News Karnataka Kannada
Tuesday, April 23 2024
Cricket

ವೈನ್ ಶಾಪ್ ಗೆ ಕನ್ನ ಹಾಕಿದ ಅಂತಾರಾಜ್ಯ ಕಳ್ಳನ ಬಂಧನ

11-Nov-2021 ಉತ್ತರಕನ್ನಡ

ಮುಂಡಗೋಡ: ಕಳೆದ ಮೂರು ತಿಂಗಳ ಹಿಂದೆ ವೈನ್ ಶಾಪ್ ಕಳ್ಳತನ ಮಾಡಿ ಪರಾರಿಯಾದ ಅಂತರರಾಜ್ಯ ಕಳ್ಳನನ್ನು ಬಂಧಿಸುವಲ್ಲಿ ಮುಂಡಗೋಡ ಪೊಲೀಸರು ಗುರುವಾರ ಯಶಸ್ವಿಯಾಗಿದ್ದಾರೆ. ಹಳಿಯಾಳ ತಾಲೂಕಿನ ತೇರಗಾಂವ ಗ್ರಾಮದ ನಾಸೀರ್ ಮದ್ನಳ್ಳಿ(33) ಬಂಧಿತ ಆರೋಪಿಯಾಗಿದ್ದಾನೆ. ಈತನಿಂದ 37 ಸಾವಿರದ 500 ರೂಪಾಯಿ ವಶಪಡಿಸಿಕೊಂಡಿದ್ದಾರೆ. ಆ.19ರ ನಸುಕಿನ ವೇಳೆ ಪಟ್ಟಣದ ತೃಪ್ತಿ ವೈನ್‌ಶಾಪ್‌ನ ಮೇಲಿನ ಶೀಟ್ ತೆಗೆದು...

Know More

ನಟಿ ಪೂನಂ ಪಾಂಡೆ ಮೇಲೆ ಮಾರಣಾಂತಿಕ ಹಲ್ಲೆ

09-Nov-2021 ಬಾಲಿವುಡ್

ನಟಿ ಪೂನಂ ಪಾಂಡೆ ಪತಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಪತಿ ಸ್ಯಾಮ್ ತನ್ನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ಪೂನಂ ದೂರು ನೀಡಿದ್ದು, ಪೊಲೀಸರು ಸ್ಯಾಮ್‌ನ್ನು ಬಂಧಿಸಿದ್ದಾರೆ. ಪೂನಂ ಪಾಂಡೆ ಕಣ್ಣು ಹಾಗೂ...

Know More

ಬೆಂಗಳೂರು: ಭೀಮಾ ಜುವೆಲರಿ ಮಾಲೀಕರ ಪುತ್ರ ಪೊಲೀಸರು ವಶಕ್ಕೆ

07-Nov-2021 ಬೆಂಗಳೂರು

ಬೆಂಗಳೂರು: ನಗರದ ಪ್ರತಿಷ್ಠಿತ ಹೋಟೆಲ್ ಒಂದರ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಆರೋಪದಿಂದ ಭೀಮಾ ಜುವೆಲರಿ ಮಾಲೀಕರ ಪುತ್ರನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂದು ಗಲಾಟೆ ನಡೆದಿದೆ. ಆರೋಪಿ ವಿಷ್ಣುಭಟ್ ಸದ್ಯ ಪೊಲೀಸರ...

Know More

ಅಕ್ರಮವಾಗಿ ನಾಡ ಬಂದೂಕು ಹೊಂದಿರುವ ವ್ಯಕ್ತಿಯೋರ್ವನ ಬಂಧನ

05-Nov-2021 ಉತ್ತರಕನ್ನಡ

ಅಂಕೋಲಾ : ಅಕ್ರಮವಾಗಿ ನಾಡ ಬಂದೂಕು ಹೊಂದಿರುವ ವ್ಯಕ್ತಿಯೋರ್ವನನ್ನು ಬಂಧಿಸಿ ಬಂದೂಕನ್ನು ಜಪ್ತಿಪಡಿಸಿಕೊಂಡ ಘಟನೆ ಅಂಕೋಲಾ ತಾಲೂಕಿನ ಅಚವೆ ಗ್ರಾಮದಲ್ಲಿ ನಡೆದಿದೆ. ಅಚವೆ ಗ್ರಾಮದ ಅಂಗಡಿಬೈಲ್ ನಿವಾಸಿ ಗೋಪಾಲ ಕೂಡಂಗ್ಯಾ ಮರಾಠಿ(45) ಬಂಧಿತ ಆರೋಪಿಯಾಗಿದ್ದು...

Know More

ಕ್ಷುಲ್ಲಕ ವಿಷಯಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರನ್ನು ಚೂರಿಯಿಂದ ಇರಿದು ಕೊಲೆ

04-Nov-2021 ಮಂಗಳೂರು

ಮಂಗಳೂರು: ಕ್ಷುಲ್ಲಕ ವಿಷಯಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಘಟನೆ ನಗರದ ಕಾರ್‌ಸ್ಟ್ರೀಟ್‌ನಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಮೃತ ವ್ಯಕ್ತಿಯನ್ನು ಕಾರ್‌ ಸ್ಟ್ರೀಟ್‌ ನಿವಾಸಿ ವಿನಾಯಕ ಕಾಮತ್‌ ಎಂದು ಗುರುತಿಸಲಾಗಿದೆ. ಮೃತ...

Know More

ಬೆಂಗಳೂರಲ್ಲಿ ಖೋಟಾನೋಟು ದಂಧೆ: 80 ಲಕ್ಷ ಹಳೇ ನೋಟು ಜಪ್ತಿ

26-Oct-2021 ಬೆಂಗಳೂರು

ಕೇಂದ್ರ ಸರ್ಕಾರ ರದ್ದು ಮಾಡಿರುವ ಹಳೇ ನೋಟುಗಳನ್ನು ಬದಲಾವಣೆ ಮಾಡಿಸಿ ಕಲರ್ ಜೆರಾಕ್ಸ್ ಮಾಡಿ ಬದಲಾವಣೆ ಮಾಡುತ್ತಿದ್ದ 5 ಮಂದಿ ಖೋಟಾನೋಟು ದಂಧೆಕೋರರನ್ನು ಪೂರ್ವ ವಿಭಾಗದ ಗೋವಿಂದಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 80...

Know More

ಯುವಕನಿಂದ ವಂಚನೆಗೊಳಗಾಗಿ ಯುವತಿ ಆತ್ಮಹತ್ಯೆ ಪ್ರಕರಣ: 8 ಮಂದಿ ವಿರುದ್ಧ ಎಫ್‌ಐಆರ್ ದಾಖಲು

18-Oct-2021 ಮೈಸೂರು

ಮೈಸೂರು: ಯುವಕನೊಬ್ಬ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ ಬಳಿಕ ವಂಚಿಸಿದ ಹಿನ್ನಲೆಯಲ್ಲಿ ಮನನೊಂದ ಯುವತಿಯೊಬ್ಬಳು ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಭoಧಿಸಿದoತೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕು ಹುಲ್ಲಹಳ್ಳಿ ಠಾಣೆ 8 ಮಂದಿ...

Know More

ಲೈಂಗಿಕ ಕಿರುಕುಳ ಆರೋಪ: ಶಿಲ್ಪಾ ಶೆಟ್ಟಿ ದಂಪತಿ ವಿರುದ್ಧ ಎಫ್ಐಆರ್ ದಾಖಲು

16-Oct-2021 ದೆಹಲಿ

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ, ಉದ್ಯಮಿ ರಾಜ್ ಕುಂದ್ರಾ ವಿರುದ್ದ ಬಾಲಿವುಡ್ ನಟಿ ಶೆರ್ಲಿನ್ ಚೋಪ್ರಾ ಲೈಂಗಿಕ ಕಿರುಕುಳ ಆರೋಪದಡಿ ದೂರು ದಾಖಲಿಸಿದ್ದಾರೆ. ಅಕ್ಟೋಬರ್ 14 ರಂದು ಕುಂದ್ರಾ ಮತ್ತು ಶೆಟ್ಟಿ ವಿರುದ್ಧ...

Know More

ಹಳ್ಳಾಡಿಯಲ್ಲಿ ಮತಾಂತರಕ್ಕೆ‌ ಪ್ರಯತ್ನ ಅರೋಪ: ಪೊಲೀಸರಿಂದ ವಿಚಾರಣೆ

11-Oct-2021 ಉಡುಪಿ

ಉಡುಪಿ: ಜಿಲ್ಲೆಯಲ್ಲಿ ಮತಾಂತರ ಪ್ರಕ್ರಿಯೆ ಮುಂದುವರಿದಿದ್ದು, ಭಾನುವಾರ ರಾತ್ರಿ ಇನ್ನೊಂದು ಪ್ರಕರಣ ಬೆಳಕಿಗೆ ಬಂದಿದೆ. ಮತಾಂತರಕ್ಕೆ ಒತ್ತಡ ಹೇರಿದ ಬಗ್ಗೆ ದೂರಿನ ಹಿನ್ನೆಲೆಯಲ್ಲಿ ಕುಂದಾಪುರ ತಾಲೂಕಿನ ಹಳ್ಳಾಡಿ ಎಂಬಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಹಳ್ಳಾಡಿಯ...

Know More

ಶೂಟೌಟ್ ಪ್ರಕರಣದ ಸಮಗ್ರ ತನಿಖೆಗೆ ಡಿವೈಎಫ್ಐ ಆಗ್ರಹ

06-Oct-2021 ಮಂಗಳೂರು

ಮಂಗಳೂರು:  ನಿನ್ನೆ ಮಂಗಳೂರು ನಗರದ ಮೋರ್ಗನ್ಸ್ ಗೇಟ್ ಬಳಿಯ ವೈಷ್ಣವಿ ಎಕ್ಸ್‌ಪ್ರೆಸ್‌ ಕಾರ್ಗೋ ಸಂಸ್ಥೆಯ ಮಾಲಕ ರಾಜೇಶ್ ಪ್ರಭು ತನ್ನ ಕಾರ್ಮಿಕರ ಸಂಬಳದ ವಿಚಾರದಲ್ಲಿ ನಡೆದ ಮಾತಿನ ಚಕಮಕಿ ವೇಳೆ ತಾನು ಪಿಸ್ತೂಲಿನಿಂದ ಹಾರಿಸಿದ...

Know More

ಬೆಂಗಳೂರಿನಲ್ಲಿ ಮಕ್ಕಳನ್ನು ಮಾರಾಟ ಮಾಡುತ್ತಿದ್ದ ಗ್ಯಾಂಗ್ ಬಂಧನ

06-Oct-2021 ಬೆಂಗಳೂರು

ಬೆಂಗಳೂರು : ಬೆಂಗಳೂರಿನಲ್ಲಿ ಮಕ್ಕಳನ್ನು ಮಾರಾಟ ಮಾಡುತ್ತಿದ್ದ ಗ್ಯಾಂಗ್ ಒಂದನ್ನು ಪೊಲೀಸರು ಬಂಧಿಸಿದ್ದಾರೆ. ಬಡವರಿಂದ ಕಡಿಮೆ ಹಣಕ್ಕೆ ಮಕ್ಕಳನ್ನು ಖರೀದಿ ಮಾಡಿ, ಮಾರಾಟ ಮಾಡುತ್ತಿದ್ದರು. ಮಕ್ಕಳಿಲ್ಲದ ಪೋಷಕರನ್ನು ಟಾರ್ಗೆಟ್ ಮಾಡುತ್ತಿದ್ದ ಗ್ಯಾಂಗ್ ಅವರಿಗೆ ಹೆಚ್ಚಿಗೆ...

Know More

ಹಾಡಹಗಲೇ ಕಳ್ಳತನ ನಡೆಸಿದ ಇಬ್ಬರು ಆರೋಪಿಗಳ ಬಂಧನ

05-Oct-2021 ಮಡಿಕೇರಿ

ಕೊಡಗು: ನಿವೃತ್ತ ಶಿಕ್ಷಕಿಯೊಬ್ಬರ ಮನೆಯಿಂದ‌ ಹಾಡಹಗಲೇ ಕಳ್ಳತನ ನಡೆಸಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪೊನ್ನಂಪೇಟೆ ತಾಲೂಕು ನಲ್ಲೂರು ಗ್ರಾಮದ ನಿವಾಸಿ ಪಿ.ಆರ್.ದಿನೇಶ (21) ಹಾಗೂ ಮಾಯಮುಡಿ ಧನುಗಾಲ ಗ್ರಾಮದ ನಿವಾಸಿ ಬಿ.ಬಿ.ಸುಬ್ರಮಣಿ(21) ಬಂಧಿತ...

Know More

ಅಕ್ರಮವಾಗಿ ಬೆಳೆದಿದ್ದ 10 ಲಕ್ಷ ರೂ. ಮೌಲ್ಯದ 100 ಕೆಜಿ ಗಾಂಜಾ ಗಿಡಗಳ ಜಪ್ತಿ

30-Sep-2021 ವಿಜಯಪುರ

ವಿಜಯಪುರ:  ಕಬ್ಬಿನ ಬೆಳೆಯಲ್ಲಿ ಅಕ್ರಮವಾಗಿ ಬೆಳೆದಿದ್ದ 10 ಲಕ್ಷ ರೂ. ಮೌಲ್ಯದ 100 ಕೆಜಿ ಗಾಂಜಾ ಗಿಡಗಳನ್ನು ಅಬಕಾರಿ ಪೊಲೀಸರು ಜಪ್ತಿಮಾಡಿರುವ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಮಿರಗಿ ಗ್ರಾಮದಲ್ಲಿ ನಡೆದಿದೆ. ಮಾದೇವ ಬಸ್ಕಿ...

Know More

ಜಾರ್ಖಂಡ್‌ : ಮಹಿಳೆ ಹಾಗೂ ಪುರುಷನನ್ನು ಬೆತ್ತಲೆ ಮಾಡಿ ಮೆರವಣಿಗೆ, ಆರು ಮಂದಿ ಪೊಲೀಸರು ವಶಕ್ಕೆ

30-Sep-2021 ಝಾರ್ಖಂಡ್

ಜಾರ್ಖಂಡ್‌ : ಅನೈತಿಕ ಸಂಬಂಧ ಹೊಂದಿರುವ ಆರೋಪದ ಮೇಲೆ ಮಹಿಳೆ ಹಾಗೂ ಪುರುಷನನ್ನು ಬೆತ್ತಲೆ ಮಾಡಿ ಮೆರವಣಿಗೆ ಮಾಡಲಾಗಿದೆ. ಜಾರ್ಖಂಡ್‌ನ ದುಮ್ಕಾ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಆರು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ...

Know More

ಮೂವರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನ: ಅಮ್ಮನ ಕೈಯಿಂದ ತಪ್ಪಿಸಿಕೊಂಡು ಇಬ್ಬರು ಬಚಾವ್

29-Sep-2021 ಗದಗ

ಗದಗ : ಮೂವರು ಮಕ್ಕಳೊಂದಿಗೆ ನದಿಗೆ ಹಾರಿ, ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿ ತಾಯಿ ಮತ್ತು 8 ವರ್ಷದ ಹೆಣ್ಣು ಮಗಳು ಮೃತಪಟ್ಟಿದ್ದಾರೆ. ಸಾವಿಗೆ ಹೆದರಿದ ಮತ್ತಿಬ್ಬರು ಮಕ್ಕಳು ಅಮ್ಮನ ಕೈಯಿಂದ ತಪ್ಪಿಸಿಕೊಂಡು ಬಚಾವ್ ಆಗಿದ್ದಾರೆ....

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು