ಚೆನ್ನೈ: ತಮಿಳುನಾಡಿಗೆ ಸಂಸತ್ನಲ್ಲಿ ಕಡಿಮೆ ಪ್ರಾತಿನಿಧ್ಯ ನೀಡುವ ಮೂಲಕ ಕಳೆದ 14 ಚುನಾವಣೆಗಳಲ್ಲಿ ಅನ್ಯಾಯ ಮಾಡಲಾಗಿದೆ. ಹೀಗಾಗಿ ಕೋರ್ಟ್ ಅಂದಾಜಿನಂತೆ ಸುಮಾರು 5,600 ಕೋಟಿ ರೂ ಮೊತ್ತದ ಹಣವನ್ನು ಪರಿಹಾರವನ್ನಾಗಿ ನೀಡಬೇಕು ಎಂದು ನ್ಯಾಯಮೂರ್ತಿಗಳಾದ ಎನ್. ಕಿರುಬಾಕರನ್ ಮತ್ತು ಬಿ ಪುಗಳೇಂದಿ ಅವರನ್ನು ಒಳಗೊಂಡ ನ್ಯಾಯಪೀಠ ಆದೇಶ ನೀಡಿದೆ. ಜನಸಂಖ್ಯೆಗೆ ಅನುಗುಣವಾಗಿ ರಾಜಕೀಯ ಪ್ರಾತಿನಿಧಿತ್ವದ ಸಂಖ್ಯೆಯನ್ನು...
Know MoreGet latest news karnataka updates on your email.