NewsKarnataka
Sunday, January 16 2022

PRIME MINISTER NARENDRA MODI

ಆಯುಷ್ಮಾನ್ ಭಾರತ್ ಆರೋಗ್ಯ ಮಿಷನ್ʼಗೆ ಪ್ರಧಾನಿ ಮೋದಿ ಚಾಲನೆ

25-Oct-2021 ಉತ್ತರ ಪ್ರದೇಶ

ವಾರಾಣಸಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವ್ರು ಸೋಮವಾರ ಉತ್ತರ ಪ್ರದೇಶದ ತಮ್ಮ ಸಂಸದೀಯ ಕ್ಷೇತ್ರ ವಾರಾಣಸಿಯಲ್ಲಿ ಆರೋಗ್ಯ ಮೂಲಸೌಕರ್ಯವನ್ನ ಬಲಪಡಿಸುವ ಅತಿದೊಡ್ಡ ಪ್ಯಾನ್-ಇಂಡಿಯಾ ಯೋಜನೆಗಳಲ್ಲಿ ಒಂದಾದ ಆಯುಷ್ಮಾನ್ ಭಾರತ್ ಹೆಲ್ತ್ ಇನ್ ಫ್ರಾಸ್ಟ್ರಕ್ಚರ್ ಮಿಷನ್ಗೆ ಚಾಲನೆ ನೀಡಿದರು. ಪ್ರಧಾನಮಂತ್ರಿ ಆಯುಷ್ಮಾನ್ ಭಾರತ್ ಆರೋಗ್ಯ ಮೂಲಸೌಕರ್ಯ ಮಿಷನ್ ದೇಶಾದ್ಯಂತ ಆರೋಗ್ಯ ಮೂಲಸೌಕರ್ಯವನ್ನ ಬಲಪಡಿಸುವ ಅತಿದೊಡ್ಡ ಪ್ಯಾನ್-ಇಂಡಿಯಾ...

Know More

ತಿಂಗಳಾ0ತ್ಯಕ್ಕೆ ಮೋದಿ ಆಮೇರಿಕ ಪ್ರವಾಸ

04-Sep-2021 ದೆಹಲಿ

ನವದೆಹಲಿ : ಸೆಪ್ಟೆಂಬರ್ ಅಂತ್ಯಕ್ಕೆ  ಪ್ರಧಾನಿ ನರೇಂದ್ರ ಮೋದಿ  ಅಮೆರಿಕಾಗೆ ಭೇಟಿ ನೀಡುವ ಸಾಧ್ಯತೆ ಇದೆ. ಈ ವರೆಗೂ ಈ ವಿಚಾರವಾಗಿ ಯಾವುದೇ  ಅಧಿಕೃತ ಮಾಹಿತಿ ಲಭ್ಯವಿಲ್ಲದಿದ್ದರೂ ಎಎನ್ಐ ವರದಿಯ ಪ್ರಕಾರ ಇದಕ್ಕಾಗಿ ತಯಾರಿಗಳು...

Know More

ಪ್ರಧಾನ ಮಂತ್ರಿ ಜನಧನ ಯೋಜನೆಗೆ ಏಳು ವರ್ಷ ಪೂರ್ಣ

29-Aug-2021 ದೇಶ-ವಿದೇಶ

ನವದೆಹಲಿ: ಪ್ರಧಾನ ಮಂತ್ರಿ ಜನಧನ ಯೋಜನೆಯು (ಪಿಎಂಜೆಡಿವೈ) ಜಾರಿಗೆ ಬಂದು ಏಳು ವರ್ಷಗಳಾಗಿದ್ದು, ಜನಧನ ಖಾತೆಗಳ ಸಂಖ್ಯೆಯು 43 ಕೊಟಿಗೆ ತಲುಪಿದೆ. ಒಟ್ಟು ಠೇವಣಿಯ ಮೊತ್ತ ₹ 1.46 ಲಕ್ಷ ಕೋಟಿಗೂ ಹೆಚ್ಚಿಗೆ ಇದೆ...

Know More

ದೆಹಲಿಯ ಕೆಂಪು ಕೋಟೆಯಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ ಮೋದಿ

15-Aug-2021 ದೇಶ

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪು ಕೋಟೆಯಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿದ್ದು, ದೇಶದ ಜನತೆಯನ್ನುದ್ದೇಶಿಸಿ ಭಾಷಣ ಮಾಡುತ್ತಿದ್ದಾರೆ. ಮೋದಿಯವರು ಮೊದಲಿಗೆ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿದರು. ಗಾಂಧಿ, ಚಂದ್ರಶೇಖರ್ ಆಜಾದ್,...

Know More

ಮಹಿಳಾ ಸ್ವಸಹಾಯ ಗುಂಪುಗಳಿಗೆ ಬೆಂಬಲ ನಿಧಿ ಬಿಡುಗಡೆ

12-Aug-2021 ದೆಹಲಿ

ನವದೆಹಲಿ : ದೀನದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ (DAY-NRLM) ಅಡಿಯಲ್ಲಿ ಉತ್ತೇಜಿಸಲಾದ ಮಹಿಳಾ ಸ್ವಸಹಾಯ ಗುಂಪುಗಳಿಗೆ (SHGs) ಆರ್ಥಿಕ ಬೆಂಬಲವನ್ನ ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿದರು. ಪ್ರಧಾನಮಂತ್ರಿಯವರು 4 ಲಕ್ಷಕ್ಕೂ ಹೆಚ್ಚು ಎಸ್‌ಎಚ್‌ಜಿಗಳಿಗೆ...

Know More

‘ಉಜ್ವಲಾ 2.0’ಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

10-Aug-2021 ದೇಶ

ಲಖನೌ: ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿ ಉಜ್ವಲಾ ಯೋಜನೆಯ ಎರಡನೇ ಹಂತ ‘ಉಜ್ವಲಾ 2.0’ಗೆ ಮಂಗಳವಾರ ಚಾಲನೆ ನೀಡಿದರು. ‌ಉತ್ತರ ಪ್ರದೇಶದ ಮಹೋಬಾ ಪಟ್ಟಣದ 10 ಜನ ಮಹಿಳೆಯರಿಗೆ ಪ್ರಧಾನಿ ಅವರು...

Know More

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 9 ನೇ ಕಂತಿನ ಹಣ ನಾಳೆ ಜಮೆಯಾಗಲಿದೆ.

08-Aug-2021 ದೇಶ

ನವದೆಹಲಿ : ಸಣ್ಣ ಹಿಡುವಳಿದಾರರಿಗೆ ಅನಕೂಲವಾಗಲೆಂದು ಕೇಂದ್ರ  ಸರ್ಕಾರದ ಮಹತ್ವಾಕಾಂಕ್ಷೆ  ಯೋಜನೆಗಳಲ್ಲಿ ಒಂದಾದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್  ನಿಧಿ ಯೋಜನೆಯಡಿ ನಾಳೆ ರೈತರ ಬ್ಯಾಂಕ್ ಖಾತೆಗಳಿಗೆ 9 ನೇ ಕಂತಿನ ಎರಡು  ಸಾವಿರ ರೂ. ...

Know More

‘ಖೇಲ್ ರತ್ನ’ ಪ್ರಶಸ್ತಿಗೆ ಮೇಜರ್ ಧ್ಯಾನ್ ಚಂದ್ ಹೆಸರು: ಮೋದಿ ಘೋಷಣೆ

06-Aug-2021 ದೇಶ

ನವದೆಹಲಿ: ‘ರಾಜೀವ್ ಗಾಂಧಿ ಖೇಲ್ ರತ್ನ’ ಪ್ರಶಸ್ತಿಯ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಇನ್ನು ಮುಂದೆ ‘ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ’ ಆಗಿರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಟೋಕಿಯೊ ಒಲಂಪಿಕ್ಸ್‌ನಲ್ಲಿ...

Know More

ಅಂತಾರಾಷ್ಟ್ರೀಯ ಹುಲಿ ದಿನ: ವನ್ಯಜೀವಿ ಪ್ರೇಮಿಗಳಿಗೆ ಪ್ರಧಾನಿ ಶುಭಾಶಯ

29-Jul-2021 ದೆಹಲಿ

ನವದೆಹಲಿ: ಅಂತಾರಾಷ್ಟ್ರೀಯ ಹುಲಿ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ವನ್ಯಜೀವಿ ಪ್ರೇಮಿಗಳಿಗೆ ಟ್ವೀಟ್ ಮಾಡಿ ಶುಭ ಕೋರಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಪ್ರಧಾನಿ. ‘ಪ್ರೇಮಿಗಳಿಗೆ, ವಿಶೇಷವಾಗಿ ಹುಲಿ ಸಂರಕ್ಷಣೆಯ...

Know More

ಪ್ರಧಾನಿ ಮೋದಿ, ಶಾ ಭೇಟಿಗೆ ಸಿಎಂ ಯಡಿಯೂರಪ್ಪ ದೆಹಲಿಗೆ

16-Jul-2021 ಬೆಂಗಳೂರು

ಬೆಂಗಳೂರು: ಮುಖ್ಯಮಂತ್ರಿ ಬಿಎಸ್. ಯಡಿಯೂರಪ್ಪ ಅವರು ಇಂದು ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಲು ದೆಹಲಿಗೆ ತೆರಳಲಿದ್ದಾರೆ. ರಾಜ್ಯ ಸಚಿವ ಸಂಪುಟದ ಪುನರ್‌ರಚನೆಗೆ ಒಪ್ಪಿಗೆ ಪಡೆಯಲು ಇಂದು ಮಧ್ಯಾಹ್ನ...

Know More

ಪದ್ಮ ಪ್ರಶಸ್ತಿಗೆ ಹೆಸರು ಸೂಚಿಸುವಂತೆ ಪ್ರಧಾನಿ ಮೋದಿ ಕರೆ

11-Jul-2021 ದೇಶ

ನವದೆಹಲಿ: ಭಾರತ ದೇಶದಲ್ಲಿ ಅಪ್ರತಿಮ ಪ್ರತಿಭೆಗಳಿದ್ದು, ಕೆಲವರು ತೆರೆ ಮರೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ನಿಮಗೆ ಗೊತ್ತಿರುವ ಅದ್ಭುತ ಪ್ರತಿಭೆಗಳನ್ನು ಪದ್ಮ ಪ್ರಶಸ್ತಿಗೆ ಸೂಚಿಸುವಂತೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ಕೇಳಿಕೊಂಡಿದ್ದಾರೆ. ಈ ಸಂಬಂಧ...

Know More

ರಾಜನಾಥ್ ಸಿಂಗ್‌ ಜನ್ಮದಿನ: ಪ್ರಧಾನಿ ಸೇರಿದಂತೆ ಗಣ್ಯರ ಶುಭಾಶಯ

10-Jul-2021 ದೇಶ

ನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್‍ ಅವರು ಇಂದು 70 ವರ್ಷದ ಹುಟ್ಟು ಹಬ್ಬವನ್ನು ಆಚರಿಸುತ್ತಿದ್ದು ಅವರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಶುಭಾಶಯ ಕೋರಿದ್ದಾರೆ. 1951 ಜುಲೈ 10 ರಂದು...

Know More
Subscribe to our Brand New YouTube Channel

Subscribe Newsletter

Get latest news karnataka updates on your email.