪಿಸಿದ್ದಾರೆ. 18 ವರ್ಷಗಳ ನಂತರ ಪಾಕಿಸ್ತಾನ ಪ್ರವಾಸ ಕೈಗೊಂಡಿದ್ದ ನ್ಯೂಜಿಲ್ಯಾಂಡ್ ಭದ್ರತಾ ಬೆದರಿಕೆಯ...
Know MoreGet latest news karnataka updates on your email.