NewsKarnataka
Tuesday, January 18 2022

PRIME MINIETER

ವಿಶ್ವದ ಅತ್ಯಂತ ಜನಪ್ರಿಯ ನಾಯಕರಾಗಿ ಮತ್ತೆ ಹೊರಹೊಮ್ಮಿದ ಮೋದಿ: ಅಮೆರಿಕ ಸಂಸ್ಥೆ ಸಮೀಕ್ಷೆಯಲ್ಲಿ ಸಾಬೀತು

07-Nov-2021 ದೇಶ-ವಿದೇಶ

ನವದೆಹಲಿ: ವಿಶ್ವದ 13 ರಾಷ್ಟ್ರಗಳ ಮುಖ್ಯಸ್ಥರ ಪಟ್ಟಿಯಲ್ಲಿ ಪ್ರಧಾನಿ ಮೋದಿ ಮೊದಲ ಸ್ಥಾನದಲ್ಲಿದ್ದು, ಮೋದಿ ಮತ್ತೆ ವಿಶ್ವದ ಅತ್ಯಂತ ಜನಪ್ರಿಯ ನಾಯಕರೆಂದು ಅಮೆರಿಕದ ಸಂಸ್ಥೆಗಳ ಸಮೀಕ್ಷೆ ಹೇಳಿದೆ. ಕೋವಿಡ್‌ನ ಎರಡನೇ ಅಲೆಯಲ್ಲಿ ಕುಸಿದಿದ್ದ ಮೋದಿಯವರ ರೇಟಿಂಗ್ ಇದೀಗ ಮತ್ತೆ ಏರಿದೆ. ಅಮೇರಿಕನ್ ಡೇಟಾ ಇಂಟೆಲಿಜೆನ್ಸ್ ಸಂಸ್ಥೆ ದಿ ಮಾರ್ನಿಂಗ್ ಕನ್ಸಲ್ಟ್ ನಡೆಸಿದ ಸಮೀಕ್ಷೆಯ ಪ್ರಕಾರ, ಭಾರತದ...

Know More

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ: ಮಹತ್ವದ ಚರ್ಚೆ ಸಾಧ್ಯತೆ

07-Nov-2021 ದೇಶ

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಇಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಪ್ರಧಾನಿ ಮೋದಿ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಈ ಸಭೆಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ದಿಕ್ಸೂಚಿ ಭಾಷಣ ಮಾಡಲಿದ್ದು,...

Know More

ಗ್ಲಾಸ್ಗೊ ಜಾಗತಿಕ ವೇದಿಕೆಯಲ್ಲಿ ಪರಿಸರಕ್ಕಾಗಿ ‘ಪಂಚಾಮೃತ’ ಬಡಿಸಿದರು ಪ್ರಧಾನಿ ಮೋದಿ

02-Nov-2021 ದೇಶ-ವಿದೇಶ

ಗ್ಲಾಸ್ಗೋದಲ್ಲಿ ನಡೆದ ಕೋಪ್ 26 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಪಾಲ್ಗೊಂಡಿದ್ದು, ಪರಿಸರ ಉಳಿಸಲು ಭಾರತ ಕೈಗೊಳ್ಳಲಿರುವ ಪಂಚ ಸೂತ್ರಗಳ ಬಗ್ಗೆ ತಿಳಿಸಿದ್ದಾರೆ. ವಿಶ್ವದ ಜನಸಂಖ್ಯೆಯಲ್ಲಿ ಭಾರತ ಶೇ.17 ರಷ್ಟು ಪ್ರತಿಶತ ಜನಸಂಖ್ಯೆಯನ್ನು ಹೊಂದಿದ್ದು,ಇದರಿಂದ ಶೇ.5...

Know More

ಇಂದು ಭಾರತದ ಮೂಲ ಸೌಕರ್ಯ ಸುಧಾರಿಸುವ ನೂರು ಲಕ್ಷ ಕೋಟಿ ರೂ. ಬೃಹತ್ ಯೋಜನೆ ‘ಗತಿಶಕ್ತಿ’ಗೆ ಚಾಲನೆ

13-Oct-2021 ದೇಶ

ಪ್ರಧಾನಿ ಮೋದಿಯವರು ಇಂದು ಭಾರತದ ಮೂಲ ಸೌಕರ್ಯ ಸುಧಾರಿಸುವ ನೂರು ಲಕ್ಷ ಕೋಟಿ ರೂ. ಬೃಹತ್ ಯೋಜನೆ ‘ಗತಿಶಕ್ತಿ’ಗೆ ಚಾಲನೆ ನೀಡಲಿದ್ದಾರೆ. ಎರಡು ಲಕ್ಷ ಕಿ.ಮೀ ರಾಷ್ಟ್ರೀಯ ಹೆದ್ದಾರಿಗಳ ಜಾಲ, ಗ್ಯಾಸ್ ಪೈಪ್‌ಲೈನ್ ನೆಟ್‌ವರ್ಕ್‌ನ್ನು...

Know More

ಗಾಂಧಿನಗರ ಪಾಲಿಕೆ ಚುನಾವಣೆ: ಮತಗಟ್ಟೆಗೆ ಬಂದು ಮತ ಚಲಾಯಿಸಿದ ಪ್ರಧಾನಿ ಮೋದಿ ತಾಯಿ

03-Oct-2021 ಗುಜರಾತ್

ಗುಜರಾತ್ : ಇಂದು ಗುಜರಾತ್​​ನ ಗಾಂಧಿನಗರ ಮಹಾನಗರ ಪಾಲಿಕೆಯ 11 ವಾರ್ಡ್​ಗಳಲ್ಲಿ ಚುನಾವಣೆ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಮತಗಟ್ಟೆಗೆ ಬಂದು ಮತ ಚಲಾಯಿಸಿದ್ದಾರೆ. ಹೀರಾಬೆನ್ ಅವರಿಗೆ ಮತಗಟ್ಟೆಯಲ್ಲಿ ಭದ್ರತೆ ಕಲ್ಪಿಸಲಾಗಿತ್ತು....

Know More

ಇಂದು ಪ್ರಧಾನಿ ಮೋದಿಯಿಂದ ‘ಸ್ವಚ್ಛ ಭಾರತ ಮಿಷನ್-ನಗರ 2.0’ ಮತ್ತು ‘ಅಮೃತ್ 2.0’ ಗೆ ಚಾಲನೆ

01-Oct-2021 ದೆಹಲಿ

ನವದೆಹಲಿ :  ನರೇಂದ್ರ ಮೋದಿ ಅವರು ಇಂದು ಸ್ವಚ್ಛ ಭಾರತ್ ಮಿಷನ್- ಅರ್ಬನ್ 2.0 ಮತ್ತು ಅಟಲ್ ಮಿಷನ್ ಫಾರ್ ರಿಜುವನೇಷನ್ ಆಂಡ್ ಅರ್ಬನ್ ಟ್ರಾನ್ಸ್‌ಫಾರ್ಮೇಶನ್ 2.0ಗೆ ಚಾಲನೆ ನೀಡಲಿದ್ದಾರೆ. ನವದೆಹಲಿಯ ಡಾ. ಅಂಬೇಡ್ಕರ್...

Know More

ಪ್ರಧಾನಿ ಮೋದಿ ಅಮೆರಿಕ ಪ್ರವಾಸ : ಮೊದಲ ದಿನ ಅಮೆರಿಕದ ಉನ್ನತ ಸಂಸ್ಥೆಗಳ ಸಿಇಓಗಳ ಜೊತೆ ಸಭೆ

24-Sep-2021 ದೇಶ-ವಿದೇಶ

ಪ್ರಧಾನಿ ಮೋದಿ ಮೂರು ದಿನಗಳ ಅಮೆರಿಕ ಪ್ರವಾಸದಲ್ಲಿದ್ದಾರೆ. ಇಂದು, ಅವರ ಭೇಟಿಯ ಮೊದಲ ದಿನ ಅಮೆರಿಕದ ಉನ್ನತ ಸಂಸ್ಥೆಗಳ ಸಿಇಓಗಳ ಜೊತೆ ಸಭೆ ನಡೆಸುತ್ತಿದ್ದಾರೆ. ಇದೇ ವೇಳೆ ಮೋದಿ ಆಯಪಲ್ ಸಂಸ್ಥೆ ಮುಖ್ಯಸ್ಥ ಟಿಮ್...

Know More

ಪ್ರಧಾನಿ ಮೋದಿ 11 ಗಂಟೆಗೆ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಅಮೆರಿಕಕ್ಕೆ

22-Sep-2021 ದೆಹಲಿ

ದೆಹಲಿ : ಪ್ರಧಾನಿ ಮೋದಿಯವರು ಇಂದು ಬೆಳಗ್ಗೆ 11 ಗಂಟೆಗೆ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಅಮೆರಿಕಕ್ಕೆ ತೆರಳಲಿದ್ದಾರೆ. ಅಮೆರಿಕ ಅಧ್ಯಕ್ಷ ಜೋ ಬಿಡೆನ್, ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಭೇಟಿ ಮಾಡಿ, ಕ್ವಾಡ್ ರಾಷ್ಟ್ರಗಳ ಮುಖಂಡರ ಶೃಂಗಸಭೆ...

Know More

ಮೂರನೇ ಬಾರಿ ಕೆನಡಾ ಪ್ರಧಾನಿಯಾಗಿ ಚುಕ್ಕಾಣಿ ಹಿಡಿದ ಜಸ್ಟಿನ್ ಟ್ರುಡೋ

21-Sep-2021 ದೇಶ-ವಿದೇಶ

ಕೆನಡಾದ ಲಿಬರಲ್ ಪಕ್ಷದ ಜಸ್ಟಿನ್ ಟ್ರುಡೋ ಮೂರನೇ ಬಾರಿ ಪ್ರಧಾನ ಮಂತ್ರಿ ಪಟ್ಟ ಅಲಂಕರಿಸುತ್ತಿದ್ದಾರೆ. ಸಂಸದೀಯ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ ಜಸ್ಟಿನ್ ಟುಡ್ರೋ ಬರೋಬ್ಬರಿ 148 ಸ್ಥಾನಗಳಲ್ಲಿ ಜಯಗಳಿಸಿದ್ದಾರೆ. ಕನ್ಸರ್ವಟಿವ್ ಪಕ್ಷಕ್ಕೆ 108, ಕ್ವೆಬೆಕ್...

Know More

ಪ್ರಧಾನಿ ಮೋದಿಯವರ ಜನ್ಮದಿನಕ್ಕೆ ಶುಭಕೋರಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

17-Sep-2021 ಬೆಂಗಳೂರು

ಪ್ರಧಾನಿ ಮೋದಿಯವರ ಜನ್ಮದಿನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಭಕೋರಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ್ದು, ಸ್ವಾತಂತ್ರ್ಯದ ನಂತರ ಭಾರತಕ್ಕೆ ದೊರೆತ ಒಬ್ಬ ದಿಟ್ಟ ಸ್ಪಷ್ಟ, ಸಮರ್ಥ ನಾಯಕ, ಭಾರತವನ್ನು ಒಗ್ಗೂಡಿಸಿ ಜನರಲ್ಲಿ ರಾಷ್ಟ್ರಾಭಿಮಾನವನ್ನು ಮೂಡಿಸಿ...

Know More

ನರೇಂದ್ರ ಮೋದಿ ಅಮೆರಿಕ ಭೇಟಿ, ‘ಅಮೆರಿಕದಲ್ಲಿ ನಿದ್ದೆಯಿಲ್ಲದ ರಾತ್ರಿಗಳನ್ನು’ ನೀಡುವುದಾಗಿ ಬೆದರಿಕೆ : ಖಲಿಸ್ತಾನಿ

17-Sep-2021 ದೇಶ-ವಿದೇಶ

ಖಲಿಸ್ತಾನಿ ಭಯೋತ್ಪಾದಕ ಗುಂಪು ಸಿಖ್ಸ್ ಫಾರ್ ಜಸ್ಟಿಸ್ ಪ್ರಧಾನಿ ಮೋದಿಗೆ ‘ಅಮೆರಿಕದಲ್ಲಿ ನಿದ್ದೆಯಿಲ್ಲದ ರಾತ್ರಿಗಳನ್ನು’ ನೀಡುವುದಾಗಿ ಬೆದರಿಕೆಯೊಡ್ಡಿದೆ. ಅದೇ ವೇಳೆ ಕ್ವಾಡ್ ನಾಯಕರ ಶೃಂಗಸಭೆಯಲ್ಲಿ ಮತ್ತು ವಿಶ್ವಸಂಸ್ಥೆಯ ಸಾಮಾನ್ಯ ಸಭೆ (UNGA)ಯಲ್ಲಿ ಭಾಗವಹಿಸಲು ನರೇಂದ್ರ...

Know More

ಇಂದು 71 ನೇ ವಸಂತಕ್ಕೆ ಕಾಲಿಟ್ಟ ಪ್ರಧಾನಿ ನರೇಂದ್ರ ಮೋದಿ

17-Sep-2021 ದೆಹಲಿ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು 71 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಪ್ರಧಾನಿ ಮೋದಿಯವರ ಜನ್ಮದಿನಕ್ಕೆ ರಾಜಕೀಯ ಗಣ್ಯರು, ಸಿನಿಮಾ ತಾರೆಯರು, ಕ್ರೀಡಾಪಟುಗಳು, ಉದ್ಯಮಿಗಳು ಅಷ್ಟೇ ಅಲ್ಲ, ದೇಶದ ಪ್ರತಿಯೊಬ್ಬ ಪ್ರಜೆಯೂ ಶುಭ ಹಾರೈಸಿದ್ದಾರೆ....

Know More

ನೂತನ ರಕ್ಷಣಾ ಕಚೇರಿಗಳ ಸಂಕೀರ್ಣಗಳಿಗೆ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ

16-Sep-2021 ದೆಹಲಿ

ದೆಹಲಿ : ಇಂದು ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಕಸ್ತೂರಬಾ ಗಾಂಧಿ ಮಾರ್ಗ ಮತ್ತು ಆಫ್ರಿಕಾ ಅವೆನ್ಯೂನಲ್ಲಿ ನೂತನ ರಕ್ಷಣಾ ಕಚೇರಿಗಳ ಸಂಕೀರ್ಣಗಳಿಗೆ ಚಾಲನೆ ನೀಡಿದರು. ರಕ್ಷಣಾ ಕಚೇರಿಗಳನ್ನು ಉದ್ಘಾಟಿಸಿದ ನಂತರ ಮೋದಿ ನೌಕಾಪಡೆ,...

Know More

ಅಫ್ಘಾನ್ ಪರಿಸ್ಥಿತಿ ಕುರಿತು ಚರ್ಚಿಸಲು ಕೇಂದ್ರ ಸರ್ವ ಪಕ್ಷ ಸಭೆ

26-Aug-2021 ದೇಶ

ದೆಹಲಿ :  ಅಫ್ಘಾನಿಸ್ಥಾನದ ಬಿಕ್ಕಟ್ಟಿನ ಪರಿಸ್ಥಿತಿ ಕುರಿತು ಚರ್ಚೆ ನಡೆಸಲು ಕೇಂದ್ರ ಸರ್ಕಾರ ಇಂದು ಸರ್ವ ಪಕ್ಷ ಸಭೆ ಕರೆದಿದೆ. ಬೆಳಗ್ಗೆ 11 ಗಂಟೆಗೆ ಅಫ್ಘಾನಿಸ್ಥಾನದ ಪರಿಸ್ಥಿತಿ ಬಗ್ಗ ಎಲ್ಲಾ ಪಕ್ಷದ ನಾಯಕರಿಗೆ ಮಾಹಿತಿ...

Know More

ಭಯೋತ್ಪಾದನೆಯಿಂದ ಸ್ಥಾಪಿಸಿದ ಸಾಮ್ರಾಜ್ಯ ಶಾಶ್ವತವಲ್ಲ: ನರೇಂದ್ರ ಮೋದಿ

21-Aug-2021 ದೇಶ

ನವದೆಹಲಿ: ‘ವಿನಾಶಕಾರಿ ಮತ್ತು ಭಯೋತ್ಪಾದನೆ ಪಡೆಗಳು ಕೆಲ ಕಾಲ ಮಾತ್ರ ಪ್ರಾಬಲ್ಯ ಸಾಧಿಸಬಹುದು. ಆದರೆ, ಎಂದಿಗೂ ಶಾಶ್ವತವಲ್ಲ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗುಜರಾತ್‌ನ ಪ್ರಸಿದ್ಧ ಸೋಮನಾಥ ದೇವಸ್ಥಾನದ ವಿವಿಧ ಯೋಜನೆಗಳಿಗೆ ವರ್ಚುವಲ್...

Know More
Subscribe to our Brand New YouTube Channel

Subscribe Newsletter

Get latest news karnataka updates on your email.