ಬೆಂಗಳೂರು ; ರಾಜ್ಯದಲ್ಲಿ ಪ್ರವಾಸ ಕೈಗೊಂಡು ಪಕ್ಷ ಸಂಘಟನೆ ಮಾಡುತ್ತೇನೆಂದು ಈಗಾಗಲೇ ಘೋಷಣೆ ಮಾಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇದಕ್ಕಾಗಿ ಹೊಸ ಕಾರನ್ನೇ ಖರೀದಿ ಮಾಡಿದ್ದಾರೆ. ರಾಜ್ಯ ಪ್ರವಾಸಕ್ಕೆ ಹೈಕಮಾಂಡ್ ಈಗಾಗಲೇ ಗ್ರೀನ್ ಸಿಗ್ನಲ್ ಕೊಟ್ಟಿರುವ ಹಿನ್ನೆಲೆಯಲ್ಲಿ ಹೊಸ ಕಾರಿನಲ್ಲೇ ಯಡಿಯೂರಪ್ಪ ಅವರು ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ. ಸುಮಾರು 1 ಕೋಟಿ ಬೆಲೆ...
Know MoreGet latest news karnataka updates on your email.