ಬೆಂಗಳೂರು, ಭೂ ಮಾಫಿಯಾ ಜತೆ ಸಖ್ಯ ಬೆಳೆಸುವ ಪೊಲೀಸ್ ಅಧಿಕಾರಿಗಳ ವಿರುದ್ಧ ನಿರ್ಧಾಕ್ಷಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿಂದು ನಡೆದ ಪೊಲೀಸ್ ಹಿರಿಯ ಅಧಿಕಾರಿಗಳ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ಪೊಲೀಸ್ ಠಾಣೆಗಳು ಮತ್ತು ಪೊಲೀಸ್ ಅಧಿಕಾರಿಗಳು ಭೂಮಾಫಿಯಾದವರ ಜತೆ ಕೈಜೋಡಿಸಿರುವುದು, ಕೆಲ ಪೊಲೀಸ್ ಠಾಣೆಗಳು...
Know MoreGet latest news karnataka updates on your email.