News Karnataka Kannada
Saturday, April 27 2024

ಪೆಗಸಿಸ್ ಹಗರಣ ; ಅರ್ಜಿಗಳಿಗೆ ಉತ್ತರ ನೀಡಲು ಕೇ0ದ್ರಕ್ಕೆ ಇನ್ನಷ್ಟು ಕಾಲಾವಕಾಶ ನೀಡಿದ ಸುಪ್ರೀಂ

07-Sep-2021 ದೆಹಲಿ

ನವದೆಹಲಿ: ಸ್ವತಂತ್ರವಾಗಿ ತನಿಖೆ ನಡೆಸಲು ಒತ್ತಾಯಿಸಿ ಸಲ್ಲಿಸಿದ್ದ ಪೆಗಾಸಸ್ ಗೂಢಚರ್ಯೆ ಪ್ರಕರಣದ  ಅರ್ಜಿಗಳಿಗೆ ಪ್ರತಿಕ್ರಿಯೆ ಸಲ್ಲಿಸಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಇನ್ನಷ್ಟು ಕಾಲಾವಕಾಶ ನೀಡಿದೆ. ಸ್ವತಂತ್ರ ತನಿಖೆಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ವಿವಿಧ ಅರ್ಜಿಗಳಿಗೆ ಪ್ರತಿಕ್ರಿಯೆ ನೀಡುವಂತೆ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ನೇತೃತ್ವದ ತ್ರಿಸದಸ್ಯ ನ್ಯಾಯಮೂರ್ತಿ ಪೀಠ ಆಗಸ್ಟ್‌ 17ರಂದು ಕೇಂದ್ರಕ್ಕೆ ನೋಟಿಸ್‌ ನೀಡಿತ್ತು....

Know More

ಪೆಗಾಸಿಸ್ ಪ್ರಕರಣ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿಮಾಡಿದ ಸುಪ್ರೀಂ

17-Aug-2021 ದೇಶ

ನವದೆಹಲಿ: ದೇಶದಲ್ಲಿ ಬಹಳ ಸದ್ದು ಮಾಡುತ್ತಿರುವ ಪೆಗಾಸಸ್ ಗೂಢಚರ್ಯೆ ಪ್ರಕರಣವನ್ನು ಸ್ವತಂತ್ರ ತನಿಖೆಗೆ ಒತ್ತಾಯಿಸಿ ಸುಪ್ರೀಂ ಕೋರ್ಟಿನಲ್ಲಿ ಸಲ್ಲಿಸಲಾಗಿರುವ ಅರ್ಜಿಗಳ ಸಂಬOಧ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

Know More

‘ಸಮಾನಾಂತರ ವಿಚಾರಣೆ, ಚರ್ಚೆ’ ಸೂಕ್ತವಲ್ಲ : ಸುಪ್ರೀಂಕೋರ್ಟ್‌

11-Aug-2021 ದೆಹಲಿ

ನವದೆಹಲಿ : ಪೆಗಾಸಸ್‌ ಸಾಫ್ಟ್‌ವೇರ್‌ ಬಳಸಿ ಬೇಹುಗಾರಿಕೆ ನಡೆಸಿದ ಪ್ರಕರಣ ಕುರಿತು ಈಗಾಗಲೇ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿರುವಾಗ, ಅರ್ಜಿ ಸಲ್ಲಿಸಿದವರು ಅದೇ ವಿಷಯದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ‘ಸಮಾನಾಂತರ ವಿಚಾರಣೆ, ಚರ್ಚೆ’ ನಡೆಸುವುದು ಸೂಕ್ತವಲ್ಲ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು