ಬಂಟ್ವಾಳ: ಮುಂಬರುವ ರಾಜ್ಯದ ಹಾನಗಲ್ ಮತ್ತು ಸಿಂಧಗಿ ಉಪ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದೆ ಎಂದು ಮಂಗಳೂರು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಭವಿಷ್ಯ ನುಡಿದಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ 71ನೇ ಜನ್ಮದಿನಾಚರಣೆಯ ಅಂಗವಾಗಿ ಮಂಗಳೂರು ವಿಧಾನ ಸಭಾ ಕ್ಷೇತ್ರದ ಪುದು ಬಿಜೆಪಿ ಮಹಾಶಕ್ತಿ ಕೇಂದ್ರದ ವತಿಯಿಂದ ಮೇರಮಜಲು ಗ್ರಾಮದ ಪಕ್ಕಳಪಾದೆ...
Know MoreGet latest news karnataka updates on your email.