ಪ್ಲಾಸ್ಟಿಕ್ ಮಾಲಿನ್ಯದಿಂದ ಪರಿಸರವನ್ನು ರಕ್ಷಿಸುವ ಸಲುವಾಗಿ ಇಂದಿನಿಂದ ‘ಸಿಂಗಲ್ ಯೂಸ್ ಪ್ಲಾಸ್ಟಿಕ್’ ಬಳಕೆಯನ್ನು ನಿಷೇಧಿಸುವಂತೆ ರಾಜ್ಯಗಳಿಗೆ ಕೇಂದ್ರ ಸರ್ಕಾರ ಮಾರ್ಗಸೂಚಿಗಳನ್ನು ನೀಡಿದೆ. ಶುಕ್ರವಾರದಿಂದ ರಾಷ್ಟ್ರವ್ಯಾಪಿ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧ ಜಾರಿಗೆ ಬರಲಿದೆ. ಈ ಕುರಿತು ರಾಜ್ಯ ಸರ್ಕಾರಗಳು ಅಭಿಯಾನ ನಡೆಸಲಿವೆ ಎಂದು ಕೇಂದ್ರ ಪರಿಸರ ಸಚಿವಾಲಯದ ಅಧಿಕಾರಿಗಳು...
Know MoreGet latest news karnataka updates on your email.