NewsKarnataka
Tuesday, January 18 2022

police case

ತಾಯಿ-ಮಗಳ ಹತ್ಯೆಗೈಯ್ಯಲೆತ್ನಿಸಿದ್ದ ವ್ಯಕ್ತಿಯ ಬಂಧನ

11-Jan-2022 ಚಾಮರಾಜನಗರ

ಮನೆಯಲ್ಲಿದ್ದ ತಾಯಿ ಮಗಳನ್ನು ಹತ್ಯೆಗೈಯ್ಯಲೆತ್ನಿಸಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಆರೋಪಿಯನ್ನು ಪೊಲೀಸರು...

Know More

ಗಾಂಜಾ ಮಾರಾಟ ಮಾಡುತ್ತಿದ್ದ ಐವರನ್ನು ಬಂಧಿಸಿದ ಪೊಲೀಸರು

08-Jan-2022 ಶಿವಮೊಗ್ಗ

ಗಾಂಜಾ ಮಾರಾಟ ಮಾಡುತ್ತಿದ್ದ ಐವರನ್ನು ಪೊಲೀಸರು ಕಡೆಕಲ್ಲು ಗ್ರಾಮದಲ್ಲಿ ಶುಕ್ರವಾರ ಬಂಧಿಸಿದ್ದಾರೆ. ಸೂಳೇಬೈಲಿನ ದಾದಾಫೀ ಯಾನೆ ಬಚ್ಚಾ (24), ಮೊಹಮ್ಮ್ ಹುಸ್ಮಾ್ ಯಾನೆ ರೊಡ್ಡ (24) ವರ್ಷ, ಸಲೀಂ (25) ಸಮೀ್ ಎ. (22) ಮೆಹಬೂಬ್...

Know More

ಪೊಲೀಸ್ ಸ್ಟೇಷನ್ ನಿಂದ ಎಸ್ಕೇಪ್ ಆದ ವ್ಯಕ್ತಿ ಅಪಘಾತದಲ್ಲಿ ಸಾವು

20-Dec-2021 ಬೆಂಗಳೂರು ನಗರ

ನಿನ್ನೆ ಶಕ್ತಿವೇಲು ಎಂಬಾತನ ಪತ್ನಿ ಸಂಗೀತ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಳು ಈ ಪ್ರಕರಣದಲ್ಲಿ ಆರೋಪಿಯನ್ನ ಕೆ ಆರ್ ಪುರಂ ಪೊಲೀಸ್ರು...

Know More

ಉಪ್ಪಿನಂಗಡಿಯಲ್ಲಿ ನಡೆದ ತಲವಾರು ದಾಳಿ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ

17-Dec-2021 ಮಂಗಳೂರು

ಇತ್ತೀಚೆಗೆ ಉಪ್ಪಿನಂಗಡಿಯಲ್ಲಿ ನಡೆದ ತಲವಾರು ದಾಳಿ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗಾಗಿ ಉಪ್ಪಿನಂಗಡಿ ಪೊಲೀಸರು ವಶಪಡಿಸಿಕೊಂಡಿದ್ದ ಪಿಎಫ್ ಐ ಮುಖಂಡರನ್ನು ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿ ಮಂಗಳವಾರ ನಡೆದ ಪ್ರತಿಭಟನೆಯ ಸಂದರ್ಭ ನಡೆದ ಸಾರ್ವಜನಿಕ ಶಾಂತಿ...

Know More

ವೀಡಿಯೊ ದೃಶ್ಯಾವಳಿ ಬಹಿರಂಗಪಡಿಸಿ : ಎ ಕೆ ಅಶ್ರಫ್ ಪೊಲೀಸ್ ಇಲಾಖೆಗೆ ಸವಾಲ್

16-Dec-2021 ಮಂಗಳೂರು

ಉಪ್ಪಿನಂಗಡಿಯಲ್ಲಿ ನಡೆದ ಲಾಠಿ ಚಾರ್ಜ್ ಪ್ರಕರಣದಲ್ಲಿ ನಮ್ಮ ಕಾರ್ಯಕರ್ತರ ಮೇಲಿನ ಆರೋಪಕ್ಕೆ ತಕ್ಕುದಾದ ಫೋಟೊ ವೀಡಿಯೊ ದೃಶ್ಯಾವಳಿ ಬಹಿರಂಗಪಡಿಸಿ ಎಂದು ಪಿಎಫ್ ಐ ರಾಜ್ಯ ಕಾರ್ಯದರ್ಶಿ ಎ ಕೆ ಅಶ್ರಫ್ ಪೊಲೀಸ್ ಇಲಾಖೆಗೆ ಸವಾಲ್...

Know More

ಬೆಳ್ತಂಗಡಿ :ನಾಪತ್ತೆಯಾಗಿದ್ದ ನವವಿವಾಹಿತೆ ಬೆಂಗಳೂರಿನಲ್ಲಿ ಪತ್ತೆ

15-Dec-2021 ಮಂಗಳೂರು

ಬೆಳ್ತಂಗಡಿ ತಾಲೂಕು ಕಲ್ಮಂಜ ಗ್ರಾಮದ ಮೂಲಾರು ಸಮೀಪದಿಂದ ಶನಿವಾರ ನಾಪತ್ತೆಯಾಗಿದ್ದ ನವವಿವಾಹಿತೆಯನ್ನು ಬೆಂಗಳೂರಿನಲ್ಲಿ ಪತ್ತೆ ಹಚ್ಚಿ ಧರ್ಮಸ್ಥಳ ಪೊಲೀಸ್ ಠಾಣೆಗೆ...

Know More

ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿ ವಶ

27-Nov-2021 ಮಂಡ್ಯ

ಮಂಡ್ಯ: ಅಕ್ರಮವಾಗಿ ಸಾಗಾಣೆ ಮಾಡುತ್ತಿದ್ದ ಪಡಿತರ ಅಕ್ಕಿ ತುಂಬಿದ್ದ ಲಾರಿಯನ್ನು ಪೊಲೀಸರು ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ವಶಕ್ಕೆ ತೆಗೆದುಕೊಂಡಿದ್ದಾರೆ. ಸುಮಾರು 160ಕ್ಕೂ ಹೆಚ್ಚು ಅಕ್ಕಿ ಮೂಟೆ ಲಾರಿಯಲ್ಲಿತ್ತು ಎಂದು ಹೇಳಲಾಗಿದ್ದುಘಿ, ಹನಕೆರೆಯಿಂದ ಕಲ್ಲಹಳ್ಳಿ...

Know More

ಅಕ್ರಮ ದನ ಸಾಗಾಟ ಮಾಡುತ್ತಿದ್ದವರ ಮೇಲೆ ಅಪರಿಚಿತರಿಂದ ಹಲ್ಲೆ 

24-Nov-2021 ಮಂಗಳೂರು

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಅಂಜನೊಟ್ಟು ಎಂಬಲ್ಲಿ ಯಾವುದೇ ದಾಖಲೆಗಳಿಲ್ಲದೆ ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ಮೂಡುಗರೆ ತಾಲೂಕಿನ ಬಸವರಾಜ್ ಹಾಗೂ ಇತರ ೬ ಮಂದಿಯ ಮೇಲೆ ಬೆಳ್ತಂಗಡಿ ಪೋಲಿಸರು ಪ್ರಕರಣ...

Know More

ಅಕ್ರಮವಾಗಿ ಪಡಿತರ ಸಾಗಿಸುತ್ತಿದ್ದ ಕಂಟೇನರ್ ಲಾರಿ ಪೊಲೀಸರ ವಶಕ್ಕೆ

24-Nov-2021 ಹಾವೇರಿ

ಹಾವೇರಿ ಜಿಲ್ಲೆಯ ಅಕ್ಕಿಆಲೂರು ಕಡೆಯಿಂದ ಮಂಗಳೂರು ಕಡೆಗೆ ಎರಡು ಕಂಟೇನರ್ ಲಾರಿಗಳಲ್ಲಿ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ಸುಮಾರು 500 ಕ್ವಿಂಟಲ್ ಪಡಿತರ ಅಕ್ಕಿಯನ್ನು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಉತ್ತರನ್ನಡ ಜಿಲ್ಲೆಯ ಹೊನ್ನಾವರ...

Know More

ಸೆರೆ ಸಿಕ್ಕ ಮೊಸೆಳೆ: ಸಾರ್ವಜನಿಕರ ಆತಂಕ ದೂರ

23-Nov-2021 ಮೈಸೂರು

ಹಲವು ತಿಂಗಳುಗಳಿಂದ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುವುದಲ್ಲೇ, ಪ್ರವಾಸಿಗರು ಹಾಗೂ ಸಾರ್ವಜನಿಕರನ್ನು ಭಯಬೀತರನ್ನಾಗಿಸಿದ್ದ ಮೊಸೆಳೆಯನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಸೆರೆ ಹಿಡಿಯುವಲ್ಲಿ...

Know More

ಪಾಕಿಸ್ತಾನದಲ್ಲಿ ಹಿಂದೂ ಬಾಲಕನ ಕೊಲೆ, ಶವದ ಮೇಲೆ ಅತ್ಯಾಚಾರ

22-Nov-2021 ವಿದೇಶ

ಪಾಕಿಸ್ತಾನದಲ್ಲಿ ಹಿಂದೂ ಬಾಲಕನನ್ನು ಹತ್ಯೆ ಮಾಡಿ, ಶವದ ಮೇಲೆ ಅತ್ಯಾಚಾರ ಎಸಗಲಾಗಿದೆ. ಸಿಂಧ್ ಪ್ರಾಂತ್ಯದಲ್ಲಿ ಈ ನೀಚ ಘಟನೆ ನಡೆದಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು...

Know More

ವಿಜಯಪುರ : ಕಸಾಪ ಚುನಾವಣೆಯಲ್ಲಿ 500 ರೂ. ನೋಟು ಹಂಚಿಕೆಯ ಗಂಭೀರ ಆರೋಪ

21-Nov-2021 ವಿಜಯಪುರ

ವಿಜಯಪುರ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯುತ್ತಿದ್ದು, ಸ್ಥಳದಲ್ಲಿ ಪ್ರತಿ ವೋಟಿಗೆ 500 ರೂ. ಹಂಚುತ್ತಿರುವ ಬಗ್ಗೆ ಗಂಭೀರ ಆರೋಪ ಕೇಳಿ ಬಂದಿದೆ. ನಗರದ ಹಳೇ ತಹಶೀಲ್ದಾರ್ ಕಚೇರಿಯ...

Know More

ಅಕ್ರಮ ಮರಳು ಜಪ್ತಿ: 29 ಆರೋಪಿಗಳ ಮೇಲೆ ಪ್ರಕರಣ ದಾಖಲು

16-Nov-2021 ಯಾದಗಿರಿ

ಯಾದಗಿರಿ: ಅಕ್ರಮವಾಗಿ ಮರಳು ಸಂಗ್ರಹಿಸಿಟ್ಟ ಅಡ್ಡಾಗಳ ಮೇಲೆ ಇಂದು ಪೊಲೀಸರು ದಾಳಿ ಮಾಡಿ, ಒಟ್ಟು 5 ಪ್ರಕಾರಣ ದಾಖಲಿಸಿಕೊಂಡಿದ್ದಾರೆ. ಅದರಲ್ಲಿ ವಡಗೇರಾ ಪೊಲೀಸ್ ಠಾಣೆಯಲ್ಲಿ 2 ಪ್ರಕರಣಗಳು ( 133/2021 ಮತ್ತು 134/2021) ಮತ್ತು...

Know More

‘ಅತ್ಯಾಚಾರ ಬೆದರಿಕೆ ಹಾಕುವ ಎಲ್ಲರನ್ನೂ ಬಂಧಿಸಬೇಕು’ : ಫರಾನ್ ಅಕ್ತರ್

12-Nov-2021 ಬಾಲಿವುಡ್

ವಿರಾಟ್ ಹಾಗೂ ಅನುಷ್ಕಾ ಪುತ್ರಿ ವಮಿಕಾ ಮೇಲೆ ಅತ್ಯಾಚಾರ ಬೆದರಿಕೆ ಹಾಕಿದ್ದ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಫರಾನ್ ಅಕ್ತರ್ ಮಾತನಾಡಿದ್ದು, ಮಗುವನ್ನು ರೇಪ್ ಮಾಡುತ್ತೇನೆ ಎಂದಿದ್ದ ಕ್ರೂರಿಯನ್ನು ಪೊಲೀಸರು ವಶಕ್ಕೆ...

Know More

ವೈನ್ ಶಾಪ್ ಗೆ ಕನ್ನ ಹಾಕಿದ ಅಂತಾರಾಜ್ಯ ಕಳ್ಳನ ಬಂಧನ

11-Nov-2021 ಉತ್ತರಕನ್ನಡ

ಮುಂಡಗೋಡ: ಕಳೆದ ಮೂರು ತಿಂಗಳ ಹಿಂದೆ ವೈನ್ ಶಾಪ್ ಕಳ್ಳತನ ಮಾಡಿ ಪರಾರಿಯಾದ ಅಂತರರಾಜ್ಯ ಕಳ್ಳನನ್ನು ಬಂಧಿಸುವಲ್ಲಿ ಮುಂಡಗೋಡ ಪೊಲೀಸರು ಗುರುವಾರ ಯಶಸ್ವಿಯಾಗಿದ್ದಾರೆ. ಹಳಿಯಾಳ ತಾಲೂಕಿನ ತೇರಗಾಂವ ಗ್ರಾಮದ ನಾಸೀರ್ ಮದ್ನಳ್ಳಿ(33) ಬಂಧಿತ ಆರೋಪಿಯಾಗಿದ್ದಾನೆ....

Know More
Subscribe to our Brand New YouTube Channel

Subscribe Newsletter

Get latest news karnataka updates on your email.