ಮೈಸೂರು: ದೇಶದಲ್ಲಿ ಸಿಎಎ ಕಾಯ್ದೆಯನ್ನು ಏಕೆ ಜಾರಿಗೆ ತರಲಾಗಿದೆ ಎಂಬುದನ್ನು ಅಫ್ಗಾನಿಸ್ತಾನದಲ್ಲಿ ನಡೆಯುತ್ತಿರುವ ತಾಲಿಬಾನ್ ಉಗ್ರರ ಅಟ್ಟಹಾಸ ನೋಡಿ ಅರ್ಥಮಾಡಿಕೊಳ್ಳಬೇಕಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಅವರಿಂದು ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿನಡೆಸಿ ಮಾತನಾಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಇಂತಹ ಪರಿಸ್ಥಿತಿ ಮೊದಲೇ ಅರಿತು ಸಿಎಎ ಕಾಯ್ದೆ ಜಾರಿಗೊಳಿಸಿದ್ದಾರೆ ಎಂದರು. ಸದ್ಯ...
Know MoreGet latest news karnataka updates on your email.