News Karnataka Kannada
Friday, March 29 2024
Cricket

ಅಬಕಾರಿ ಇಲಾಖೆಯ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ

23-Mar-2024 ಬೀದರ್

ಲೋಕಸಭಾ ಚುನಾವಣೆ ‌ನೀತಿ‌ ಸಂಹಿತೆ ಜಾರಿಯಾದ ಬೆನ್ನಲ್ಲೆ ಅಬಕಾರಿ ಇಲಾಖೆಯ ಪೊಲೀಸರಿಂದ ಗಡಿ ಬೀದರ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಚರಣೆ...

Know More

ಯುಪಿಯಲ್ಲಿ ರೈಲನ್ನೇ ತಳ್ಳಿದ ದೃಶ್ಯ ವೈರಲ್

23-Mar-2024 ದೇಶ

ಭಾರತೀಯ ರೈಲ್ವೆಯ ಮಾನಹಾನಿ ಮಾಡುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ವಿಡಿಯೋದಲ್ಲಿ, ರೈಲ್ವೆ ನೌಕರರು ರೈಲು ಬೋಗಿ ತಳ್ಳುತ್ತಿರುವುದನ್ನು ಕಾಣಬಹುದು. ಈ ರೈಲು ಬೋಗಿ ಅಧಿಕಾರಿಗಳಿಗೆ ಸೇರಿದ್ದು, ಅಂದರೆ ಇದರಲ್ಲಿ ಅವರು ತಪಾಸಣೆಗೆ...

Know More

ವಿವಾದಾತ್ಮಕ ಬಿಗ್ ಬಾಸ್ ವಿನ್ನರ್ ಎಲ್ವಿಶ್‌ಗೆ ಜಾಮೀನು ಮಂಜೂರು

23-Mar-2024 ದೇಶ

ಹಾವಿನ ವಿಷವನ್ನು ಮಾದಕ ವಸ್ತುವನ್ನಾಗಿ ಬಳಕೆ ಮಾಡಿದ ಆರೋಪದ ಮೇಲೆ ಬಂಧಿತನಾಗಿದ್ದ ವಿವಾದಾತ್ಮಕ ಯೂಟ್ಯೂಬರ್, ಬಿಗ್ ಬಾಸ್ ವಿನ್ನರ್ ಎಲ್ವಿಶ್‌ ಯಾದವ್‌ ಅಲಿಯಾಸ್ ಸಿದ್ಧಾರ್ಥ್‌ ಯಾದವ್‌ಗೆ ನೊಯಿಡಾದ ಗೌತಮ ಬುದ್ಧ ನಗರ ನ್ಯಾಯಾಲಯವು ಶುಕ್ರವಾರ...

Know More

ಭೂತಾನ್​ನಿಂದಲೇ ರಷ್ಯಾದ ಮೇಲಿನ ದಾಳಿ ಖಂಡಿಸಿದ ಪ್ರಧಾನಿ ಮೋದಿ

23-Mar-2024 ವಿದೇಶ

ರಷ್ಯಾದ ಮಾಸ್ಕೋದ ಕ್ರೋಕಸ್ ಸಿಟಿ ಹಾಲ್​ನಲ್ಲಿ ಭಯೋತ್ಪಾದಕರು ಗನ್​ನಿಂದ ಮನಸೋ ಇಚ್ಛೆ ಫೈರಿಂಗ್ ಮಾಡಿದ್ದರಿಂದ 60 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದು, 145ಕ್ಕೂ ಅಧಿಕ ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಭಯೋತ್ಪಾದಕರ ಹೇಯ ಕೃತ್ಯವನ್ನು ಪ್ರಧಾನಿ ಮೋದಿ ಖಂಡಿಸಿದ್ದಾರೆ....

Know More

ತುಮಕೂರಿನಲ್ಲಿ ಸುಟ್ಟ ಕಾರಿನಲ್ಲಿ ಪತ್ತೆಯಾದ ಬೆಳ್ತಂಗಡಿಯ ಮೂರು ಯುವಕರ ಶವ !

22-Mar-2024 ಮಂಗಳೂರು

ದ. ಕನ್ನಡ ಮೂವರ ಮೃತ ದೇಹ ತುಮಕೂರಿನ ಕುಚ್ಚಂಗಿ ಕೆರೆಯ ಬಳಿ ಸುಟ್ಟ ಕಾರಿನಲ್ಲಿ ಪತ್ತೆಯಾಗಿದೆ. ಮೃತರನ್ನು ಬೆಳ್ತಂಗಡಿ ತಾಲೂಕಿನ ಟಿ.ಬಿ ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್(45) , ಮದ್ದಡ್ಕ ನಿವಾಸಿ ಇಸಾಕ್(56)...

Know More

ಚರಂಡಿ ವಿಚಾರಕ್ಕೆ ಕಿರಿಕ್: ಮಹಿಳೆಯ ಮನೆಗೆ ನುಗ್ಗಿ ಹಲ್ಲೆ ನಡೆಸಿದ ಗ್ರಾಪಂ ಅಧ್ಯಕ್ಷೆ

22-Mar-2024 ಮೈಸೂರು

ತಮ್ಮ ಅಮೂಲ್ಯವಾದ ಮತ ಹಾಕಿ ಗೆಲ್ಲಿಸಿದ ಮತದಾರ ಮನೆಯ ಮುಂಭಾಗದಲ್ಲಿ ಕೊಳೆತು ಗಬ್ಬೆದ್ದು ನಾರುತ್ತಿರುವ ಒಳ ಚರಂಡಿಯ ಕೊಳಚೆ ತ್ಯಾಜ್ಯ ಶುಚಿಗೊಳಿಸಿ ಎಂದು ಗ್ರಾ.ಪಂ ಅಧ್ಯಕ್ಷೆಯ ಬಳಿ ನ್ಯಾಯ ಕೇಳಿದ ಮಹಿಳೆಯ ಮನೆಗೆ ನುಗ್ಗಿ...

Know More

ಲೋಕಸಭೆ ಚುನಾವಣೆ: ಕೊಟ್ಟಿಗೆಹಾರ ಚೆಕ್ ಪೋಸ್ಟ್‌ನಲ್ಲಿ ಬಿಗಿ ವಾಹನ ತಪಾಸಣೆ

22-Mar-2024 ಚಿಕಮಗಳೂರು

ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್, ಸೇರಿದಂತೆ ಹಲವು ಸೂಕ್ಷ್ಮ ಗಡಿ ಪ್ರದೇಶಗಳಲ್ಲಿ ಲೋಕಸಭೆ ಚುನಾವಣೆಯ ಹಿನ್ನಲೆಯಲ್ಲಿ ನೀತಿ ಸಂಹಿತೆ ಜಾರಿಯ ಮೇರೆಗೆ ಚುನಾವಣೆಯ ಕರ್ತವ್ಯದಲ್ಲಿ ನಿಯೋಜನೆಗೊಂಡಿರುವ ಅಧಿಕಾರಿಗಳು ಗಡಿಭಾಗದಿಂದ ಬರುವ ಎಲ್ಲಾ ವಾಹನಗಳ...

Know More

ತಂಗಿಗೆ ನಕಲು ಮಾಡಲು ಬಿಡಲಿಲ್ಲ ಎಂದು ಪೇದೆ ಮೇಲೆ ಅಣ್ಣನಿಂದ ಹಲ್ಲೆ

22-Mar-2024 ಕಲಬುರಗಿ

ರಾಜ್ಯಾದ್ಯಂತ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು, ಇಲ್ಲೊಬ್ಬ ತಂಗಿಗೆ ಪರೀಕ್ಷೆಯಲ್ಲಿ ನಕಲು ಮಾಡಲು ಸಹಾಯ  ಮಾಡಿಲ್ಲ ಎಂದು ಕೋಪದಲ್ಲಿ  ಪೇದೆ ಮೇಲೆ ಅಣ್ಣ  ಹಲ್ಲೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆ ಅಫಜಲಪುರ್ ತಾಲೂಕಿನ ಕರಜಗಿ ಪರೀಕ್ಷಾ...

Know More

ಕೌಟುಂಬಿಕ ಕಲಹ: ಸೊಸೆಯ ಕತ್ತು ಸೀಳಿ, ನೇಣಿಗೆ ಶರಣಾದ ಮಾವ

22-Mar-2024 ಕೇರಳ

ಸೊಸೆಯ ಕತ್ತು ಸೀಳಿ ಬಳಿಕ ಮಾವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೇರಳದ ವಡಕೇಕರ ಎಂಬ ಪ್ರದೇಶದಲ್ಲಿ ನಡೆದಿದೆ. ಕೌಟುಂಬಿಕ ಕಲಹದ ಸಮಸ್ಯೆಯಿಂದ ಸೆಬಾಸ್ಟಿಯನ್ ಎಂಬ ವ್ಯಕ್ತಿ ತನ್ನ ಸೊಸೆ ಶಾನು ಎಂಬವರ ಮೇಲೆ ಹಲ್ಲೆ...

Know More

ಲೋಕಸಭಾ ಚುನಾವಣೆ ಹಿನ್ನೆಲೆ; ಗಡಿ ಚೆಕ್‌ಪೊಸ್ಟ್‌ಗಳಲ್ಲಿ ತೀವ್ರ ನಿಗಾ

21-Mar-2024 ಬೀದರ್

ಲೋಕಸಭಾ ಚುನಾವಣೆ ಹಿನ್ನೆಲೆ, ಗಡಿ ಚೆಕ್‌ಪೊಸ್ಟ್‌ಗಳಲ್ಲಿ ತೀವ್ರ ನಿಗಾವಹಿಸಲಾಗಿದ್ದು  ಜಿಲ್ಲೆಯ ಗಡಿ ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗುತ್ತಿದೆ.ಜಿಲ್ಲೆಯಾದ್ಯಂತ ನಿರ್ಮಾಣವಾಗಿರುವ ಒಟ್ಟು 18 ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ನಡೆಸಲಾಗುತ್ತಿದೆ. ನೆರೆ ರಾಜ್ಯದಿಂದ ಜಿಲ್ಲೆಗೆ ಆಗಮಿಸೊ ಪ್ರತಿ ವಾಹನಗಳನ್ನ...

Know More

ವಿವಾಹಿತೆ ಜೊತೆ ಓಡಿ ಹೋಗಿದ್ದಕ್ಕೆ ಚಪ್ಪಲಿ ಹಾರ, ಮೂತ್ರ ಕುಡಿಸಿ ತಲೆ ಬೋಳಿಸಿ ಶಿಕ್ಷೆ

20-Mar-2024 ಮಧ್ಯ ಪ್ರದೇಶ

ವಿವಾಹಿತ ಮಹಿಳೆಯೊಂದಿಗೆ ಓಡಿ ಹೋದ ಪುರುಷನಿಗೆ ಥಳಿಸಿ, ಬಲವಂತವಾಗಿ ಮೂತ್ರ ಕುಡಿಸಿ, ಚಪ್ಪಲಿ ಹಾರವನ್ನು ಹಾಕಿದ ಘಟನೆ ಉಜ್ಜಯಿನಿಯಲ್ಲಿ ಬೆಳಕಿಗೆ ಬಂದಿದೆ. ಇಲ್ಲಿನ ಬದ್​ನಗರ ತಹಸಿಲ್​​ನ ಭಾಟ್​​ಪಚ್ಲಾನಾ ಪೊಲೀಸ್​ ಠಾಣಾ ವ್ಯಾಪ್ತಿಯ ಗಮ್ಡಿ ಗ್ರಾಮದಲ್ಲಿ...

Know More

ಮಹಿಳೆ ಮುಂದೆ ಅಸಭ್ಯವಾಗಿ ವರ್ತನೆ ಮಾಡಿದ ಮೆಟ್ರೋ ಸಿಬ್ಬಂದಿ

20-Mar-2024 ಬೆಂಗಳೂರು

ಮಹಿಳೆಯ ಮುಂದೆ ಮೆಟ್ರೋ ಸಿಬ್ಬಂದಿ ಅಸಭ್ಯವಾಗಿ ವರ್ತನೆ ಮಾಡಿದ ಘಟನೆ ಜಾಲಹಳ್ಳಿ ಮೆಟ್ರೋ ಫ್ಲಾಟ್‌ಫಾರಂನಲ್ಲಿ...

Know More

ಚುನಾವಣೆ ಹಿನ್ನಲೆ ಉಡುಪಿ ಜಿಲ್ಲೆಯ 14 ಕಡೆಗಳಲ್ಲಿ ಪೊಲೀಸ್ ಚೆಕ್‌ಪೋಸ್ಟ್ ಸ್ಥಾಪನೆ

19-Mar-2024 ಉಡುಪಿ

ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಒಟ್ಟು 14 ಚೆಕ್‌ಪೋಸ್ಟ್‌ಗಳನ್ನು...

Know More

ನಕಲಿ ಡೈಮಂಡ್‌ ಮಾರಾಟಕ್ಕೆ ಯತ್ನ : ನಾಲ್ವರ ಬಂಧನ

19-Mar-2024 ಬೆಂಗಳೂರು

ನಕಲಿ ವಜ್ರದ ಹರಳುಗಳನ್ನು ಅಸಲಿ ಎಂದು ವ್ಯಕ್ತಿಯೊಬ್ಬರನ್ನು ನಂಬಿಸಿ ವಂಚನೆ ಮಾಡಲು ಯತ್ನಿಸಿದ ಆರೋಪದಡಿ ನಾಲ್ವರು ಆರೋಪಿಗಳನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೊಲೀಸರು ಬಂಧಿಸಿದ ಘಟನೆ...

Know More

ಹೆಂಡತಿಯ ಮೇಲೆಯೇ ಆ್ಯಸಿಡ್‌ ಎರಚಿದ ಪತಿರಾಯ

19-Mar-2024 ಬೆಂಗಳೂರು

ಪತಿಯೇ ತನ್ನ ಹೆಂಡತಿಯ ಮೇಲೆ ಆ್ಯಸಿಡ್‌ ದಾಳಿ ನಡೆಸಿದ ಘಟನೆ ಇತ್ತೀಚೆಗೆ ಬೆಂಗಳೂರು ಹೊರವಲಯದ ಆನೇಕಲ್‌ ತಾಲೂಕಿನ ಗೌರೇನ ಹಳ್ಳಿಯಲ್ಲಿ ನಡೆದಿದೆ....

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು