ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಏಪ್ರಿಲ್ 1ರಿಂದ ಯಾವುದೇ ಆಸ್ತಿ ತೆರಿಗೆ ಹೆಚ್ಚಳವಾಗುವುದಿಲ್ಲ. ಈ ವಿಷಯಕ್ಕೆ ಸಂಬಂಧಿಸಿದಂತೆ ಕೆಲವು ಕಿಡಿಗೇಡಿಗಳು ಸುಳ್ಳು ಸುದ್ದಿಯ ವಿಡಿಯೋಗಳನ್ನು ಜಾಲತಾಣಗಳಲ್ಲಿ ಹರಿಬಿಡುತ್ತಿದ್ದು, ಇಂತಹ ಸುದ್ದಿಗಳಿಗೆ ಯಾರು ಕೂಡ ಕಿವಿಗೊಡಬೇಡಿ ಎಂದು ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸಾರ್ವಜನಿಕರಲ್ಲಿ ಮನವಿ...
Know MoreGet latest news karnataka updates on your email.