ಬಾಲಿವುಡ್ ನಿರ್ಮಾಪಕ ಹಾಗೂ ಹಲವು ಮಾಧ್ಯಮ ಸಂಸ್ಥೆಗಳ ಮುಖ್ಯಸ್ಥರಾಗಿ ಕೆಲಸ ಮಾಡಿದ್ದ ಪ್ರದೀಪ್ ಗುಹಾ ಶನಿವಾರ ತಡರಾತ್ರಿ ನಿಧನರಾಗಿದ್ದಾರೆ. ಪ್ರದೀಪ್ ಗುಹಾ ಲಿವರ್ ಕ್ಯಾನ್ಸರ್ನಿಂದ ಬಳಲುತ್ತಿದ್ದರು. ಹಲವು ದಿನಗಳಿಂದ ಅವರು ಮುಂಬೈನ ಕೋಕಿಲಾಬೆನ್ ಅಂಬಾನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಪ್ರದೀಪ್ ಗುಹಾ ಮೃತಪಟ್ಟಿದ್ದಾರೆ. ಹೃತಿಕ್ ರೋಷನ್ ಮತ್ತು ಕರಿಷ್ಮಾ ಕಪೂರ್ ಅಭಿನಯದ ‘ಫಿಜಾ’...
Know MoreGet latest news karnataka updates on your email.