NewsKarnataka
Monday, January 17 2022

PM NARENDRA MODI

ಆರ್ಥಿಕ ಸಂಕಷ್ಟದ ಬ್ಯಾಂಕ್ ಗಳ ಠೇವಣಿದಾರರಿಗೆ ಕೇಂದ್ರದಿಂದ ಸಿಕ್ಕ ಹಣ 1300 ಕೋಟಿ ರೂಪಾಯಿ

12-Dec-2021 ದೆಹಲಿ

ತಮ್ಮ ಬ್ಯಾಂಕ್‌ಗಳು ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವುದರಿಂದ ತಮ್ಮ ಹಣವನ್ನು ಪಡೆಯಲು ಸಾಧ್ಯವಾಗದ 1ಲಕ್ಷಕ್ಕೂ ಹೆಚ್ಚು ಠೇವಣಿದಾರರಿಗೆ ₹ 1,300 ಕೋಟಿಗಳನ್ನು ಪಾವತಿಸಲಾಗಿದೆ. ಇನ್ನೂ 3 ಲಕ್ಷ ಠೇವಣಿದಾರರು ಇಂತಹ ಖಾತೆಗಳಲ್ಲಿ ಸಿಲುಕಿರುವ ಹಣವನ್ನು ಸ್ವೀಕರಿಸಲಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ...

Know More

ನಾಳೆ ಪ್ರಧಾನಿ ಮೋದಿಯಿಂದ ʼಸರಯೂ ನಾಲೆ ರಾಷ್ಟ್ರೀಯ ಯೋಜನೆʼಗೆ ಚಾಲನೆ

10-Dec-2021 ದೇಶ

ಪ್ರಧಾನಿ ನರೇಂದ್ರ ಮೋದಿ ನಾಳೆ ಉತ್ತರ ಪ್ರದೇಶದ ಬಲರಾಮ್‌ಪುರಕ್ಕೆ ಭೇಟಿ ನೀಡಲಿದ್ದು, ಸರಯೂ ನಾಲೆ ರಾಷ್ಟ್ರೀಯ ಯೋಜನೆಯನ್ನು ಮಧ್ಯಾಹ್ನ 1 ಗಂಟೆಗೆ...

Know More

ಪೋಪ್‌ ಫ್ರಾನ್ಸಿಸ್‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ನರೇಂದ್ರ ಮೋದಿ

30-Oct-2021 ವಿದೇಶ

ವ್ಯಾಟಿಕನ್ ಸಿಟಿ : ಜಿ20 ಶೃಂಗಸಭೆ ಪ್ರಯುಕ್ತ ಇಟಲಿ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ವ್ಯಾಟಿಕನ್‌ನಲ್ಲಿ ಪೋಪ್‌ ಫ್ರಾನ್ಸಿಸ್‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಕ್ಯಾಥೋಲಿಕ್‌ ಚರ್ಚ್‌ನ ಮುಖ್ಯಸ್ಥರಾಗಿರುವ ಪೋಪ್‌...

Know More

ರೋಮ್ ​ನಲ್ಲಿ ಮೊಳಗಿದ ‘ಭಾರತ್​​ ಮಾತಾ ಕಿ ಜೈʼ, ʼಜೈ ಶ್ರೀರಾಮ್ʼ​ ಘೋಷಣೆ

29-Oct-2021 ವಿದೇಶ

ರೋಮ್ : ಜಿ 20 ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಇಟಲಿಯ ರೋಮ್​ಗೆ ಶುಕ್ರವಾರ ಬಂದಿಳಿದಿದ್ದಾರೆ. ಶೃಂಗಸಭೆಯಲ್ಲಿ ಭಾಗಿಯಾಗಲಿರುವ ಪ್ರಧಾನಿ ಮೋದಿ ಜಾಗತಿಕ ಸಮಸ್ಯೆಗಳ ಬಗ್ಗೆ ಇಲ್ಲಿ ಚರ್ಚೆ ನಡೆಸಲಿದ್ದೇನೆ ಎಂದು ಟ್ವೀಟ್​ ಮೂಲಕ...

Know More

64 ಸಾವಿರ ಕೋಟಿ ರೂಪಾಯಿ ವೆಚ್ಚದ ಆಯುಷ್ಮಾನ್ ಆರೋಗ್ಯ ಸೇವೆಗೆ ಚಾಲನೆ ನೀಡಿದ ಪ್ರಧಾನಿ ಮೋದಿ

26-Oct-2021 ದೆಹಲಿ

ನವದೆಹಲಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಾರಣಾಸಿಯಲ್ಲಿ ಬೃಹತ್ ಆರೋಗ್ಯ ಸೇವೆಗೆ ಚಾಲನೆ ನೀಡಿದ್ದಾರೆ. 64 ಸಾವಿರ ಕೋಟಿ ರೂಪಾಯಿ ವೆಚ್ಚದ ಆಯುಷ್ಮಾನ್ ಆರೋಗ್ಯ ಮೂಲಸೌಕರ್ಯ ಯೋಜನೆಯನ್ನು ಪ್ರಧಾನಿ ಮೋದಿ ಉದ್ಘಾಟಿಸಿದ್ದಾರೆ. ದೇಶವ್ಯಾಪಿ...

Know More

ಲಸಿಕೆ ಸೆಂಚುರಿ: “ಇದು ಎಲ್ಲರ ಪ್ರಯಾಸದ ಫಲ, ದೇಶ ಏನನ್ನೂ ಸಾಧಿಸಬಲ್ಲದೆಂಬುದರ ಉದಾಹರಣೆ” – ನರೇಂದ್ರ ಮೋದಿ

22-Oct-2021 ದೆಹಲಿ

ಭಾರತವು 100 ಕೋಟಿ ಡೋಸ್ ಲಸಿಕೆ ವಿತರಿಸುವ ಮೂಲಕ ಗುರುವಾರ ಹೊಸ ಮೈಲಿಗಲ್ಲು ಸೃಷ್ಟಿಸಿದ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ದೇಶವನ್ನುದ್ದೇಶಿಸಿ ಮಾತನಾಡಿದರು. ಕೊರೋನಾ ವಿರುದ್ಧದ ಹೋರಾಟದಲ್ಲಿ ಭಾರತ ಯಶಸ್ವಿಯಾಗಿದ್ದು, ದೇಶಾದ್ಯಂತ 100...

Know More

ಮಹತ್ವಕಾಂಕ್ಷಿ ಗತಿ ಶಕ್ತಿ ಯೋಜನೆಗೆ ಚಾಲನೆ ನೀಡಲಿರುವ ಮೋದಿ

13-Oct-2021 ದೆಹಲಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಬುಧವಾರ  ಗತಿಶಕ್ತಿ ವೇದಿಕೆಗೆ ಚಾಲನೆ ನೀಡಲಿದ್ದಾರೆ. ಗತಿ ಶಕ್ತಿ ಎಂದರೆ ಅಕ್ಷರಶಃ ವೇಗದ ಶಕ್ತಿ, ಇದು ಮೋದಿ ಸರ್ಕಾರದ ಮಹತ್ವಾಕಾಂಕ್ಷೆಯ ಸಮಗ್ರ ಭೂ-ಪ್ರಾದೇಶಿಕ ಡಿಜಿಟಲ್ ವೇದಿಕೆಯಾಗಿದ್ದು ಅದು “ಸಮಗ್ರ...

Know More

ಮಾನವ ಹಕ್ಕುಗಳ ತಪ್ಪು ವ್ಯಾಖ್ಯಾನ ಗರಂ ಆದ ಪ್ರಧಾನಿ ಮೋದಿ

12-Oct-2021 ದೆಹಲಿ

ನವದೆಹಲಿ: ದೇಶದಲ್ಲಿ ಮಾನವ ಹಕ್ಕುಗಳ ಬಗ್ಗೆ ತಮ್ಮದೇ ರೀತಿಯಲ್ಲಿ ವ್ಯಾಖ್ಯಾನ ಮಾಡುವವರ ವಿರುದ್ಧ ಕಿಡಿಕಾರಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ, ರಾಜಕೀಯ ಲಾಭ-ನಷ್ಟದ ಲೆಕ್ಕಾಚಾರದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯನ್ನು ನೋಡುವುದು ಮಾನವ ಹಕ್ಕುಗಳಿಗೆ ಮತ್ತು...

Know More

ಭಾರತದ ಎದುರು ಹಲವಾರು ಸವಾಲುಗಳಿವೆ : ಪ್ರಧಾನಿ ನರೇಂದ್ರ ಮೋದಿ

07-Oct-2021 ಉತ್ತರಖಂಡ

ರಿಷಿಕೇಶ್ : ಇಂದು ಉತ್ತರಾಖಂಡಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ ರಿಷಿಕೇಶದಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಭಾರತದ ಕೋವಿಡ್ ವಿರುದ್ಧ ಹೋರಾಟದಲ್ಲಿ ಇಲ್ಲಿನ ಅಪಾರ ಜನಸಂಖ್ಯೆ ಮತ್ತು ವೈವಿಧ್ಯಮಯ ಸ್ಥಳಾಕೃತಿ ಪ್ರಮುಖ ಸವಾಲುಗಳಾಗಿವೆ. ಕಳೆದ...

Know More

ಪ್ರಧಾನ್​ ಮಂತ್ರಿ ಆವಾಸ್​ ಯೋಜನೆಯ ಮನೆ ಹಸ್ತಾಂತರಿಸಿದ ಪ್ರಧಾನಿ ಮೋದಿ

05-Oct-2021 ದೆಹಲಿ

ಲಖನೌ : ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಮನೆಗಳನ್ನ 75 ಸಾವಿರ ಫಲಾನುಭವಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಹಸ್ತಾಂತರ ಮಾಡಿದ್ದಾರೆ. ಪ್ರಧಾನ್​ ಮಂತ್ರಿ ಆವಾಸ್​ ಯೋಜನೆಯಡಿ ಈ ಮನೆಗಳು ನಿರ್ಮಾಣವಾಗಿದ್ದು, ವರ್ಚುಯಲ್​ ಸಭೆ...

Know More

ಕೃಷಿ ಮಸೂದೆ ಸಮರ್ಥಿಸಿಕೊಂಡ ಪ್ರಧಾನಿ ಮೋದಿ

02-Oct-2021 ದೆಹಲಿ

ನವದೆಹಲಿ: ಪ್ರತಿಪಕ್ಷಗಳು ತಮ್ಮ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ಟೀಕಿಸುತ್ತಿರುವುದು “ಬೌದ್ಧಿಕ ಅಪ್ರಾಮಾಣಿಕತೆ” ಮತ್ತು “ರಾಜಕೀಯ ವಂಚನೆ” ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ವಾಗ್ದಾಳಿ ನಡೆಸಿದ್ದಾರೆ. ದಶಕಗಳ ಹಿಂದೆಯೇ ದೇಶದ ಜನರಿಗೆ...

Know More

`ಸ್ವಚ್ಛ ಭಾರತ ಯೋಜನೆ-ನಗರ 2.0ʼಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ

30-Sep-2021 ದೆಹಲಿ

ನವದೆಹಲಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು `ಸ್ವಚ್ಛ ಭಾರತ ಯೋಜನೆ-ನಗರ 2.0ʼ ಮತ್ತು ʻಅಟಲ್ ನಗರ ಪುನರುಜ್ಜೀವ ಮತ್ತು ಪರಿವರ್ತನೆ ಯೋಜನೆ 2.0ʼಗೆ  2021ರ ಅಕ್ಟೋಬರ್ 1ರಂದು ಬೆಳಗ್ಗೆ 11 ಗಂಟೆಗೆ ನವದೆಹಲಿಯ...

Know More

ಹಬ್ಬಗಳಲ್ಲಿ ಮೈ ಮರೆಯಬೇಡಿ : ಮೋದಿ ಎಚ್ಚರಿಕೆ

26-Sep-2021 ದೆಹಲಿ

ನವದೆಹಲಿ: ಲಸಿಕೆಯ ‘ಸುರಕ್ಷತಾ ವಲಯ’ದಿಂದ ನಾಗರಿಕರು ಯಾರು ಕೂಡ ಬಿಟ್ಟುಹೋಗದಂತೆ ನೋಡಿಕೊಳ್ಳಬೇಕು ಹಾಗೂ ಕೋವಿಡ್ ಶಿಷ್ಠಾಚಾರಗಳನ್ನು ಪಾಲಿಸಬೇಕು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಮುಂದಿನ ತಿಂಗಳಿನಿಂದ ಸಾಲು ಸಾಲು ಹಬ್ಬಗಳು ಆರಂಭವಾಗುತ್ತದೆ. ಈ ಸಂದರ್ಭದಲ್ಲಿ...

Know More

ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ನರೇಂದ್ರ ಮೋದಿ ಭಾಷಣ ಇಂದು

25-Sep-2021 ದೇಶ-ವಿದೇಶ

ನ್ಯೂಯಾರ್ಕ್: ಅಮೆರಿಕ ಪ್ರವಾಸದಲ್ಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಶನಿವಾರ ಸಂಜೆ 6.30ಕ್ಕೆ 76ನೇ ವಿಶ್ವಸಂಸ್ಥೆ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತದ ಸದಸ್ಯತ್ವ ಹೆಚ್ಚಿನ ಮಹತ್ವ ಪಡೆದಿದೆ ಎಂದು...

Know More

ಕ್ವಾಡ್ ಸಭೆ : ಪ್ರಧಾನಿ ನರೇಂದ್ರ ಮೋದಿ ಪರೋಕ್ಷ ಸಮರ ಸಾರುವ ನಿರೀಕ್ಷೆ

24-Sep-2021 ದೇಶ-ವಿದೇಶ

ವಾಷಿಂಗ್ಟನ್‌ :  ಚೀನಾವನ್ನು ಜಾಗತಿಕವಾಗಿ ಕುಗ್ಗಿಸಲು  ರಚನೆಯಾಗಿರುವ ‘ಕ್ವಾಡ್‌’ (ಭಾರತ, ಅಮೆರಿಕ, ಆಸ್ಪ್ರೇಲಿಯಾ, ಜಪಾನ್‌) ದೇಶಗಳ ಮಹತ್ವದ ಶೃಂಗಸಭೆ ಶುಕ್ರವಾರ ನಡೆಯಲಿದೆ . ಸಭೆಯಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡೆನ್‌, ಭಾರತದ ಪ್ರಧಾನಿ ನರೇಂದ್ರ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.