NewsKarnataka
Wednesday, December 08 2021

PROTEST

ಕೇರಳ: ಪಂಚಾಯತ್ ಅಧ್ಯಕ್ಷರು ವೈದ್ಯರ ಮೇಲೆ ಹಲ್ಲೆ ನಡೆಸಿದ ಕೊಲ್ಲಂನ ಸರ್ಕಾರಿ ಆಸ್ಪತ್ರೆಯಲ್ಲಿ ಭುಗಿಲೆದ್ದ ಪ್ರತಿಭಟನೆ

16-Oct-2021 ಕೇರಳ

ಕೊಲ್ಲಂ : ಕೊಲ್ಲಂ ಜಿಲ್ಲೆಯ ಶಾಸ್ತಮಕೋಟೆಯ ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ವೈದ್ಯರ ಮೇಲೆ ಪಂಚಾಯತ್ ಅಧ್ಯಕ್ಷರು ಗುರುವಾರ ರಾತ್ರಿ ಹಲ್ಲೆ ನಡೆಸಿದ್ದಾರೆ.ಇದರ ಬೆನ್ನಲ್ಲೇ, ಪಂಚಾಯತ್ ಅಧ್ಯಕ್ಷರನ್ನು ಬಂಧಿಸುವಂತೆ ಒತ್ತಾಯಿಸಿ ಆಸ್ಪತ್ರೆಯ ವೈದ್ಯರು ಶುಕ್ರವಾರ ಪ್ರತಿಭಟನೆ ನಡೆಸಿದರು. ಕೇರಳ ಸರ್ಕಾರಿ ವೈದ್ಯಕೀಯ ಅಧಿಕಾರಿಗಳ ಸಂಘ (ಕೆಜಿಎಂಒಎ) ಪ್ರಕಾರ, ಕರ್ತವ್ಯದಲ್ಲಿದ್ದ ಡಾ.ಗಣೇಶ್ ಮೇಲೆ, ಸೌರನಾಡು ಉತ್ತರ ಪಂಚಾಯಿತಿ...

Know More

ಮಹಾಕಾಳಿ ಪಡ್ಪು ರಾಷ್ಟ್ರೀಯ ಹೆದ್ದಾರಿ ಸಂಪರ್ಕ ರಸ್ತೆ ದುರಸ್ತಿ ಗೆ ಒತ್ತಾಯ, ಐವನ್ ನೇತ್ರ ತ್ವದಲ್ಲಿ ಸಾರ್ವಜನಿಕ ಪ್ರತಿಭಟನೆ

14-Oct-2021 ಕರಾವಳಿ

ಮಂಗಳೂರು:  ಮಹಾಕಾಳಿ ಪಡ್ಪೂ ನಿಂದ ರಾಷ್ಟ್ರೀಯ ಹೆದ್ದಾರಿ ಗೆ ಸಂಪರ್ಕ ರಸ್ತೆಯು ಕಳೆದ ಒಂದು ತಿಂಗಳಿನಿಂದ ತೀರಾ ದುಸ್ಥಿತಿಯಲ್ಲಿದ್ದರೂ ಸ್ಥಳೀಯ ಪ್ರತಿನಿಧಿಗಳು, ಮೇಯರ್, ಶಾಸಕರು ಭೇಟಿ ನೀಡಿ, ದುರಸ್ತಿ ಗೊಳಿಸದೆ ದಸರಾ ಸಂದರ್ಭದಲ್ಲಿ ಜನ...

Know More

ದಸರಾ ಹೆಸರಲ್ಲಿ ಜನರ ತೆರಿಗೆ ಹಣವ ಲೂಟಿ – ಸುನೀಲ್‌ ಕುಮಾರ್ ಬಜಾಲ್

13-Oct-2021 ಮಂಗಳೂರು

ಮಂಗಳೂರು : ಮಹಾನಗರ ಪಾಲಿಕೆಯು ದಸರಾ ಹಬ್ಬಕ್ಕೆ ದಾರಿ ದೀಪಾಲಂಕಾರಕ್ಕಾಗಿ 38 ಲಕ್ಷ ಹಣವನ್ನು ಪೋಲು ಮಾಡುತ್ತಿರುವ ಹಿಂದೆ ಬಿಜೆಪಿ ಪಕ್ಷದ ವೋಟ್ ಬ್ಯಾಂಕ್ ರಾಜಕಾರಣವು ಅಡಗಿದೆ ಮಾತ್ರವಲ್ಲ ಇದು ಜನತೆಯ ತೆರಿಗೆಯ ಹಣವನ್ನು...

Know More

ಮೈಷುಗರ್: ಸರ್ಕಾರದ ವಿಳಂಬ ಧೋರಣೆಗೆ ಆಕ್ರೋಶ

11-Oct-2021 ಮಂಡ್ಯ

ಮಂಡ್ಯ: ಕಳೆದ ಮೂರ್ನಾಲ್ಕು ವರ್ಷಗಳಿಂದ ಕಾರ್ಯನಿರ್ವಹಿಸದೇ ಇರುವ ಸಕ್ಕರೆ ಕಾರ್ಖಾನೆ  ಸಾವಿನ ಅಂಚಿನಲ್ಲಿದೆ. ಸರ್ಕಾರ ಇದಕ್ಕೆ  ತಕ್ಷಣ ಚಿಕಿತ್ಸೆ ನೀಡಿ ಕಾರ್ಖಾನೆ ಉಳಿಸಿಕೊಳ್ಳುವ ಕೆಲಸ ಮಾಡದೇ ಸಂಪುಟ ಉಪಸಮಿತಿ ರಚಿಸುವ ತೀರ್ಮಾನ ಕೈಗೊಂಡಿರುವುದು ಮೂರ್ಖತನದ...

Know More

ಮೈಷುಗರ್ ಖಾಸಗಿಯವರ ಪಾಲಾಗಿಸಲು ಕುತಂತ್ರ

08-Oct-2021 ಮಂಡ್ಯ

ಮಂಡ್ಯ: ಮೈಷುಗರ್ ಕಾರ್ಖಾನೆ ಖಾಸಗಿಯವರ ಪಾಲಾಗಲು ಹೊರಟಿರುವುದು ರಾಜಕಾರಣಿಗಳ ಕುತಂತ್ರ, ಒಳಮನಸ್ಸು, ಕುಮ್ಮಕ್ಕು ಕಾರಣವಾಗಿದೆ. ಸಾರ್ವಜನಿಕರ ವಂತಿಗೆಯಿಂದ ಕಟ್ಟಿರುವ ಕಾರ್ಖಾನೆ ಹಾಗೂ ಕನ್ನಂಬಾಡಿ ಅನ್ಯರ ಪಾಲಾಗಲು ಬಿಡಬಾರದು. ಜನತೆ ಬದುಕು ಕಟ್ಟಿಕೊಳ್ಳಲು ಮೈಸೂರು ಅರಸರ...

Know More

ಭುವನೇಶ್ವರ ನಾಗರಿಕ ಸಂಸ್ಥೆಯ ಆದೇಶದ ವಿರುದ್ಧ ಪ್ರತಿಭಟನೆ

06-Oct-2021 ಒಡಿಸ್ಸಾ

ಒಡಿಶಾ:  ಭುವನೇಶ್ವರ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) 50 ರಲ್ಲಿ ಮದುವೆಗಳು ಮತ್ತು ಇತರ ಕಾರ್ಯಕ್ರಮಗಳಲ್ಲಿ ಅತಿಥಿಗಳ ಸಂಖ್ಯೆಯನ್ನು ನಿರ್ಬಂಧಿಸಲು ಹೊಸ ಆದೇಶವನ್ನು ನೀಡಿದ ನಂತರ, ಅಡುಗೆ, ಡೇರೆ ಮತ್ತು ಆತಿಥ್ಯ ಉದ್ಯಮದ ಸದಸ್ಯರು ಮಂಗಳವಾರ...

Know More

ಅರಣ್ಯವನ್ನು ಶೇ .30 ಕ್ಕೆ ಹೆಚ್ಚಿಸುವ ಗುರಿಯನ್ನು ಕರ್ನಾಟಕ ಹೊಂದಿದೆ- ಅರಣ್ಯ ಸಚಿವ ಉಮೇಶ್ ಕತ್ತಿ

03-Oct-2021 ಬೆಂಗಳೂರು

ಬೆಂಗಳೂರು:  ಕರ್ನಾಟಕದ ಭೌಗೋಳಿಕ ಪ್ರದೇಶವನ್ನು ಶೇ .30 ರಷ್ಟು ಅರಣ್ಯ ವ್ಯಾಪ್ತಿಗೆ ತರುವ ಗುರಿ ಹೊಂದಲಾಗಿದೆ ಎಂದು ರಾಜ್ಯ ಸರ್ಕಾರ ಶನಿವಾರ ಹೇಳಿದೆ. ಬೆಂಗಳೂರಿನಲ್ಲಿ 67 ನೇ ವನ್ಯಜೀವಿ ಸಪ್ತಾಹ ಆಚರಣೆಯಲ್ಲಿ ಪಾಲ್ಗೊಂಡ ಅರಣ್ಯ...

Know More

ಲಂಡನ್: ಕಾಶ್ಮೀರಿ, ಬಲೂಚ್ ಕಾರ್ಯಕರ್ತರಿಂದ ಪಾಕಿಸ್ತಾನದ ವಿರುದ್ಧ ಬೃಹತ್ ಪ್ರತಿಭಟನೆ

27-Sep-2021 ದೇಶ

ಲಂಡನ್: ಪಾಕಿಸ್ತಾನ ಆಕ್ರಮಿತ ಕಾಶ್ಮೀರದ (ಪಿಒಕೆ) ಜನರು ಪಾಕಿಸ್ತಾನ ಸರ್ಕಾರ ಮತ್ತು ಮಿಲಿಟರಿ ಸ್ಥಾಪನೆಯ ಮೇಲೆ ಕೋಪಗೊಂಡಿದ್ದಾರೆ. ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮೆಹಮೂದ್ ಖುರೇಷಿ ಲಂಡನ್‌ಗೆ ಆಗಮಿಸಿದ ನಂತರ ಪಾಕ್ ಆಕ್ರಮಿತ ಕಾಶ್ಮೀರದ...

Know More

ಬಣ್ಣಾರಿ ಅಮ್ಮನ್ ಉಪಾಧ್ಯಕ್ಷರ ಪರ-ವಿರುದ್ಧ ಚಳವಳಿ

23-Sep-2021 ಚಾಮರಾಜನಗರ

ಚಾಮರಾಜನಗರ : ರೈತರ ಬಗ್ಗೆ ಅವಹೇಳನಕಾರಿಯಾಗಿ ಲಿಖಿತವಾಗಿ ಚಾಮರಾಜನಗರ ಜಿಲ್ಲಾಡಳಿತಕ್ಕೆ ಹೇಳಿಕೆ ನೀಡಿದ್ದ ಚಾಮರಾಜನಗರ ಜಿಲ್ಲೆಯ ಕುಂತರು ಗ್ರಾಮದಲ್ಲಿರುವ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆ ಆಡಳಿತ ಮಂಡಲಿಯ ಉಪಾಧ್ಯಕ್ಷ ಶರವಣ್ಣ ರವರ ಪರ ವಿರೋಧವಾಗಿ ಚಾಮರಾಜನಗರದಲ್ಲಿ...

Know More

ಆದಿವಾಸಿಗಳ ಮೇಲಿನ ದೌರ್ಜನ್ಯ ವಿರೋಧಿಸಿ ಪ್ರತಿಭಟನೆ

21-Sep-2021 ಮಂಗಳೂರು

ಬೆಳ್ತಂಗಡಿ : ಆದಿವಾಸಿಗಳ ಮೇಲಿನ ದೌರ್ಜನ್ಯ ಮಿತಿ ಮೀರಿದರೆ ಅದನ್ನು ಸಹಿಸಲು ಸಾಧ್ಯವಿಲ್ಲ. ತಮ್ಮ ತಾಳ್ಮೆಗೂ ಮಿತಿ ಇದೆ‌. ಅದು ಮೀರಿದರೆ ಗಂಭೀರ ಸ್ವರೂಪದ ಹೋರಾಟ ಎದುರಿಸಲು ಸಿದ್ದರಾಗಬೇಕಾಗುತ್ತದೆ ಎಂದು ತಾಲೂಕು ಆಡಳಿತವನ್ನು ಆದಿವಾಸಿ...

Know More

ಕಾಂಗ್ರೆಸ್‌ನಿಂದ ಸೈಕಲ್‌ ಜಾಥಾ

20-Sep-2021 ಬೆಂಗಳೂರು

ಬೆಂಗಳೂರು: ಕೇಂದ್ರ ಸರ್ಕಾರದ ನಿರಂತರ ಇಂಧನ ಬೆಲೆ ಹೆಚ್ಚಳ ಹಾಗೂ ತತ್ಪರಿಣಾಮಾಗಿ ದಿನಬಳಕೆ ವಸ್ತುಗಳ ದರ ಏರಿಕೆ ಖಂಡಿಸಿ ಕೆಪಿಸಿಸಿ ಕಚೇರಿಯಿಂದ ವಿಧಾನಸೌಧದವರೆಗೆ ಕಾಂಗ್ರೆಸ್‌ ನಾಯಕರು ಸೋಮವಾರ ಸೈಕಲ್‌ ಜಾಥಾ ನಡೆಸಿದರು. ಕೆಪಿಸಿಸಿ ಅಧ್ಯಕ್ಷ...

Know More

ಪ್ರಧಾನಿ ಮೋದಿ ಹುಟ್ಟುಹಬ್ಬ ; ಜಿಲ್ಲಾ ಯುವ ಕಾಂಗ್ರೆಸ್ ನಿಂದ ಅಣಕು ಪ್ರತಿಭಟನೆ

17-Sep-2021 ಶಿವಮೊಗ್ಗ

ಶಿವಮೊಗ್ಗ : ದೇಶದಲ್ಲಿ ಅಧಿಕಾರಕ್ಕೆ ಬರುವ ಮುನ್ನ ಯುವಕರಿಗೆ ವರ್ಷಕ್ಕೆ ಎರಡು ಕೋಟಿ ಉದ್ಯೋಗ ನೀಡುವ ಮುಖಾಂತರ ನಿರುದ್ಯೋಗ ನಿರ್ಮೂಲನೆ ಮಾಡುತ್ತೇನೆ ಎಂದು ಅಧಿಕಾರಕ್ಕೆ ಬಂದ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಈಗಾಗಲೇ ಏಳು...

Know More

ಸದನದಲ್ಲಿ ಗದ್ದಲ ಎಬ್ಬಿಸಿದ ರೋಹಿಣಿ ಸಿಂಧೂರಿ ಪ್ರಕರಣ

16-Sep-2021 ಬೆಂಗಳೂರು

ಬೆಂಗಳೂರು : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಸದನದಲ್ಲಿ ಹಕ್ಕುಚ್ಯುತಿ ಪ್ರಸ್ತಾವನೆ ಮಂಡಿಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿ ಜೆಡಿಎಸ್‌ನ ಸದಸ್ಯರು ಸದನದಲ್ಲಿ ಕೆಲಕಾಲ ಧರಣಿ ನಡೆಸಿದರು. ಶಾಸಕ ಸಾ.ರಾ.ಮಹೇಶ್‌ ಹಕ್ಕುಚ್ಯುತಿ ಪ್ರಸ್ತಾವನೆಗೆ...

Know More

ಹಿಂದಿ ದಿವಸ ವಿರೋಧಿಸಿ ಕರವೇ ಪ್ರತಿಭಟನೆ

15-Sep-2021 ಬಾಗಲಕೋಟೆ

ಬಾಗಲಕೋಟೆ: ಹಿಂದಿ ದಿವಸ ವಿರೋಧ ಹಾಗೂ ಕೇಂದ್ರ ಸರ್ಕಾರ ಹಿಂದಿ ಹೇರಿಕೆ ಮಾಡುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕನ್ನಡ ಪರ ಸಂಘಟನೆಗಳ ಒಕ್ಕೂಟ) ಕಾರ್ಯಕರ್ತರು ಜಿಲ್ಲಾಡಳಿತ ಭವನ ಎದುರು ಮಂಗಳವಾರ ಪ್ರತಿಭಟನೆ...

Know More

ಗೋಮಾಳ ಜಾಗ ದುರುಪಯೋಗ : ಗ್ರಾಮಸ್ಥರಿಂದ ಜಿಲ್ಲಾಧಿಕಾರಿಗೆ ಮನವಿ

15-Sep-2021 ಬಾಗಲಕೋಟೆ

ಬಾಗಲಕೋಟೆ: ಗೋಮಾಳ ಜಾಗ  ದುರುಪಯೋಗ ಪಡಿಸಿಕೊಂಡಿರುವ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವು ಕಂಪ್ಯೂಟರ್ ಆಪರೇಟರ್ ಮೇಲೆ ಕ್ರಮ  ತೆಗೆದುಕೊಳ್ಳಬೇಕು ಎಂದು ಬಾಗಲಕೋಟೆ ತಾಲೂಕಿನ ಶೀಗಿಕೇರಿ ಗ್ರಾಮಸ್ಥರು ಜಿಲ್ಲಾಡಳಿತ ಭವನ ಎದುರು ಮಂಗಳವಾರ ಪ್ರತಿಭಟನೆ ನಡೆಸಿ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!