ಲಕ್ನೋ : ಉತ್ತರ ಪ್ರದೇಶದಲ್ಲಿ ಪೊಲೀಸರ ಮೇಲೆ ಕೊಲೆ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಗೋರಾಕ್ಪುರದಲ್ಲಿ ಪೊಲೀಸರೇ ಉದ್ಯಮಕಿಯೊಬ್ಬರ ಹತ್ಯೆಯಲ್ಲಿ ಪಾಲ್ಗೊಂಡಿದ್ದಾರೆ ಎಂಬ ಆರೋಪ ಬಂದಿದ್ದು ಎಫ್ಐಆರ್ ದಾಖಲಾಗಿದೆ. ತಡ ರಾತ್ರಿ ಹೊಟೆಲ್ ಮೇಲೆ ದಾಳಿ ನಡೆದ ಸಂದರ್ಭ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು ದೊಡ್ಡ ಸುದ್ದಿಯಾಗಿತ್ತು. 38 ವರ್ಷದ ಉದ್ಯಮಿ ಹತ್ಯೆ ಮಾಡಿದ ಆರೋಪ...
Know MoreGet latest news karnataka updates on your email.