ಹೊಸದಿಲ್ಲಿ: ಅಯೋಧ್ಯೆ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನ ವಿಶ್ವಸ್ಥರೂ ಆಗಿರುವ ಪೇಜಾವರ ಮಠಾಧೀಶ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಹೊಸದಿಲ್ಲಿಯಲ್ಲಿ ಸೋಮವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ತಮ್ಮ ಗುರುಗಳಾದ ಕೀರ್ತಿಶೇಷ ಶ್ರೀ ವಿಶ್ವೇಶತೀರ್ಥ ಶ್ರೀಪಾದರಿಗೆ ಭಾರತ ಸರಕಾರ ಮರಣೋತ್ತರವಾಗಿ ಘೋಷಿಸಿದ್ದ ಪದ್ಮವಿಭೂಷಣ ಪ್ರಶಸ್ತಿಯನ್ನು ಸ್ವೀಕರಿಸಲು ಹೊಸದಿಲ್ಲಿ ತೆರಳಿದ್ದ ಸಂದರ್ಭದಲ್ಲಿ ಈ ಭೇಟಿ ನಡೆಯಿತು....
Know MoreGet latest news karnataka updates on your email.