ಮೈಸೂರು: ಅರಮನೆ ಪ್ರವೇಶ ದರ ಹೆಚ್ಚಳ ವಿರೋಧಿಸಿ ಕೃಷ್ಣರಾಜ ಯುವ ಬಳಗದ ವತಿಯಿಂದ ಅರಮನೆ ಸುತ್ತಮುತ್ತ ಆಟೋ ಚಾಲಕರು ಹಾಗೂ ವ್ಯಾಪಾರಸ್ಥರು, ಟಾಂಗಾ ಗಾಡಿ ಅವರಿಂದ ಸಹಿ ಸಂಗ್ರಹಿಸಲಾಯಿತು. ಅಲ್ಲದೆ, ಸಾರ್ವಜನಿಕರಿಂದ ಪಡೆದ ಸಹಿ ಸಂಗ್ರಹವನ್ನು ಮುಂದಿನ ದಿನಗಳಲ್ಲಿ ಅರಮನೆ ಆಡಳಿತ ಮಂಡಳಿಗೆ ಹಸ್ತಾಂತರಿಸಿ ಅರಮನೆ ಪ್ರವೇಶ ದರ ಯಥಾಸ್ಥಿತಿ ಕಾಪಾಡಲು ಮನವಿ ಮಾಡುವ ನಿರ್ಧಾರ...
Know MoreGet latest news karnataka updates on your email.