ಬೆಂಗಳೂರು: ತಮಿಳುನಾಡಿನ ಬಳಿಕ ಕರ್ನಾಟಕದಲ್ಲೂ ಆನ್ ಲೈನ್ ಜೂಜಿಗೆ ಸರ್ಕಾರ ನಿಷೇಧ ವಿಧಿಸಿದೆ. ಆದರೆ ಲಾಟರಿ, ಕುದುರೆ ರೇಸಿಂಗ್ ಗೆ ನಿಷೇಧ ವಿಧಿಸಲಾಗಿಲ್ಲ. ಆನ್ ಲೈನ್ ಜೂಜು, ಬೆಟ್ಟಿಂಗ್ ಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ...
Know MoreGet latest news karnataka updates on your email.