NewsKarnataka
Monday, November 29 2021

POLICE

ವೇಶ್ಯಾವಾಟಿಕೆ ದಂಧೆ ಮಾಡ್ತಿದ್ದ ಆರೋಪದಡಿಯಲ್ಲಿ ಮಂಗಳೂರು ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ

27-Nov-2021 ಮಂಗಳೂರು

ಮಂಗಳೂರು : ವೇಶ್ಯಾವಾಟಿಕೆ ದಂಧೆ ಮಾಡ್ತಿದ್ದ ಆರೋಪದಡಿಯಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ‌. ಬಂಧಿತರನ್ನುಅಬ್ದುಲ್ ಹಫೀಸ್. ರಮ್ಲತ್ ಎಂದು ಗುರುತಿಸಲಾಗಿದೆ. ಮಂಗಳೂರು ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಕಾವೂರು ಕಟ್ಟೆ ಪರಿಸರದ ಬಾಡಿಗೆ ಮನೆಯೊಂದರಲ್ಲಿ ಅಕ್ರಮ ಲಾಭ ಗಳಿಸುವ ಸಮಾನ ಉದ್ದೇಶದಿಂದ ಬೆಂಗಳೂರು , ಮಂಗಳೂರು, ಮೈಸೂರು, ಉಡುಪಿ ಹಾಗೂ ಇತರ ಕಡೆಗಳಲ್ಲಿನ...

Know More

ಬಾಲಕಿಯ ಅತ್ಯಾಚಾರ ವೆಸಗಿ ಕೊಂದವರಿಗೆ ಕಠಿನ ಶಿಕ್ಷೆ ನೀಡಿ : ಪೋಲಿಸ್ ಆಯುಕ್ತರಿಗೆ ನಾಲ್ಕನೇ ತರಗತಿಯ ವಿದ್ಯಾರ್ಥಿನಿ ಒತ್ತಾಯ

25-Nov-2021 ಮಂಗಳೂರು

ಬಾಲಕಿಯ ಅತ್ಯಾಚಾರ ವೆಸಗಿ ಕೊಂದವರಿಗೆ ಕಠಿನ ಶಿಕ್ಷೆ ನೀಡಿ ಪೋಲಿಸ್ ಆಯುಕ್ತರಿಗೆ ನಾಲ್ಕನೇ ತರಗತಿಯ ವಿದ್ಯಾರ್ಥಿನಿ...

Know More

ಶೀಘ್ರವೇ ಕೇರಳದಲ್ಲಿ ಸೆರೆಸಿಕ್ಕ ನಕ್ಸಲರ ವಿಚಾರಣೆ: ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್

15-Nov-2021 ಚಿಕಮಗಳೂರು

ಚಿಕ್ಕಮಗಳೂರು: ಕೇರಳ ಪೊಲೀಸರಿಗೆ ಸೆರೆ ಸಿಕ್ಕಿರುವ ನಕ್ಸಲ್ ಮುಖಂಡ ಶೃಂಗೇರಿ ತಾಲ್ಲೂಕು ಬುಕ್ಕಡಿ ಬೈಲಿನ ಬಿ.ಜಿ.ಕೃಷ್ಣಮೂರ್ತಿ ಮತ್ತು ಪಾರ್ವತಿ ಇಬ್ಬರನ್ನೂ ಸದ್ಯದಲ್ಲೇ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಚ್.ಅಕ್ಷಯ್...

Know More

ಮನೆ ಮಾಲಕನ ವಿರುದ್ಧ ನಕಲಿ ಕಿರುಕುಳ ಪ್ರಕರಣದಲ್ಲಿ ಕೇರಳದ ಮಹಿಳಾ ಪೊಲೀಸ್ ಅಮಾನತು

14-Nov-2021 ಕೇರಳ

ತಿರುವನಂತಪುರಂ: ಬಾಡಿಗೆ ಬಾಕಿ ಪಾವತಿಸುವಂತೆ ಕೇಳಿದ್ದಕ್ಕೆ ತನ್ನ ಮಾಲೀಕನ ಅಳಿಯನ ವಿರುದ್ಧ ನಕಲಿ ಕಿರುಕುಳ ದೂರು ದಾಖಲಿಸಿದ್ದಕ್ಕಾಗಿ ಕೇರಳದ ಪೊಲೀಸ್ ಮಹಿಳೆಯನ್ನುಅಮಾನತುಗೊಳಿಸಲಾಗಿದೆ. ಕೋಝಿಕ್ಕೋಡ್ ವೈದ್ಯಕೀಯ ಕಾಲೇಜಿನ ಸಹಾಯಕ ಆಯುಕ್ತರ ಕಚೇರಿಯಲ್ಲಿ ಸಬ್ ಇನ್ಸ್‌ಪೆಕ್ಟರ್ ಸುಗುಣವಲ್ಲಿ...

Know More

ಕಲಬುರಗಿ : ರೌಡಿಗಳಿಗೆ ಖಡಕ್ ಎಚ್ಚರಿಕೆ ಕೊಟ್ಟ ಪೊಲೀಸರು

06-Nov-2021 ಕಲಬುರಗಿ

ಕಲಬುರಗಿ: ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದ ಭೀಕರ ಕೊಲೆಯ ನಂತರ ಪೊಲೀಸರು ಎಚ್ಚೆತ್ತುಕೊಂಡಿದ್ದು, ಇಂದು ನಗರದಲ್ಲಿನ ರೌಡಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ರೌಡಿಗಳನ್ನು ಕರೆತಂದು ಪರೆಡ್ ನಡೆಸುವ ಮೂಲಕ‌ ರೌಡಿಗಳಿಗೆ ಖಡಕ್ ಎಚ್ಚರಿಕೆ...

Know More

ಕರ್ನಾಟಕದ 11 ಪೊಲೀಸರಿಗೆ ಕೇಂದ್ರ ಗೃಹಮಂತ್ರಿ ಪದಕ ಘೋಷಣೆ

31-Oct-2021 ಬೆಂಗಳೂರು

ಕರ್ನಾಟಕದ 11 ಪೊಲೀಸರಿಗೆ ವಿಶೇಷ ಕಾರ್ಯಾಚರಣೆಗೆ ನೀಡುವ ಕೇಂದ್ರ ಗೃಹಮಂತ್ರಿ ಪದಕ ಘೋಷಣೆ ಆಗಿದೆ. ಐಪಿಎಸ್ ಅಧಿಕಾರಿ ಸಂತೋಷ್ ಬಾಬುಗೆ ಪದಕ ಘೋಷಣೆ ಮಾಡಲಾಗಿದೆ. ಇನ್ಸ್​ಪೆಕ್ಟರ್​ಗಳಾದ ಜಿ.ಬಾಲರಾಜ್, ಪಿ.ಶಶಿಕುಮಾರ್​, ಹೆಚ್.ವಿ. ಸುದರ್ಶನ್, ಎಸ್.ಆರ್. ಶ್ರೀಧರ್​ಗೆ...

Know More

ಲಖಿಂಪುರ್ ಖೇರಿ ಘಟನೆ: ಕೇಂದ್ರ ಸಚಿವರ ಪುತ್ರ ಆಶಿಶ್ ಮಿಶ್ರಾ ಇಂದು ಪೊಲೀಸರ ಮುಂದೆ ಹಾಜರಾಗಲಿದ್ದಾರೆ

09-Oct-2021 ದೆಹಲಿ

ನವದೆಹಲಿ,: ಲಖಿಂಪುರ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶಾ, ಶನಿವಾರ ಬೆಳಗ್ಗೆ 11 ಗಂಟೆಗೆ ಉತ್ತರ ಪ್ರದೇಶದ ಪೊಲೀಸರ ಮುಂದೆ ಹಾಜರಾಗುವ ಸಾಧ್ಯತೆಯಿದ್ದು,...

Know More

ಬಿಹಾರ : ಗರ್ಭಿಣಿ ಮೇಲೆ ಅತ್ಯಾಚಾರ ಎಸಗಿದ ಮೂವರು ಕಾಮಕರು

28-Sep-2021 ಬಿಹಾರ

ಬಿಹಾರ : ಬಿಹಾರದ ಪಾಟ್ನಾದಲ್ಲಿ ಗರ್ಭಿಣಿ ಮೇಲೆ ಮೂವರು ಕಾಮಕರು ಅತ್ಯಾಚಾರ ಎಸಗಿದ್ದಾರೆ. ಆರು ತಿಂಗಳ ಗರ್ಭಿಣಿ ಮನೆಯ ಮುಂದೆ ವಾಕಿಂಗ್ ಮಾಡುತ್ತಿರುವ ಸಂದರ್ಭ ಆಕೆಯನ್ನು ಹೊತ್ತೊಯ್ದು ಅತ್ಯಾಚಾರ ಎಸಗಿದ್ದಾರೆ. ನಂತರ ಪ್ರಜ್ಞೆ ತಪ್ಪುವಂತೆ...

Know More

ಬೆಂಗಳೂರು: ಬಾಟಲಿಯಲ್ಲಿ ₹ 2.50 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ

25-Sep-2021 ಬೆಂಗಳೂರು

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಭಾಗಿಯಾದ ಆರೋಪದಡಿ ಡೋಸ್ಸಾ ಖಲೀಫಾ (28) ಎಂಬಾತನನ್ನು ಬಂಧಿಸಿರುವ ಗೋವಿಂದಪುರ ಪೊಲೀಸರು, ₹ 2.50 ಕೋಟಿ ಮೌಲ್ಯದ ಎಂಡಿಎಂಎ ಮಾತ್ರೆಗಳನ್ನು ಜಪ್ತಿ ಮಾಡಿದ್ದಾರೆ. ಐವರಿಕೋಸ್ಟ್ ಪ್ರಜೆ ಡೋಸ್ಸಾ, ವಿದ್ಯಾರ್ಥಿ ವೀಸಾದಡಿ...

Know More

ಲಂಚ: ಕಾರ್ಯಪಾಲಕ ಎಂಜಿನಿಯರ್‌ ಸೇರಿ ಐವರು ಎಸಿಬಿ ಬಲೆಗೆ

19-Sep-2021 ಮಡಿಕೇರಿ

ಮಡಿಕೇರಿ: ರಸ್ತೆ ಹಾಗೂ ತ್ಯಾಜ್ಯ ವಿಲೇವಾರಿ ಘಟಕದ ಕಾಮಗಾರಿಯ ಟೆಂಡರ್‌ ನೀಡಲು ಗುತ್ತಿದಾರರೊಬ್ಬರಿಂದ ಲಂಚ ಪಡೆಯುತ್ತಿದ್ದ ವೇಳೆ ಕೊಡಗು ಜಿಲ್ಲಾ ಪಂಚಾಯಿತಿಯ ಪಂಚಾಯತ್‌ರಾಜ್‌ ಎಂಜಿನಿಯರಿಂಗ್‌ ವಿಭಾಗದ ಕಾರ್ಯಪಾಲಕ ಎಂಜಿನಿಯರ್‌ ಸೇರಿ ಐವರು ಶನಿವಾರ ಎಸಿಬಿ...

Know More

6 ವರ್ಷದ ಬಾಲಕಿ ಮೇಲೆ 42 ವರ್ಷದ ಕಾಮುಕ ಅತ್ಯಾಚಾರ: ಬಂಧನ

18-Sep-2021 ಮಹಾರಾಷ್ಟ್ರ

ಥಾಣೆ: 6 ವರ್ಷದ ಬಾಲಕಿಯನ್ನು ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಉಲ್ಲಾಸನಗರ ಪಟ್ಟಣದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. 42 ವರ್ಷದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಥಾಣೆಯ ಹಿಲ್ ಲೇನ್ ಪೊಲೀಸ್ ಠಾಣೆಯ...

Know More

ಫಾರ್ಮ್‌ಹೌಸ್‌ನಲ್ಲಿ ಬಾಲಕಿಯ ಮೇಲೆ ಅತ್ಯಾಚಾರ: ಬಂಧನ

18-Sep-2021 ಮೈಸೂರು

ಮೈಸೂರು: ವ್ಯಕ್ತಿಯೊರ್ವರ ಖಾಸಗಿ ಫಾರ್ಮ್​ನ ಕೆಲಸಕ್ಕಿದ್ದ ಕುಟುಂಬದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದೆ. ಮೈಸೂರು ಮಹಿಳಾ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಟಿ.ನರಸೀಪುರ ಠಾಣಾ ವ್ಯಾಪ್ತಿಯ ಫಾರ್ಮ್‌ಹೌಸ್‌ನಲ್ಲಿ...

Know More

ಬೆಂಗಳೂರಿನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ

18-Sep-2021 ಬೆಂಗಳೂರು

ಬೆಂಗಳೂರು: ಬ್ಯಾಡರಹಳ್ಳಿ ಠಾಣೆ ವ್ಯಾಪ್ತಿಯ ತಿಗಳರಪಾಳ್ಯದ ಮನೆಯೊಂದರಲ್ಲಿ ಒಂದೇ ಕುಟುಂಬದ ಐವರು ನೇಣು ಹಾಕಿಕೊಂಡು ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳೀಯ ಪತ್ರಿಕೆಯೊಂದರ ಸಂಪಾದಕರ ಕುಟುಂಬದ ಸದಸ್ಯರು ಆತ್ಮಹತ್ಯೆ ಮಾಡಿಕೊಂಡವರು. ಅವರ ಕುಟುಂಬದ ಭಾರತಿ (50),...

Know More

ಹೂವಿನಹಡಗಲಿ: ತಾಯಿ ಕೊಂದಿದ್ದ ಮಗನ ಹತ್ಯೆ

17-Sep-2021 ಬಳ್ಳಾರಿ

ಹೂವಿನಹಡಗಲಿ: ಆಸ್ತಿ ಹಂಚಿಕೆ ವಿಚಾರವಾಗಿ ಒಂಬತ್ತು ವರ್ಷಗಳ ಹಿಂದೆ ಹೆತ್ತ ತಾಯಿಯನ್ನು ಕೊಲೆ ಮಾಡಿದ್ದ ವ್ಯಕ್ತಿಯನ್ನು ಗುರುವಾರ ಆತನ ಸಹೋದರನೇ ಹತ್ಯೆಗೈದಿರುವ ಘಟನೆ ತಾಲ್ಲೂಕಿನ ಅಲ್ಲಿಪುರ ಗ್ರಾಮದಲ್ಲಿ ಜರುಗಿದೆ. ಕುರಿ ಶಿವಪ್ಪ (39) ಕೊಲೆಯಾದವರು....

Know More

ಸ್ಫೋಟಕ್ಕೆ ಸಂಚು; ಬೆಂಗಳೂರು, ಮೈಸೂರಿನಲ್ಲಿ ಕಟ್ಟೆಚ್ಚರ

17-Sep-2021 ಬೆಂಗಳೂರು

ಬೆಂಗಳೂರು: ಪಾಕಿಸ್ತಾನದ ಐಎಸ್‌ಐ ಬೆಂಬಲದೊಂದಿಗೆ ಭಾರತದಲ್ಲಿ ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸಿದ್ದ ಆರು ಶಂಕಿತ ಉಗ್ರರನ್ನು ದೆಹಲಿ ಪೊಲೀಸರು ಬಂಧಿಸಿದ್ದು, ಕರ್ನಾಟಕದಲ್ಲೂ ಸ್ಫೋಟಕ್ಕೆ ಸಂಚು ರೂಪಿಸಿದ್ದ ಮಾಹಿತಿ ತನಿಖೆಯಿಂದ ಹೊರಬಿದ್ದಿದೆ. ‘ಬೆಂಗಳೂರು ಹಾಗೂ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!